Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಹಾವೇರಿ: ಟ್ರ್ಯಾಕ್ಟರ್ ಹರಿದು 2 ವರ್ಷದ ಪುಟ್ಟ ಕಂದಮ್ಮ ಸಾವು

ಹಾವೇರಿ: ಮನೆಯ ಮುಂದೆ ನಿಂತಿದ್ದ 2 ವರ್ಷದ ಮಗುವಿನ ಮೇಲೆ ಟ್ರ್ಯಾಕ್ಟರ್ ಹರಿದು ಮಗು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಮಗುವನ್ನ ರಬೀಯಾ ದೊಡ್ಡಮನಿ...

ಕಲಬುರಗಿ: ಸರ್ಕಾರಿ ಶಾಲಾ ಶಿಕ್ಷಕಿಯ ಬರ್ಬರ ಹತ್ಯೆ

ಕಲಬುರಗಿ: ಸರ್ಕಾರಿ ಶಾಲಾ ಶಿಕ್ಷಕಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ, ಹಂತಕರು ಶವವನ್ನು ಸುಟ್ಟುಹಾಕಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಕಲ್ಮೂಡ ಗ್ರಾಮದಲ್ಲಿ ನಡೆದಿದೆ. ಜ್ಯೋತಿ ಕಪಾಳೆ ಹಿರೇಮಠ (57) ಕೊಲೆಯಾದ ಸರ್ಕಾರಿ...

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ದುರ್ಮರಣ

ಬಳ್ಳಾರಿ: ಬೈಕ್‌ಗೆ ಹಿಂಬದಿಯಿಂದ ಗೂಡ್ಸ್ ವಾಹನ ಡಿಕ್ಕಿ ಹೊಡೆದು ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ. ಕಮಲಾಪುರದ ಕೃಷ್ಣ (26), ವೆಂಕಟಾಪುರದ...

ಇಟಲಿ ಕರಾವಳಿಯಲ್ಲಿ ಭೀಕರ ಬೋಟ್ ದುರಂತ – 71 ಮಂದಿ ನಾಪತ್ತೆ

ರೋಮ್: ಉತ್ತಮ ಭವಿಷ್ಯದ ಕನಸು ಹೊತ್ತು ಸಮುದ್ರ ಮಾರ್ಗದ ಮೂಲಕ ಯುರೋಪ್ ತಲುಪಲು ಪ್ರಯತ್ನಿಸುತ್ತಿದ್ದ ವಲಸಿಗರಿಗೆ ಭೀಕರ ದುರಂತ ಎದುರಾಗಿದೆ ಇಟಲಿ ಕರಾವಳಿಯ ಸಮೀಪ ಸಂಭವಿಸಿದ ಬೋಟ್ ಅಪಘಾತದಲ್ಲಿ 71 ಮಂದಿ ನಾಪತ್ತೆಯಾಗಿದ್ದು,...

ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ-ಇಂದಿನ ಕಾರ್ಯಕ್ರಮ

ಪದ್ಯಾಣ: ಏಪ್ರಿಲ್ 6 ಸೋಮವಾರ ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, ಅಧಿವಾಸ ಮಂಟಪದಲ್ಲಿ ಬೆಳಗ್ಗಿನ ಪೂಜೆ, ಕವಾಟೋದ್ಘಾಟನೆ, ಶ್ರೀ ಮಹಾಲಿಂಗೇಶ್ವರ ದೇವರಿಗೆ ಪಂಚಾಮೃತಾಭಿಷೇಕ ಸೇರಿದಂತೆ ವಿವಿಧ ಕಲಶಾಭಿಷೇಕಗಳು ನಡೆಯಲಿವೆ. ಶತರುದ್ರ ಸಹಿತ...

ಕಡಬ : ಪ್ರೀತಿ ವಿಚಾರದಲ್ಲಿ ಮಾತುಕತೆ ವೇಳೆ ಮಹಿಳೆಯ ಮೇಲೆ ಹಲ್ಲೆ, ಜೀವ ಬೆದರಿಕೆ...

ಕಡಬ: ಪ್ರೀತಿಯ ವಿಚಾರವಾಗಿ ಮಾತನಾಡಲು ಹೋದ ಮಹಿಳೆಯ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಘಟನೆ ಕಡಬ ತಾಲೂಕಿನ ಐತ್ತೂರು ಗ್ರಾಮದ ನೆಲ್ಲಿಕಟ್ಟೆ ಎಂಬಲ್ಲಿ ನಡೆದಿದೆ. ಈ...

ತೆಲಂಗಾಣ: ಅವಳಿ ಹೆಣ್ಣು ಮಕ್ಕಳನ್ನು ಕೊಂದ ತಂದೆ!

ತೆಲಂಗಾಣ : ಇಲ್ಲೊಬ್ಬ ಕ್ರೂರಿ ಹೆಣ್ಣು ಮಕ್ಕಳೆಂಬ ಕಾರಣಕ್ಕೆ ತನ್ನಿಬ್ಬರು ಪುಟ್ಟ ಮಕ್ಕಳನ್ನು ಬಾವಿಗೆ ಎಸೆದು ಕೊಲೆ ಮಾಡಿದ್ದಾನೆ. ಈ ಘಟನೆ ನಡೆದಿರೋದು ತೆಲಂಗಾಣದಲ್ಲಿ. ಕಚು ಶ್ರೀಶೈಲಂ ಎಂಬಾತ ಕೃತ್ಯ ಎಸಗಿದ ಪಾಪಿ. ಶ್ರೀಶೈಲಂ...

ಮುದ್ರಣ ಕಾಶಿಗೂ ತಟ್ಟಿತು ಯುದ್ಧದ ಎಫೆಕ್ಟ್ – ಕಚ್ಚಾ ಸಾಮಾಗ್ರಿಗಳ ಬೆಲೆ ಏರಿಕೆ

ಗದಗ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯಿಂದ ಪ್ರಿಂಟರ್ ಮತ್ತು ಪಬ್ಲಿಷರ್ಸ್ ತಲ್ಲಣಗೊಂಡಿದ್ದಾರೆ.ಜಿಲ್ಲೆಯಲ್ಲಿ ನೂರಾರು ಪ್ರಿಂಟಿಂಗ್ ಪ್ರೆಸ್‌ಗಳಿವೆ. ಜಾಗತಿಕ ಮಟ್ಟದಲ್ಲಿ ನಡೆಯುತ್ತಿರುವ ಯುದ್ಧದಿಂದ ಹಲವು ಉದ್ಯಮಗಳಂತೆ ಮುದ್ರಣಕಾಶಿಯ ಮೇಲೂ ಪರಿಣಾಮ ಬೀರಿದೆ. ಪ್ರಿಂಟಿಂಗ್‌ ಪ್ರೆಸ್‌ಗಳಿಗೆ...

ಚಿತ್ರದುರ್ಗ: ಲಾರಿ-ಕಾರು ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

ಚಿತ್ರದುರ್ಗ: ಲಾರಿ ಮತ್ತು ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಮೊಳಕಾಲೂರು ತಾಲ್ಲೂಕು ರಾಜಾಪುರ ಬಳಿ ನಡೆದಿದೆ. ಬೆಂಗಳೂರು ಮೂಲದ ರವಿಚಂದ್ರ(40), ಸಂತೋಷ್(25) ಮೃತಪಟ್ಟವರು. ಬೆಂಗಳೂರು ಕಡೆಯಿಂದ...

ಕೊಡಗು: ತಡಿಯಂಡಮೋಳ್ ಬೆಟ್ಟದಲ್ಲಿ ಕೇರಳದ ಮಹಿಳೆ ನಾಪತ್ತೆ – ಮಹಿಳೆಯ ಶೋಧಕ್ಕೆ 5 ತಂಡ...

ಮಡಿಕೇರಿ: ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಗುರುವಾರ ಟ್ರೆಕ್ಕಿಂಗ್‌ಗೆ ತೆರಳಿದ್ದ ಕೇರಳದ ಮಹಿಳೆ ಶರಣ್ಯ (36) ನಾಪತ್ತೆ ಪ್ರಕರಣ ಸಂಬಂಧ 4ನೇ ದಿನವೂ ಶೋಧ ಕಾರ್ಯ ಮುಂದುವರಿದಿದೆ. ಮಡಿಕೇರಿ ತಾಲ್ಲೂಕಿನ ಯವಕಪಾಡಿ ಗ್ರಾಮದ ಹೋಂಸ್ಟೇಯಲ್ಲಿ...
error: Content is protected !!