Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಬೀದರ್: ರಸ್ತೆ ದಾಟುವಾಗ ಕಾರು ಡಿಕ್ಕಿ – ಬಾಲಕ ದುರ್ಮರಣ

ಬೀದರ್: ರಸ್ತೆ ದಾಟುವಾಗ ವೇಗವಾಗಿ ಬಂದ ಕಾರೊಂದು ಡಿಕ್ಕಿಯಾದ ಪರಿಣಾಮ 9 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ ನಗರದ ಮಾಂಗರ್ ವಾಡಿ ಗಲ್ಲಿ ಬಳಿ ನಡೆದಿದೆ. ರುದ್ರ(9) ಮೃತ ಬಾಲಕ. ಮಾರುತಿ...

ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ-ಇಂದಿನ ಕಾರ್ಯಕ್ರಮ

ಪದ್ಯಾಣ: ಏಪ್ರಿಲ್ 7 ಮಂಗಳವಾರದಂದು ಬೆಳಿಗ್ಗೆ 7 ಗಂಟೆಯಿಂದ ದೀಪ ಬಲಿ, ಶ್ರೀ ಭೂತ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಬೆಳಗಿನ ಪೂಜೆ, ಸಂಪ್ರೋಕ್ಷಣೆ, ಮಧ್ಯಾಹ್ನ ಪೂಜೆ, ಮಹಾಮಂತ್ರಾಕ್ಷತೆ...

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

ನವದೆಹಲಿ: ದೇಶದ ಎಲ್ಲಾ ಟೋಲ್ ಗಳನ್ನ ಡಿಜಿಟಲೀಕರಣಗೊಳಿಸುವತ್ತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಹೆಜ್ಜೆಯಿಟ್ಟಿದ್ದು, ಹಾಗಾಗಿ ಏಪ್ರಿಲ್‌ 10 ರಿಂದ ಜಾರಿಯಾಗುವಂತೆ ದೇಶಾದ್ಯಂತ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿ ವ್ಯವಸ್ಥೆಯನ್ನು ನಿಲ್ಲಿಸಲಾಗುತ್ತಿದೆ. ಟೋಲ್ ಪ್ಲಾಜಾ...

ಮಂಡ್ಯ: ಹುಟ್ಟುಹಬ್ಬದ ಮರುದಿನವೇ ಯುವಕನ ಕೊಲೆ

ಮಂಡ್ಯ: ಹುಟ್ಟುಹಬ್ಬದ ಮರುದಿನವೇ 19 ವರ್ಷದ ಯುವಕನನ್ನು ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ನಿನ್ನೆ ತಡರಾತ್ರಿ ಮದ್ದೂರಿನ ಕೊಲ್ಲಿ ವೃತ್ತದ ಸೌದೆ ಡಿಪೋ ಒಂದರ ಬಳಿ ಕ್ಷುಲ್ಲಕ ಕಾರಣಕ್ಕೆ ಎರಡು...

ಸ್ನೇಹಿತನ ಮದುವೆಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ನಡೆದಿದೆ. ಗದಗ ಮೂಲದ, ಅಭಿಷೇಕ್ (27) ಮೃತ ಐಟಿ...

ಉಡುಪಿ: ಮೂರು ದಿನ ಬಾವಿಯೊಳಗಿದ್ದು ಪವಾಡ ಸದೃಶವಾಗಿ ಬದುಕಿ ಬಂದ ವೃದ್ದ…!

ಉಡುಪಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೂರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದ ವೃದ್ದರೊಬ್ಬರು ಪವಾಡಸದೃಶವಾಗಿ ಬದುಕುಳಿದ ಘಟನೆ ಆದಿ ಉಡುಪಿಯ ಕಂಬಳಕಟ್ಟೆಯಲ್ಲಿ ನಡೆದಿದೆ. ಕಂಬಳಕಟ್ಟೆ ನಿವಾಸಿ ಶ್ರೀನಿವಾಸ ಆಚಾರ್ಯ(62) ಎಂದು ಗುರುತಿಸಲಾಗಿದೆ. ಸುಮಾರು...

ತೋಟದಲ್ಲಿ ಹಣ್ಣು ಕಿತ್ತ 4 ವರ್ಷದ ಮಗುವಿನ ಕೈಕಾಲು ಕಟ್ಟಿ ಥಳಿಸಿದ ಮಾಜಿ ಸೈನಿಕ...

ಶಿಮ್ಲಾ: ಮಾಜಿ ಸೈನಿಕನೊಬ್ಬ ತೋಟದಲ್ಲಿ ಪೇರಳೆ ಹಣ್ಣು ಕೀಳುತ್ತಿದ್ದ 4 ವರ್ಷದ ಮಗುವನ್ನು ಹಿಡಿದು ಕೈಕಾಲು ಕಟ್ಟಿಹಾಕಿ ಥಳಿಸಿದ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯಲ್ಲಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ಅರುಣಾಚಲ ಸಿಎಂ ಪೆಮಾ ಖಂಡು ಕುಟುಂಬದ ವಿರುದ್ಧ ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಅವರ ಕುಟುಂಬಕ್ಕೆ ಸಂಬಂಧಿಸಿದ ಕಂಪನಿಗಳಿಗೆ ನೀಡಲಾದ ಸರ್ಕಾರಿ ಒಪ್ಪಂದಗಳ ಕುರಿತು ಎರಡು ವಾರಗಳಲ್ಲಿ ಪ್ರಾಥಮಿಕ ತನಿಖೆ ಪ್ರಾರಂಭಿಸುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ಆದೇಶಿಸಿದೆ. ಜನವರಿ 1,...

ಬೆಳಗಾವಿ: ಪತ್ನಿ ಆತ್ಮಹತ್ಯೆ-ಸುದ್ದಿ ತಿಳಿದು ಬರುವಾಗ ಅಪಘಾತದಲ್ಲಿ ಪತಿಯೂ ಸಾವು!

ಬೆಳಗಾವಿ: ಪತ್ನಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದು ಆಸ್ಪತ್ರೆಗೆ ಧಾವಿಸುತ್ತಿದ್ದ ಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಧಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಸಂಭವಿಸಿದೆ. ಮಧುರಾ ಕರೆಪ್ಪ ಮಾದರ (30),...

ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ- ಮನೆ ಸಂಪೂರ್ಣ ಹಾನಿ

ಕುಂದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಸುಟ್ಟು ಕರಕಲಾದ ಘಟನೆ ಕುಂದಾಪುರದ ಕರ್ಕುಂಜೆ ಗ್ರಾಮದ ನೇರಳಕಟ್ಟೆ ಸಮೀಪದ ಹಂದಕುಂದ ಎಂಬಲ್ಲಿ ಸಂಭವಿಸಿದೆ. ಹಂದಕುಂದ ಅರೆಕಲ್ಲು ಮನೆಯ ಗಣಪು ಶೆಡ್ತಿ ಎಂಬವರ ಮನೆ ಹಾನಿಗೊಳಗಾಗಿರುವುದು....
error: Content is protected !!