Tag: vtv
ಉಪ್ಪಿನಂಗಡಿ: ಟ್ಯಾಂಕರ್ ಚಲಿಸುತ್ತಿದ್ದಾಗಲೇ ಹೃದಯಾಘಾತಕ್ಕೆ ಚಾಲಕ ಬಲಿ
ಉಪ್ಪಿನಂಗಡಿ: ಟ್ಯಾಂಕರ್ ಚಲಾಯಿಸುವಾಗಲೇ ಹೃದಯಾಘಾತಕ್ಕೀಡಾಗಿ ಚಾಲಕ ಕಿಶೋರ್ ಕುಮಾರ್ (63) ಎಂಬವರು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ಸಂಭವಿಸಿದೆ.
ಮೂಲತಃ ಮಂಗಳೂರಿನ ಕಾವೂರು, ನಿವಾಸಿಯಾಗಿದ್ದ ಕಿಶೋರ್ ಕುಮಾರ್ ಚಲಾಯಿಸುತ್ತಿದ್ದಾಗ ಹೃದಯಾಘಾತಕ್ಕೀಡಾದರು. ಕೂಡಲೇ ಟ್ಯಾಂಕರ್ ನಲ್ಲಿದ್ದ ಸಹ...
ಮಂಗಳೂರು ಆಗಮಿಸಿದ ದಿ ವರ್ಲ್ಡ್ ಐಷಾರಾಮಿ ಬೃಹತ್ ಪ್ರವಾಸಿ ಹಡಗು
ಮಂಗಳೂರು : ದಿ ವರ್ಲ್ಡ್ ಐಷಾರಾಮಿ ಬೃಹತ್ ಪ್ರವಾಸಿ ಹಡಗು ಹೊಸ ವರ್ಷದಲ್ಲಿ ಪ್ರಥಮವಾಗಿ ನವಮಂಗಳೂರು ಬಂದರಿಗೆ ಶುಕ್ರವಾರ ಆಗಮಿಸಿತು. ಇದು 123 ಪ್ರವಾಸಿಗರು, 280 ಸಿಬಂದಿಗಳನ್ನೊಳಗೊಂಡಿದೆ.
ಈ ಬಾರಿ ಕರ್ನಾಟಕದ ಸಂಸ್ಕೃತಿಯನ್ನು ಪರಿಚಯಿಸುವ...
ಹಿಮಾಚಲ ಪ್ರದೇಶದಿಂದ ಗಾಂಜಾ ತಂದು ಮಂಗಳೂರಿನಲ್ಲಿ ಮಾರಾಟ; ಮೂವರು ಅರೆಸ್ಟ್
ಮಂಗಳೂರು: ಹಿಮಾಚಲ ಪ್ರದೇಶದಿಂದ ರೈಲು ಮೂಲಕ ನಿಷೇಧಿತ ಗಾಂಜಾ- ಚರಸ್ಗಳನ್ನು ತಂದು ಮಂಗಳೂರಿನ ಉದ್ಯಮಿಗಳು ಮತ್ತು ಕಾಲೇಜು ವಿದ್ಯಾ ರ್ಥಿಗಳಿಗೆ ಪೂರೈಸುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಮುಡಾರಿ...
ವಿಟ್ಲ: ಇಂದಿನಿಂದ ವಿಟ್ಲ ಜಾತ್ರೋತ್ಸವ – ಅನ್ಯಮತೀಯರು ವ್ಯಾಪಾರ ನಡೆಸದಂತೆ ವಿ.ಹಿಂ.ಪ ಬಜರಂಗದಳ ಎಚ್ಚರಿಕೆ
ವಿಟ್ಲ: ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಹಿಂದೂಯೇತರರಿಗೆ ವ್ಯಾಪಾರಕ್ಕೆ ಅನುಮತಿ ನೀಡಿ ಗಲಭೆ ಉಂಟಾಗುತ್ತಿರುವ ಹಿನ್ನಲೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ವಿಟ್ಲ ಜಾತ್ರೋತ್ಸವದಲ್ಲಿ ಅನ್ಯಮತೀಯರಿಗೆ ಸಂತೆ, ವ್ಯಾಪಾರಕ್ಕೆ ಅನುಮತಿ ನೀಡಬಾರದೆಂದು...
ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಚಾಕಲೇಟು ಬೇಕಾ..? ಎಂದು ಕೇಳಿದ್ದಕ್ಕೆ ಮುಸ್ಲಿಂ ಯುವಕನಿಗೆ ಹಲ್ಲೆ ಆರೋಪ..!!
ವಿಟ್ಲ: ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ಮುಸ್ಲಿಂ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೀರಕಂಬ ಗ್ರಾಮದ ಮಂಗಳಪದವು ನಿವಾಸಿ ಖಲಂದರ್ ಅಬ್ಬಾಸ್ ಅವರ ಪುತ್ರ...
ವಿಟ್ಲ ಜಾತ್ರೋತ್ಸವದ ಅಂಗವಾಗಿ ಸಮರ್ಪಣ್ ವಿಟ್ಲ ಅರ್ಪಿಸುವ ಕಾಮಿಡಿ ಎಕ್ಸ್ಪ್ರೆಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ...
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ಜಾತ್ರೆಯ ಅಂಗವಾಗಿ ದಿನಾಂಕ 17.01.2023 ರಂದು ಸಂಜೆ 6:30 ಗಂಟೆಗೆ ಸಮರ್ಪಣ್ ವಿಟ್ಲ ಅರ್ಪಿಸುವ ಕಲಾಕಾಣಿಕೆ ಕಾಮಿಡಿ ಎಕ್ಸ್ ಪ್ರೆಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ದಿನ...
ವಿಟ್ಲ: (ಜ. 14- 15) ಮಿತ್ತೂರು ರಾಮನಗರದಲ್ಲಿ ದೈವಗಳ ಭಂಡಾರ ಬರುವುದು, ಶೀರಾಡಿ, ಧೂಮಾವತಿ...
ವಿಟ್ಲ: ಮಿತ್ತೂರು ಶ್ರೀ ಸೀತಾರಾಮಂಜನೇಯ ಭಜನಾ ಸಮಿತಿ ಮಿತ್ತೂರು ರಾಮನಗರದಲ್ಲಿ ಜ. 14ನೇ ಶನಿವಾರ ದೈವಗಳ ಭಂಡಾರ ಬರುವುದು ಮತ್ತು ಸಿಡಿಮದ್ದು ಪ್ರದರ್ಶನ ನಡೆಯಲಿದೆ.ಜ. 15 ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 9ರಿಂದ...
ಸ್ಯಾಂಡಲ್ ವುಡ್ ನಿರ್ದೇಶಕ ಗುರು ಪ್ರಸಾದ್ ಬಂಧನ
ಸ್ಯಾಂಡಲ್ ವುಡ್ ನಿರ್ದೇಶಕ ಗುರು ಪ್ರಸಾದ್ ಬಂಧನವಾಗಿದ್ದು ಚೆಕ್ ಬೌನ್ಸ್ ಪ್ರಕರಣದಲ್ಲಿ ನಟನನ್ನು ಬಂಧಿಸಲಾಗಿದೆ. ಮಠ ಸಿನಿಮಾದಿಂದಲೇ ಗುರು ಪ್ರಸಾದ್ ನಿರ್ದೇಶಕರಾಗಿ ಖ್ಯಾತಿ ಪಡೆದಿದ್ದರು.
ಶ್ರೀನಿವಾಸ್ ಅನ್ನೋ ವ್ಯಕ್ತಿಗೆ ಹಣ ಕೊಡೋ ವಿಚಾರಕ್ಕೆ ಸಂಬಂಧಿಸಿದ...
ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯ ಕೊನೆಗೂ ಬಂಧನ
ಮೈಸೂರು: ಪರಿಶಿಷ್ಟ ಸಮುದಾಯದ ಮಹಿಳೆಯನ್ನು ವಂಚಿಸಿ, ಜಾತಿ ನಿಂದನೆ ಮಾಡಿ, ಹಲ್ಲೆ ನಡೆಸಿ, ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಸ್ಯಾಂಟ್ರೋ ರವಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಸ್ಯಾಂಟ್ರೋ ರವಿ ವಿರುದ್ಧ 2ನೇ ಪತ್ನಿ...
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗ್ರಾಮ ದೈವ ಶಿರಾಡಿ, ಧೂಮಾವತಿ...
ವಿಟ್ಲ: ಇಡ್ಕಿದು ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರಿಗೆ ಕಿರು ಷಷ್ಟಿ ನಡೆದ ನಂತರ ಗ್ರಾಮ ದೈವ ಶಿರಾಡಿ, ಧೂಮಾವತಿ ದೈವಗಳಿಗೆ ನೇಮೋತ್ಸವ ನಡೆಯಿತು.
ಅನಾಧಿಕಾಲದಿಂದಲೂ ಪ್ರಧಾನವಾಗಿ ಆರಾಧನೆ ಮಾಡಿಕೊಂಡು ಬರುತ್ತಿದ್ದ ಶಿರಾಡಿ, ಧೂಮಾವತಿ...
















