Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಶಿವಮೊಗ್ಗ : ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಶಿವಮೊಗ್ಗ: ಕಾಲೇಜು ವಿದ್ಯಾರ್ಥಿಯೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಪಶು ವಿಶ್ವವಿದ್ಯಾಲಯ ಬಳಿಯಿರುವ ರೈಲ್ವೆ ಬ್ರಿಡ್ಜ್ ಹತ್ತಿರ ನಡೆದಿದೆ. ಹೊಸಮನೆಯ 6ನೇ ಕ್ರಾಸ್ ನಿವಾಸಿ ವಿಶ್ವಾಸ್‌ (17) ಮೃತ...

ವಿಟ್ಲ : (ಜ. 20) ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ VRC VITLA ಇವರ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ VRC VITLA ಇವರ ಆಶ್ರಯದಲ್ಲಿ ಶ್ರೀ ರಮಾನಾಥ್ ವಿಟ್ಲ ಇವರ ಸಾರಥ್ಯದಲ್ಲಿ ವಿಟ್ಲೋತ್ಸವ 2023 ಸಂಗೀತ ರಸಮಂಜರಿ Voice Of music mangalore ಇವರಿಂದ SIZZLING...

ಉಪ್ಪಿನಂಗಡಿ: ಹಾಡಹಗಲೇ ಮನೆಯ ವರಾಂಡದಿಂದ ನಾಯಿಮರಿಯನ್ನು ಹೊತ್ತೊಯ್ದ ಚಿರತೆ

ಉಪ್ಪಿನಂಗಡಿ: ಚಿರತೆಯೊಂದು ಮನೆಯ ವರಾಂಡದಲ್ಲಿದ್ದ ನಾಯಿ ಮರಿಯೊಂದನ್ನು ಮಟಮಟ ಮಧ್ಯಾಹ್ನವೇ ಹೊತ್ತೊಯ್ದ ಘಟನೆ ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ನಡೆದಿದೆ. ತಣ್ಣೀರುಪಂಥ ಗ್ರಾಮದ ಅಳಕ್ಕೆ ಎಂಬಲ್ಲಿ ಗಣೇಶ್ ಎಂಬವರ ಮನೆಯ ಹತ್ತಿರ ಕಾಣಿಸಿಕೊಂಡ ಚಿರತೆ...

ವಿಟ್ಲ: ಮನೆಗೆ ಆಕಸ್ಮಿಕ ಬೆಂಕಿ: ಅಪಾಯದಿಂದ ಪಾರಾದ ಮಹಿಳೆ

ವಿಟ್ಲ: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬವರ ಮನೆ ಬೆಂಕಿಗಾಹುತಿಯಾಗಿದೆ....

ಬೆಳ್ತಂಗಡಿ: ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಗರ್ಭಪಾತ ಪ್ರಕರಣ; ಆರೋಪಿ ಪೊಲೀಸ್ ವಶಕ್ಕೆ

ಬೆಳ್ತಂಗಡಿ: ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಗರ್ಭಪಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿಯನ್ನು ಚಿಕ್ಕಮಗಳೂರಿನಲ್ಲಿ ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಧೀರ್ ಜೋಗಿ ಎಂದು ಗುರುತಿಸಲಾಗಿದೆ. 2021ರ ಡಿಸೆಂಬರ್​ 26ರಂದು ಟಿವಿ...

ಉಳ್ಳಾಲ : ಪೊಲೀಸ್ ಇನ್ಸ್‌ಪೆಕ್ಟರ್ ಹೆಸರಲ್ಲಿ ನಕಲಿ ಇನ್ಸ್ಟಾಗ್ರಾಮ್ ಖಾತೆ ; ಹಣಕ್ಕಾಗಿ ಬೇಡಿಕೆ

ಉಳ್ಳಾಲ : ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹೆಸರಲ್ಲಿ ಯಾರೋ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಪ್ರಸಂಗ ನಡೆದಿದೆ. ಉಳ್ಳಾಲ ಪೊಲೀಸ್...

ಶ್ರೀ ರಾಮ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ನಡೆದ ” ರಜನೀಶ್” ಮೆಮೊರೆಬಲ್ ಅಂಡರ್...

ಶ್ರೀ ರಾಮ್ ಫ್ರೆಂಡ್ಸ್ ವಿಟ್ಲ ಇದರ ಆಶ್ರಯದಲ್ಲಿ ನಡೆದ "ರಜನೀಶ್" ಸ್ಮರಣಾರ್ಥವಾಗಿ ನಡೆಸಿದ ಕ್ರಿಕೆಟ್ ಪಂದ್ಯಾಟವು ರಜನೀಶ್ ರವರ ಪುಟ್ಟ ಮಗಳ ಮುಂದಿನ ವಿದ್ಯಾಭ್ಯಾಸಕ್ಕೆ ಏನಾದರು ಕೊಡಬೇಕು ಎನ್ನುವ ಉದ್ದೇಶವನ್ನಿಟ್ಟುಕೊಂಡು ಆಯೋಜಿಸಿದ್ದ "...

ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರಕ್ಕೆ ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಭೇಟಿ

ಕಲ್ಲಡ್ಕ ಶ್ರೀ ರಾಮ ವಿದ್ಯಾ ಕೇಂದ್ರಕ್ಕೆ ಬಹುಭಾಷಾ ನಟಿ ಹರ್ಷಿಕಾ ಪೂಣಚ್ಚ ಭೇಟಿ ನೀಡಿದರು. ವಿನು ಬಳಂಜ ನಿರ್ದೇಶನದ ಕನ್ನಡ ಚಲನ ಚಿತ್ರವೊಂದರ ಚಿತ್ರೀಕರಣಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಸಂದರ್ಭದಲ್ಲಿ ಶ್ರೀರಾಮ...

ಪುತ್ತೂರು : ಯುವತಿಯ ಕೊಲೆ ಪ್ರಕರಣ ; ಕೃತ್ಯಕ್ಕೆ ಬಳಸಿದ ಆಯುಧ, ಸ್ಕೂಟರ್ ಪೊಲೀಸರ...

ಪುತ್ತೂರು : ಮುಂಡೂರು ಗ್ರಾಮದ ಕಂಪ ಬದಿಯಡ್ಕ ಎಂಬಲ್ಲಿನ ದಿ.ಗುರುವ ಎಂಬವರ ಪುತ್ರಿ ಜಯಶ್ರೀ (23ವ) ಅವರನ್ನು ಜ.17ರಂದು ಬೆಳಿಗ್ಗೆ ಚೂರಿಯಿಂದ ಇರಿದು ಕೊಲೆ ಮಾಡಿದ ಆರೋಪಿ ಸುಳ್ಯ ತಾಲೂಕಿನ ಕನಕಮಜಲಿನ‌ ಉಮೇಶ್...

ಬೆಳ್ತಂಗಡಿ : ವಾಣಿಜ್ಯ ಸಂಕೀರ್ಣದ ಕಬ್ಬಿಣದ ಶೀಟ್ ಕುಸಿತ ; ಇಬ್ಬರು ಕಾರ್ಮಿಕರಿಗೆ ಗಾಯ

ಬೆಳ್ತಂಗಡಿ: ಪಟ್ಟಣ ಪಂಚಾಯತ್ ನ ವಾಣಿಜ್ಯ ಸಂಕೀರ್ಣದಲ್ಲಿರುವ ವಾರ್ತಾ ಭವನದ ಕೆಳ ಭಾಗ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯವಾದ ಘಟನೆ ನಡೆದಿದೆ. ಬೆಳ್ತಂಗಡಿ KSRTC ಬಸ್ ನಿಲ್ದಾಣದ ಬಳಿ ಇರುವ ವಾರ್ತಾ ಭವನ ಕಟ್ಟಡದ...
error: Content is protected !!