Tag: vtv
ವಿಟ್ಲ: (ಜ.29) ವಿಶ್ವ ಹಿಂದೂ ಪರಿಷದ್ ಬಜರಂಗದಳ ಕುಂಡಡ್ಕ ಘಟಕ ವತಿಯಿಂದ ಛತ್ರಪತಿ ಶಿವಾಜಿ...
ವಿಟ್ಲ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಕುಂಡಡ್ಕ ಘಟಕ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮವು ದಿನಾಂಕ 29-1-2023 ನೇ ಆದಿತ್ಯವಾರ ಸಂಜೆ ಗಂಟೆ 5 ಗಂಟೆಗೆ ನಡೆಯಲಿದೆ.
ವಿಶ್ವ...
ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಗೂಡಾಂಗಡಿಗೆ ನುಗ್ಗಿದ ಲಾರಿ; ಓರ್ವನಿಗೆ ಗಂಭೀರ ಗಾಯ
ಕಾಪು: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದೆ. ಲಾರಿಯು ಮಂಗಳೂರಿನಿಂದ...
ಆರ್. ಕೆ. ಆರ್ಟ್ಸ್ ನೃತ್ಯ ಸಂಭ್ರಮ – 2023 – ರಾಧಾಕೃಷ್ಣ ಎರುಂಬು
ಸಾಧನೆಗೆ ಸಣ್ಣ ಸಣ್ಣ ಪ್ರಯತ್ನಗಳೇ ಮೆಟ್ಟಿಲುಗಳು". ಸದಾಶಯದಿಂದ ಹಗಲಿರುಳಿನ ಶ್ರಮದಿಂದ ಬೆಳಕು ಕಂಡಿರುವುದು ಇಂದು ವಿಟ್ಲ ಪರಿಸರದ ಕಲಾವಿದರ ಅಚ್ಚು ಮೆಚ್ಚಿನ ಆರ್. ಕೆ ಆರ್ಟ್ಸ್ ವಿಟ್ಲ. ನಿರ್ದೇಶಕರಾದ ಕೃಷ್ಣಯ್ಯ. ಕೆ ವಿಟ್ಲ...
ಬಂಟ್ವಾಳ: ರಾತ್ರಿ ವೇಳೆ ಚಿರತೆ ದಾಳಿ; ದನ ಸಾವು
ಬಂಟ್ವಾಳ: ರಾತ್ರಿ ವೇಳೆ ಚಿರತೆ ದಾಳಿ ನಡೆಸಿ ದನವೊಂದನ್ನು ಕೊಂದ ಘಟನೆ ನಡೆದಿದೆ. ಪಂಜಿಕಲ್ಲು ಗ್ರಾಮದ ಕೇಲ್ದೋಡಿ ಎಂಬಲ್ಲಿ ನಡೆದಿದೆ. ಕೇಲ್ದೊಡಿ ನಿವಾಸಿ ಶೀನಪ್ಪ ಪೂಜಾರಿ ಅವರ ತೋಟದಲ್ಲಿದ್ದ ದನವನ್ನು ಭಾಗಶಃ ತಿಂದು...
ಮೊಬೈಲ್ ಕದ್ದ ಆರೋಪ; ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಹತ್ಯೆ -ನಡುಬೀದಿಯಲ್ಲೇ ಶವ ಎಸೆದ...
ಕಳ್ಳತನ ಆರೋಪದ ಮೇಲೆ ವ್ಯಕ್ತಿಯನ್ನು ಗುಂಪೊಂದು ಹೊಡೆದು ಕೊಂದ ಘಟನೆ ಉತ್ತರ ದೆಹಲಿಯ ಬುಧ್ ನಗರ ಪ್ರದೇಶದಲ್ಲಿ ನಡೆದಿದೆ. ಮೊಬೈಲ್ ಫೋನ್ ಕದ್ದಿದ್ದಾನೆ ಎಂದು ಆರೋಪಿಸಿ ಆತನ ಮೇಲೆ ಗುಂಪೊಂದು ದಾಳಿ ಮಾಡಿದೆ.
ಕೊಲೆಯಾದ...
ಅಕ್ರಮ ಸಂಬಂಧವನ್ನು ನಿರಾಕರಿಸಿದ್ದಕ್ಕೆ ಮಹಿಳೆಗೆ ಚಾಕು ಇರಿದ ಆಟೋ ಚಾಲಕ..!
ಅಕ್ರಮ ಸಂಬಂಧವನ್ನು ನಿರಾಕರಿಸಿದ್ದಕ್ಕೆ ಮಹಿಳೆಗೆ ಆಟೋ ಚಾಲಕ ಚಾಕುವಿನಿಂದ ಇರಿದ ಘಟನೆ ನಡೆದಿದೆ. ಘಟನೆ ಬೆಂಗಳೂರಿನ ಆರ್.ಟಿ ನಗರದಲ್ಲಿ ನಡೆದಿದೆ. ಹಬೀಬಾ ತಾಜ್ (30) ಚಾಕು ಇರಿತಕ್ಕೊಳಗಾದ ಮಹಿಳೆ. ಆಟೋ ಚಾಲಕ ಶೇಖ್...
ಕಲ್ಲಡ್ಕ: (ಜ. 22) ಯುವಶಕ್ತಿ ಸೇವಾಪಥ ದ.ಕ ಇದರ ಪ್ರಥಮ ವಾರ್ಷಿಕ ಸಂಭ್ರಮ
ಕಲ್ಲಡ್ಕ: ಯುವಶಕ್ತಿ ಸೇವಾಪಥ ದ.ಕ ಇದರ ಪ್ರಥಮ ವಾರ್ಷಿಕ ಸಂಭ್ರಮದ ಪ್ರಯುಕ್ತ 20 ಅಶಕ್ತ ಕುಟುಂಬಗಳಿಗೆ ನಿಧಿ ಹಸ್ತಾಂತರ ಮಿತ್ರ ಸಂಸ್ಥೆಗಳಿಗೆ ಗೌರವಾರ್ಪಣೆ ಯುವಶಕ್ತಿ ರಕ್ತನಿಧಿ ಹಾಗೂ ಸೇವಾಪಥ ಕಾರ್ಯಕರ್ತರ ಸಮಾಗಮವು ಜ....
ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; ನಾಲ್ವರಿಗೆ ಗಾಯ – ಓರ್ವನ ಸ್ಥಿತಿ...
ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ. ಕೇರಳದ ಕಣ್ಣೂರಿನ ಪಾನೂರಿನಲ್ಲಿ ಈ ಘಟನೆ ನಡೆದಿದೆ. ಯುವ ಕಾಂಗ್ರೆಸ್ ಕಾರ್ಯಕರ್ತ ಸಂದೀಪ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು...
ಕಡಬ: ಸಾಮಾಜಿಕ ಜಾಲಾತಾಣದಲ್ಲಿ ಭಜಕರಿಗೆ ನಿಂದನೆ; ಅರಣ್ಯಾಧಿಕಾರಿ ಸಂಜೀವ ಪೂಜಾರಿ ಸಸ್ಪೆಂಡ್
ಕಡಬ: ಹಿಂದೂ ಸಂಘಟನೆಯನ್ನು ಗುರಿಯಾಗಿಸಿ ಅಶ್ಲಿಲವಾಗಿ ಪೋಸ್ಟ್ ಹಾಕುತ್ತಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರನ್ನು ಅಮಾನತುಗೊಳಿಸಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಭಜಕರ ಬಗ್ಗೆ ನಿಂದನೆ, ಹಿರೇಬಂಡಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಪ್ರಶ್ನೆಗೆ ಸರಿಯಾಗಿ ಉತ್ತರಿಸದೆ ಉಡಾಫೆಯಾಗಿ ವರ್ತಿಸಿದ...
ಹಾಡಹಗಲೇ ಪುಂಡರ ಅಟ್ಟಹಾಸ; ಕರಾವಳಿ ಮೂಲದ ವ್ಯಕ್ತಿಯ ಬೇಕರಿಗೆ ಬಂದ ದುಷ್ಕರ್ಮಿಗಳಿಂದ ಧಾಂದಲೆ
ಹಾಡಹಗಲೇ ಬೇಕರಿಗೆ ನುಗ್ಗಿದ ದುಷ್ಕರ್ಮಿಗಳು ಮಾಲೀಕನಿಗೆ ಹಲ್ಲೆಗೈದ ಘಟನೆ ನಡೆದಿದೆ. ಈ ಬಗ್ಗೆ ಫೇಸ್ಬುಕ್ನಲ್ಲಿ ವೀಡಿಯೋವೊಂದು ಹರಿದಾಡುತ್ತಿದೆ. ತಮಿಳು ಮೂಲದವರು ಎನ್ನಲಾದ ದುಷ್ಕರ್ಮಿಗಳ ಗುಂಪೊಂದು ಕರಾವಳಿ ಮೂಲದ ಬೇಕರಿಗೆ ನುಗ್ಗಿ ಧಾಂದಲೆ ನಡೆಸಿದ್ದಾರೆ.
ಈ...
















