Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ಗಾಂಜಾ ಪ್ರಕರಣ; ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರ ಬಂಧನ

ಮಂಗಳೂರು: ಪ್ರತಿಷ್ಠಿತ ವೈದ್ಯರ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಗಾಂಜಾ ಮಾರಾಟ ಹಾಗೂ ಸೇವನೆ ಪುಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವೈದ್ಯ ವಿದ್ಯಾರ್ಥಿ ಸೇರಿದಂತೆ ಮತ್ತೆ ಮೂವರನ್ನು ಬಂಧಿಸಿದ್ದಾರೆ. ನಗರದ ವೈದ್ಯಕೀಯ ಕಾಲೇಜೊಂದರಲ್ಲಿ ಎಂ.ಡಿ ಓದುತ್ತಿರುವ...

ಶಬರಿಮಲೆ ಅರವಣ ಪಾಯಸ ಪ್ರಸಾದದಲ್ಲಿ ಕೀಟನಾಶಕ ಅಂಶ ಪತ್ತೆ ; ವಿತರಣೆಗೆ ಹೈಕೋರ್ಟ್‌ ತಡೆ

ಕೊಚ್ಚಿ: ಏಲಕ್ಕಿಯಲ್ಲಿ ಸಾಕಷ್ಟು ಪ್ರಮಾಣದ ಕ್ರಿಮಿನಾಶಕ ಇರುವುದು ಪತ್ತೆಯಾದ ಪರಿಣಾಮ 6.5 ಕೋಟಿ ರೂ. ಮೌಲ್ಯದ ಅಯ್ಯಪ್ಪ ಸ್ವಾಮಿ ಪ್ರಸಾದ 'ಅರಾವಣಂ' ಮಾರಾಟಕ್ಕೆ ಕೇರಳ ಹೈಕೋರ್ಟ್ ತಡೆ ನೀಡಿದೆ. ಅರವಣ ಪ್ರಸಾದಕ್ಕೆ ಬಳಸಿದ ಏಲಕ್ಕಿಯಲ್ಲಿ...

ವಿಟ್ಲ: ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

ವಿಟ್ಲ: ಅಪರಾಧ ತಡೆ ಮಾಸಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಪೊಲೀಸ್ ಇಲಾಖೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಜ. 12 ರಂದು ನಡೆಯಿತು. ವಿಟ್ಲ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಚ್.ಇ...

ವಿಟ್ಲ: (ಜ. 14) ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ, ಶ್ರೀ ಅರಸು ಮುಂಡಾಲತ್ತಾಯರು...

ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವರ ಪ್ರಧಾನ ದೈವ, ಶ್ರೀ ಅರಸು ಮುಂಡಾಲತ್ತಾಯರು ಸಪರಿವಾರ ದೈವಗಳ ಸನ್ನಿಧಿಯಲ್ಲಿ ಜ.14 ರಂದು ಶ್ರೀ ಕೀರ್ತನ್ ಕೆದಿಲಾಯ ಗುರುಂಪು ಪೌರೋಹಿತ್ಯದಲ್ಲಿ ಬೆಳಗ್ಗೆ 11:30 ಗಂಟೆಗೆ ಗಣಹೋಮ ನಡೆಯಲಿದೆ. ಸಂಜೆ...

ಮಡಿಕೇರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಮುಖ್ಯ ಶಿಕ್ಷಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು

ಮಡಿಕೇರಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೈಸ್ಕೂಲ್‌ ಮುಖ್ಯ ಶಿಕ್ಷಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಚೆಯ್ಯಂಡಾಣೆಯ ಅನುದಾನಿತ ಶಾಲೆಯೊಂದರ ಮುಖ್ಯ ಶಿಕ್ಷಕ ಮನೋಹರ್...

ಪಾಣೆಮಂಗಳೂರು: ನೇತ್ರಾವತಿ ನದಿಯಲ್ಲಿ ವಿ.ಹಿಂ.ಪ ಮುಖಂಡನ ಶವಪತ್ತೆ; ಆತ್ಮಹತ್ಯೆಯೋ, ಅಪಘಾತವೋ…?

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆಯ ಬಳಿ ನೇತ್ರಾವತಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ. ‌ಸಜೀಪ ವಿಶ್ವ ಹಿಂದೂ ಪರಿಷತ್ ಮುಖಂಡ, ಬಜರಂಗದಳ ಕಲ್ಲಡ್ಕ ಪ್ರಖಂಡ ಗೋ ರಕ್ಷಣಾ ಪ್ರಮುಖ್ ರಾಜೇಶ್...

ಪುತ್ತೂರು: (ಜ.13) “ನಮ್ಮಯ ಹಕ್ಕಿ ಕಳ್ಕೊಂಡ್ಡಿಟ್ಟೆ ನಿಮ್ಮಯ ಹಕ್ಕಿ ಕಾಪಾಡ್ಕೊಳ್ಳಿ” ಎಂಬ ಲವ್...

ಪುತ್ತೂರು: ಸೋದರಿ ನಿವೇದಿತಾ ಪ್ರತಿಷ್ಠಾನ ವತಿಯಿಂದ ವಿಶ್ವ ಹಿಂದು ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಪುತ್ತೂರು ಇದರ ಸಹಯೋಗದಲ್ಲಿ "ನಮ್ಮಯ ಹಕ್ಕಿ ಕಳ್ಕೊಂಡ್ಡಿಟ್ಟೆ ನಿಮ್ಮಯ ಹಕ್ಕಿ ಕಾಪಾಡ್ಕೊಳ್ಳಿ" ಎಂಬ ಲವ್ ಜಿಹಾದ್ ಕುರಿತ...

ರೈಲ್ವೆ ನಿಲ್ದಾಣದಲ್ಲಿ ಕುಸಿದು ಬಿದ್ದು ಸ್ವಾಮೀಜಿ ಅಸ್ತಂಗತ

ಬೆಂಗಳೂರು: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ದೋರನಹಳ್ಳಿಯ ಹಿರೇಮಠದ ವೀರಮಹಾಂತ ಶಿವಾಚಾರ್ಯ ಸ್ವಾಮೀಜಿ ಬೆಂಗಳೂರಿನ ಕಂಟೋನ್ಮಂಟ್ ರೈಲ್ವೆ ನಿಲ್ದಾಣದಲ್ಲಿ ದಿಢೀರ್ ಕುಸಿದು ಬಿದ್ದು ಹೃದಯಾಘಾತದಿಂದ ಅಸ್ತಂತರಾಗಿದ್ದಾರೆ. ತಮ್ಮ 25ನೇ ಪಟ್ಟಾಧಿಕಾರ ಮಹೋತ್ಸವ ಕಾರ್ಯಕ್ರಮಕ್ಕೆ ಗಣ್ಯರನ್ನು...

ಮಂಗಳೂರು: ನಾಲ್ಕು ವರ್ಷದ ಹೆಣ್ಣು ಮಗು ಪತ್ತೆ

ಮಂಗಳೂರು: ಅಂದಾಜು ಮೂರು ನಾಲ್ಕು ವರ್ಷದ ಹೆಣ್ಣು ಮಗುವನ್ನು ಒಬ್ಬಂಟಿಯಾಗಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ, ಸುರತ್ಕಲ್ ಠಾಣಾ ವ್ಯಾಪ್ತಿಯ ಸುರತ್ಕಲ್ ಸದಾನಂದ ಹೋಟೆಲ್ ಪಕ್ಕದಲ್ಲಿ ಹೆಣ್ಣು ಮಗು ಒಬ್ಬಂಟಿಯಾಗಿರುವುದನ್ನು...

ಸಿಎ ಪರೀಕ್ಷಾ ಫಲಿತಾಂಶ: ಮಂಗಳೂರಿನ ರಮ್ಯಶ್ರೀ ದೇಶಕ್ಕೆ 2ನೇ ರ‍್ಯಾಂಕ್‌

ಮಂಗಳೂರು: ‘ಇನ್‌ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್‌ ಅಕೌಂಟೆಂಟ್ಸ್‌ ಆಫ್‌ ಇಂಡಿಯಾ’ ಸಿಎ ಅಂತಿಮ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಮಂಗಳೂರಿನ ರಮ್ಯಶ್ರೀ ದೇಶಕ್ಕೆ ಎರಡನೇ ರ‍್ಯಾಂಕ್‌ಗಳಿಸಿದ್ದಾರೆ. 800 ಅಂಕಗಳಲ ಪೈಕಿ 617 ಅಂಕ ಗಳಿಸಿದ್ದಾರೆ. ಕಳೆದ ವರ್ಷ...
error: Content is protected !!