Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಪ್ರೀತಿ ನಿರಾಕರಿಸಿದ್ದಕ್ಕೆ ಹುಡುಗಿಯನ್ನು ಕೊಂದು ತಾನೂ ಆತ್ಮಹತ್ಯೆ

ಕೊಪ್ಪಳ: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಹುಡುಗಿಯನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಘಟನೆ ನಡೆದಿದೆ. ಹುಡುಗಿಯನ್ನು ಕೊಂದ ಬಳಿಕ ಯುವಕ ತಾನೂ ಚಾಕುವಿನಿಂದ...

ಮೆಹಂದಿ ದಿನವೇ ಕುಸಿದು ಬಿದ್ದು ಯುವತಿ ಮೃತ್ಯು

ತಿರುವನಂತಪುರಂ: ಮದುವೆಯ ಮುನ್ನ ದಿನ ವಧುವೊಬ್ಬಳು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಲಪ್ಪುರಂನ ಪೆರಿಂತಲ್ಮನ್ನಾನಲ್ಲಿ ನಡೆದಿದೆ. ಪಾತೈಕ್ಕರ ಶಾಲೆಪಾಡಿ ಕಿಜಕ್ಕೆತ್ತಿಲ್‌ನ ಮುಸ್ತಫಾ - ಜೇನತ್ ದಂಪತಿಯ ಪುತ್ರಿ ಫಾತಿಮಾ ಬಾತೂರ್‌‌ (19) ಮೃತ ಯುವತಿ. ಫಾತಿಮಾ...

ಉಪ್ಪಿನಂಗಡಿ: ಮನೆಯ ಬೀಗ ಮುರಿದು ನಗದು ಹಾಗೂ ಚಿನ್ನಾಭರಣ ಕಳವು

ನೆಲ್ಯಾಡಿ : ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು ಚಿನ್ನಾಭರಣ ಸಹಿತ ನಗದು ಕೊಂಡೊಯ್ದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ನಡೆದಿದೆ. ನೆಲ್ಯಾಡಿಯ ಗೋಳಿತ್ತೊಟ್ಟು ಗ್ರಾಮದ ನಿವಾಸಿ ಸ್ಕರಿಯ ಎಂಬವರ ಮನೆಯಿಂದ ನಗದು ಹಾಗೂ...

ಉಳ್ಳಾಲ : ದರೋಡೆ ನಡೆಸುವ ಹುನ್ನಾರ; ಇಬ್ಬರ ಬಂಧನ

ಉಳ್ಳಾಲ: ಕತ್ತಲಲ್ಲಿ ಅಂಗಡಿಗಳ ಬಳಿ ರಾಡಿನ ಜೊತೆಗೆ ಕುಳಿತಿದ್ದ ಇಬ್ಬರನ್ನು ಗಸ್ತು ತಿರುಗುತ್ತಿದ್ದ ಉಳ್ಳಾಲ ಪೊಲೀಸರು ಬಂಧಿಸಿದ್ದು, ಇಬ್ಬರು ಅಂಗಡಿ, ಎಟಿಎಂ, ಮನೆಗಳನ್ನು ದರೋಡೆ ನಡೆಸುವ ಹುನ್ನಾರ ಇಟ್ಟುಕೊಂಡು ಕುಳಿತಿರುವ ಸಂಶಯದಿಂದ ಪ್ರಕರಣ...

ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ

ಉಡುಪಿ : ಕಾಲೇಜಿನಿಂದ ಮಧ್ಯಾಹ್ನದ ವೇಳೆ ಹೊರ ಹೋದ ವಿದ್ಯಾರ್ಥಿನಿ ವಾಪಸ್ಸು ಮನೆಗೆ ಬಾರದೇ ನಾಪತ್ತೆಯಾಗಿರುವ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಪುವಿನ ಶಿರ್ವದ ರಿಯೋನಾ ಸ್ಟೇಫ್ಟಿ ಅಮ್ಮನ್ನ (20)...

ಸುರತ್ಕಲ್ : ಗುಡ್ಡ ಕುಸಿತದಿಂದ ಓರ್ವ ಮೃತ್ಯು, ಇನ್ನೋರ್ವನಿಗೆ ಗಂಭೀರ ಗಾಯ

ಸುರತ್ಕಲ್ : ಕೆಲಸ ಮಾಡುವಾಗ ಗುಡ್ಡ ಕುಸಿತ ಉಂಟಾಗಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುರತ್ಕಲ್ ನಲ್ಲಿ ನಡೆದಿದೆ. ಮೃತರನ್ನು ಓಬಲೇಶ್ವರ ಎಂದು ಗುರುತಿಸಲಾಗಿದೆ. ಈತ ರೈಲ್ವೇ ಸೇತುವೆಯ ಬಳಿ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಮೀಪ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ವತಿಯಿಂದ ನಿರ್ಮಿಸಲಾದ...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಕೆರೆಯ ಪಕ್ಕದಲ್ಲಿ ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ವತಿಯಿಂದ ನಿರ್ಮಿಸಲಾದ ಹೂತೋಟವನ್ನು ವಿಟ್ಲ ಅರಮನೆಯ ಅರಸರಾದ ಬಂಗಾರು ಅರಸರು ಲೋಕಾರ್ಪಣೆ ಗೊಳಿಸಿದರು. ಈ ಸಂದರ್ಭದಲ್ಲಿ ವಿಟ್ಲ ಅರಮನೆಯ ಸದಾಶಿವ...

ಕಡಬ: 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯ ಬಂಧನ..!!

ಕಡಬ: ಪ್ರಕರಣವೊಂದಕ್ಕೆ ಸಂಬಂಧಿಸಿ 33 ವರ್ಷಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಕಡಬ ಪೊಲೀಸರು ಮೈಸೂರಿನಲ್ಲಿ ಪತ್ತೆ ಹಚ್ಚಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಕಡಬ ತಾಲೂಕಿನ ಆಲಂಕಾರು ಗ್ರಾಮದ ಕಕ್ಕೆ ನಿವಾಸಿ ದೇವಪ್ಪ ಗೌಡರ...

ವಿಟ್ಲ ಜಾತ್ರೋತ್ಸವ ಇಂದಿನಿಂದ ಆರಂಭ- ಸರ್ವಭಕ್ತರ ಸಮ್ಮುಖದಲ್ಲಿ ಧ್ವಜಾರೋಹಣ

ವಿಟ್ಲ: ಇತಿಹಾಸ ಪ್ರಸಿದ್ಧ ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವ ದೇವಸ್ಥಾನದಲ್ಲಿ ಇಂದಿನಿಂದ ಜಾತ್ರೆ ಕಳೆಗಟ್ಟಲಿದೆ. ಇಂದು ಸರ್ವಭಕ್ತ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿತು. ಮಕರ ಸಂಕ್ರಮಣದ ದಿನದಂದು ಧ್ವಜಾರೋಹಣ ನೆರವೇರುವುದು ಇಲ್ಲಿನ ವಾಡಿಕೆ. ಇಂದು...

ಕಾರ್ಕಳ: ಟಯರ್ ಸ್ಫೋಟಗೊಂಡು ಮರಕ್ಕೆ ಗುದ್ದಿದ ಪಿಕಪ್‌ ವಾಹನ

ಕಾರ್ಕಳ : ಟಯರ್ ಸ್ಫೋಟಗೊಂಡು ಪಿಕಪ್‌ವೊಂದು ಮರಕ್ಕೆ ಗುದ್ದಿದ ಘಟನೆ ಕುಕ್ಕುಂದೂರು ಗ್ರಾಮದ ಹಾರ್ಜೊಡು ಬಳಿ ನಡೆದಿದೆ. ಪರಿಣಾಮ ಪಿಕಪ್‌ನಲ್ಲಿದ್ದ ಉಡುಪಿ ಮೂಲದ ಸಂದೀಪ್ ಗಾಯಗೊಂಡಿದ್ದಾರೆ. ಕಾರ್ಕಳದಿಂದ ಮಣಿಪಾಲ ಸಾಗುತ್ತಿದ್ದ ವೇಳೆ ಹಾರ್ಜೊಡ್ಡು ಕ್ರಾಸ್...
error: Content is protected !!