Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವನ ಬಂಧನ; 10 ಕೆ.ಜಿ. ಗಾಂಜಾ ವಶ

ಮಂಗಳೂರು: ಆಂಧ್ರಪ್ರದೇಶದಿಂದ ಬೆಂಗಳೂರು ಮೂಲಕ ಮಂಗಳೂರಿಗೆ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಇಂದು ನಗರದಲ್ಲಿ ಬಂಧಿಸಿದ್ದಾರೆ. ಬಂಧಿತನಿಂದ 10 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್...

ನಿಧಿ ಆಸೆಗಾಗಿ ಬಾಲಕನನ್ನು ಅಪಹರಿಸಿ ನರಬಲಿ…! ಬಾಲಾಪರಾಧಿಗಳು ಅರೆಸ್ಟ್‌

ನಿಧಿ ಆಸೆಗಾಗಿ ಇಬ್ಬರು ಬಾಲಾಪರಾಧಿಗಳು, ಮನೆಯ ಮುಂದೆ ಆಡುತ್ತಿದ್ದ 9 ವರ್ಷದ ಬಾಲಕನನ್ನು ಕಿಡ್ನ್ಯಾಪ್ ಮಾಡಿ, ಕೊಲೆ ಮಾಡಿದ್ದ ಪ್ರಕರಣ ಗುಜರಾತ್‌ನ ದಾದಾ ಬಳಿಯಲ್ಲಿ ನಡೆದಿದೆ. 9 ವರ್ಷದ ಬಾಲಕನನ್ನು ಕಿಡ್ನ್ಯಾಪ್ ಮಾಡಿದ ನಂತರ...

ಶಿರಡಿಗೆ ಹೋಗುತ್ತಿದ್ದ ಬಸ್ಸು ಭೀಕರ ಅಪಘಾತ; 10 ಸಾವು

ಮುಂಬಯಿ : ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಟ 10 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹತ್ತು ಮಂದಿ ಸಾವನ್ನಪ್ಪಿ ಹಲವರು...

ಶ್ರೀ ಕ್ಷೇತ್ರ ಧರ್ಮಸ್ಥಳದ ಗೋಶಾಲೆಗೆ ಪುಂಗನೂರು ಹಸುಗಳ ಆಗಮನ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಗೋಶಾಲೆಗೆ ಪುಂಗನೂರು ತಳಿಯ 5 ಹಸುಗಳ ಆಗಮನವಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪುಂಗನೂರು ಗ್ರಾಮದ ಗೋದಾವರಿ ತೀರದಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಗೋಶಾಲೆಗೆ ಹಸುಗಳನ್ನು ತರಲಾಗಿದ್ದು, ಆಕರ್ಷಕ ಹಾಗೂ...

ಕಾಸರಗೋಡು: ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ

ಕಾಸರಗೋಡು: ಪೆರ್ಲ ಸಮೀಪದ ಕಾಟುಕುಕ್ಕೆಯಲ್ಲಿ ಆಫ್ರಿಕನ್ ಹಂದಿ ಜ್ವರ ಕಾಣಿಸಿಕೊಂಡಿದ್ದು, ಸೋಂಕು ಪತ್ತೆಯಾದ ಕೇಂದ್ರದಿಂದ ಹತ್ತು ಕಿ.ಮೀ. ವ್ಯಾಪ್ತಿಯಲ್ಲಿ ಹಂದಿ ಮಾಂಸಕ್ಕೆ ಮೂರು ತಿಂಗಳವರೆಗೆ ನಿಷೇಧ ಹೇರಲಾಗಿದೆ. ಕೇಂದ್ರದಿಂದ ಹಂದಿ ಸಾಗಾಟ, ಹಂದಿ ಮಾಂಸ...

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಸಿಮೆಂಟ್ ಮಿಕ್ಸರ್ ಲಾರಿಯೊಂದು ಡಿಕ್ಕಿ ; ತಾಯಿ ಮಗನಿಗೆ ಗಾಯ

ಬಂಟ್ವಾಳ : ಸಿಮೆಂಟ್ ಮಿಕ್ಸರ್ ಲಾರಿಯೊಂದು ದ್ವಿಚಕ್ರ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿದ್ದ ತಾಯಿ ಮಗ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಚೆಂಡ್ತಿಮಾರ್ ಎಂಬಲ್ಲಿ...

ಮಂಜೇಶ್ವರ: ಶಾಲಾ ವಾಹನಕ್ಕೆ ಬೈಕ್‌ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಮಂಜೇಶ್ವರ: ಮಂಜೇಶ್ವರ ಸಮೀಪದ ಮೀಂಜ ಬಾಳಿಯೂರು ಬಳಿ ಶಾಲಾ ವಾಹನಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟವರನ್ನು ಮೀಯಪದವಿನ ಪ್ರೀತೇಶ್ ಶೆಟ್ಟಿ‌ ಮತ್ತು ಅಭಿ ಎಂದು...

ವಿವಾಹಿತೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..! ಗಂಡನೇ ಕೊಲೆಗೈದಿರುವುದಾಗಿ ಶಂಕೆ

ವಿವಾಹಿತ ಯುವತಿಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಗಂಡನೇ ಹೆಂಡತಿಯನ್ನು ಕೊಲೆಗೈದು ಆತ್ಮಹತ್ಯೆ ಎಂಬಂತೆ ಬಿಂಬಿಸಿದ್ದಾರೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಬೆಂಗಳೂರಿನ ರಾಜಧಾನಿಯ ದೀಪಾಂಜಲಿ...

ಉಪ್ಪಿನಂಗಡಿ: ಚಿಕನ್‌ ಖಾದ್ಯದಲ್ಲಿ ಹುಳು; ವಿಡಿಯೋ ವೈರಲ್‌ ಬೆನ್ನಲ್ಲೇ ಹೋಟೇಲ್‌ಗೆ ರಾತ್ರೋರಾತ್ರಿ ಬೀಗ ಜಡಿದ...

ಉಪ್ಪಿನಂಗಡಿ: ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ ಪರಿಸರದಲ್ಲಿನ ಮಾಂಸಾಹಾರಿ ಹೊಟೇಲೊಂದರಲ್ಲಿ ಹುಳುವಿದ್ದ ಚಿಕನ್ ಖಾದ್ಯವನ್ನು ಗ್ರಾಹಕರಿಗೆ ನೀಡಿದ್ದಾರೆಂಬ ಆರೋಪದ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ಎಚ್ಚೆತ್ತ ಜಿಲ್ಲಾಡಳಿತದ ನಿರ್ದೇಶನದಂತೆ ಅಧಿಕಾರಿಗಳ ತಂಡ ಭೇಟಿ...

ಪುತ್ತೂರು: ತಾಲೂಕು ಯುವ ಪ್ರಶಸ್ತಿ ಘೋಷಣೆ; 4 ಯುವಕ ಮಂಡಲ, 2 ಮಹಿಳಾ ಮಂಡಲ,...

ಪುತ್ತೂರು: ತಾಲೂಕು ಯುವಜನ ಒಕ್ಕೂಟದ ವತಿಯಿಂದ ನೀಡಲಾಗುವ 2021 –22ನೇ ಸಾಲಿನ “ಯುವ ಪ್ರಶಸ್ತಿ'ಗೆ ವಿಷ್ಣು ಯುವಕರ ಬಳಗ ಮಜ್ಜಾರಡ್ಕ , ವಿಕ್ರಂ ಯುವಕ ಮಂಡಲ ಶಾಂತಿಗೋಡು, ರೋಟರ್‍ಯಾಕ್ಟ್ ಕ್ಲಬ್‌ ಪುತ್ತೂರು, ನವೋದಯ...
error: Content is protected !!