Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಚಾಲಕನ ನಿಯಂತ್ರಣ ತಪ್ಪಿ ಸ್ಕಾರ್ಫಿಯೋ ಕಾರು ಪಲ್ಟಿ

ಉಡುಪಿ : ಕೊಲ್ಲೂರು ಯಾತ್ರೆಯನ್ನು ಮುಗಿಸಿಕೊಂಡು ಕೇರಳಕ್ಕೆ ತೆರಳುತ್ತಿದ್ದ ಸ್ಕಾರ್ಫಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಪಾವಂಜೆ ಮುಖ್ಯ ಜಂಕ್ಷನ್ ಬಳಿ ನಡೆದಿದೆ. ಪಾವಂಜೆ ಜಂಕ್ಷನ್...

ರಾಮನಗರ: ಚಲಿಸುತ್ತಿದ್ದ ಸ್ಕೂಲ್ ಬಸ್ಸಿನಿಂದ ಕೆಳಗೆ ಬಿದ್ದು ಬಾಲಕಿ ಮೃತ್ಯು

ರಾಮನಗರ : ಚಲಿಸುತ್ತಿದ್ದ ಸ್ಕೂಲ್ ಬಸ್ಸಿನಿಂದ ಕೆಳಗೆ ಬಿದ್ದು ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟಿರುವ ದಾರುಣ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಪಿಚ್ಚನಕೆರೆ ಬಳಿ ಜ.09ರ ಸಂಜೆ ನಡೆದಿದೆ. ಚಾಲಕ ಮತ್ತು ಸಿಬ್ಬಂದಿ ನಿರ್ಲಕ್ಷ್ಯದಿಂದ...

ಕಾರ್ಕಳ: ಬೀದಿ ಬದಿ ಅಂಗಡಿಗಳಲ್ಲಿ ಟೇಸ್ಟಿಂಗ್‌ ಪೌಡರ್‌ ಬಳಕೆ :ಪುರಸಭೆ ಅಧಿಕಾರಿಗಳಿಂದ ದಿಢೀರ್‌ ದಾಳಿ

ಕಾರ್ಕಳ: ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಅಂಗಡಿಗಳಲ್ಲಿ ತಿನಿಸುಗಳಿಗೆ ಟೇಸ್ಟಿಂಗ್‌ ಪೌಡರ್‌ ಬಳಸುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ರೂಪಾ ಶೆಟ್ಟಿ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳು...

ಬಜರಂಗದಳದ ಸಹಸಂಚಾಲಕನ ಕೊಲೆ ಯತ್ನ; ಪ್ರಮುಖ ಆರೋಪಿ ಸಮೀರ್‌ ಸೇರಿ ಮೂವರು ಪೊಲೀಸ್‌ ವಶಕ್ಕೆ

ಶಿವಮೊಗ್ಗ: ಸಾಗರ ಪಟ್ಟಣದ ನೆಹರೂ ನಗರದ ಬಜರಂಗದಳದ ನಗರ ಸಹ ಸಂಚಾಲಕ ಸುನೀಲ್ ಎಂಬುವವರ ಮೇಲೆ ತಲ್ವಾರ್ ನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಪ್ರಮುಖ ಆರೋಪಿ ಸಮೀರ್‌ ಸೇರಿ ಮೂವರನ್ನು ಪೊಲೀಸರು...

ಉಳ್ಳಾಲ: ಬೈಕ್‌ನಲ್ಲಿ ಗಾಂಜಾ ಸಾಗಾಟ; ಒರ್ವ ಬಂಧನ, ಇನ್ನೋರ್ವ ಪರಾರಿ

ಉಳ್ಳಾಲ: ಯಮಹಾ R15 ಬೈಕಿನಲ್ಲಿ ಗೋಣಿಚೀಲದಲ್ಲಿ ರೂ.40,000 ಮೌಲ್ಯದ ಗಾಂಜಾ ಸಾಗಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿ ತಚ್ಚಣಿ ಎಂಬಲ್ಲಿ ನಡೆದಿದೆ. ಮಂಜೇಶ್ವರ ಸುಂಕದಕಟ್ಟೆಯ ಮೊಹಮ್ಮದ್ ರಾಝಿಕ್ ಎಂಬಾತನನ್ನು ಬಂಧಿಸಲಾಗಿದೆ....

ಮಾರ್ಚ್ 12ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಸಪ್ತಪದಿ’ ಸರಳ ಸಾಮೂಹಿಕ ವಿವಾಹ;...

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾರ್ಚ್ 12ರಂದು ‘ಸಪ್ತಪದಿ’ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗಿದ್ದು, ಅಂದು ವಿವಾಹವಾಗಲು ಬಯಸುವವರು ದೇವಳದ ಕಚೇರಿಯಿಂದ ಅರ್ಜಿ ಪ್ರತಿ ಪಡೆದು, ಫೆ.15ರೊಳಗೆ ಭರ್ತಿ ಮಾಡಿ ಸಲ್ಲಿಸುವಂತೆ ದೇವಳದ ಪ್ರಕಟಣೆ...

ಕಾಸರಗೋಡು: ರೈಲು ಡಿಕ್ಕಿಯಾಗಿ ಕರಾವಳಿ ಪೊಲೀಸ್‌ ಠಾಣೆಯ ವಾಹನ ಚಾಲಕ ಮೃತ್ಯು

ಕಾಸರಗೋಡು: ರೈಲು ಡಿಕ್ಕಿಯಾಗಿ ಕುಂಬಳೆ ಕರಾವಳಿ ಪೊಲೀಸ್ ಠಾಣೆಯ ವಾಹನ ಚಾಲಕ ಮೃತಪಟ್ಟ ಘಟನೆ ಉಪ್ಪಳದಲ್ಲಿ ನಡೆದಿದೆ. ಕುಂಬಳೆ ಕರಾವಳಿ ಪೊಲೀಸ್ ಠಾಣೆಯ ಚಾಲಕ ಉಣ್ಣಿ ಕೃಷ್ಣನ್(28) ಮೃತಪಟ್ಟವರು. ಉಪ್ಪಳ ರೈಲು ನಿಲ್ದಾಣದಲ್ಲಿ ಇಳಿದು...

ಮಂಗಳೂರು: ಶಾಲೆಗೆ ಹೊರಟಿದ್ದ ಬಾಲಕ ಹೃದಯಾಘಾತಕ್ಕೆ ಬಲಿ

ಮಂಗಳೂರು: ಶಾಲೆಗೆ ತಯಾರಾಗಿ ಹೊರಟಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೃಷ್ಣಾಪುರ 7ನೇ ಬ್ಲಾಕ್‌ ನಿವಾಸಿ ಮೊಹಮ್ಮದ್‌ ಹಸೀಮ್‌ (17) ಎಂದು ಗುರುತಿಸಲಾಗಿದೆ. ಬೆಳಿಗ್ಗೆ ಎಂದಿನಂತೆ ಶಾಲೆಗೆ ತೆರಳಲು...

14 ತಿಂಗಳ ಮಗು ಸಾವು; ನೇತ್ರದಾನ ಮಾಡುವ ಮೂಲಕ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ...

ರಾಯಚೂರು: 14 ತಿಂಗಳ ಮಗುವಿನ ಸಾವಿನಲ್ಲೂ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಮಗನನ್ನು ಕಳೆದುಕೊಂಡ ನೋವಲ್ಲೂ ಆತನ ಕಣ್ಣುಗಳನ್ನು ದಾನ ಮಾಡಿ ಹಲವರ ಬದುಕಿಗೆ ಬೆಳಕು ನೀಡಿ ಮಾನವೀಯತೆ ಮರೆದಿದ್ದಾರೆ. ಇಂತಹ ಮನಕಲಕುವ ಘಟನೆ...

ಕಾಲು ಜಾರಿ ಚರಂಡಿಗೆ ಬಿದ್ದು ಮಕ್ಕಳಿಬ್ಬರು ಸಾವು

ರಾಯಚೂರು: ಕಾಲು ಜಾರಿ ಚರಂಡಿಗೆ ಬಿದ್ದು ಮಕ್ಕಳಿಬ್ಬರು ಮೃತಪಟ್ಟಿರುವ ಘಟನೆ ಮಾನ್ವಿ ತಾಲೂಕಿನ ಬ್ಯಾಗವಾಟ್ ಗ್ರಾಮದಲ್ಲಿ ನಡೆದಿದೆ. ಯಲ್ಲಾಲಿಂಗ (10) ಮತ್ತು ಅಜಯ (8) ಮೃತಪಟ್ಟ ಮಕ್ಕಳು. ಗ್ರಾಮದ ಬಿಸಿಎಂ ಹಾಸ್ಟೇಲ್ ಬಳಿಯಿರುವ ಚರಂಡಿಗೆ...
error: Content is protected !!