Tag: vtv
ಚಾಕೋಲೆಟ್ ಎಂದು ಇಲಿ ಪಾಷಾಣ ತಿಂದ ಬಾಲಕ ಮೃತ್ಯು
ಶಿವಮೊಗ್ಗ: ಚಾಕೋಲೆಟ್ ಎಂದು ಇಲಿ ಪಾಷಾಣ ತಿಂದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯ ಮೇಲಿನಕೊಪ್ಪದಲ್ಲಿ ನಡೆದಿದೆ. ಚಂದ್ರಪ್ಪ ಎಂಬವರ ಪುತ್ರ ಪ್ರೀತಮ್ ಮೃತ ಬಾಲಕ.
ಶುಕ್ರವಾರ ರಾತ್ರಿ ಮನೆಯಲ್ಲಿ ಚಾಕೋಲೆಟ್ ಎಂದು...
ಹಿಂದೂ ಧರ್ಮದ ವಿರುದ್ದ ಪುಸ್ತಕಗಳನ್ನು ಮಾರಾಟ ಯತ್ನ; ಓರ್ವನ ಬಂಧನ
ಮಡಿಕೇರಿ: ಹಿಂದೂ ಧರ್ಮದ ವಿರುದ್ಧ ಪುಸ್ತಕಗಳನ್ನು ಪ್ರಕಟಿಸಿ ಪುಸ್ತಕಗಳನ್ನು ಮಡಿಕೇರಿಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಬಲವಂತವಾಗಿ ಮತಾಂತರಕ್ಕೆ ಪ್ರೇರಣೆ ನೀಡಿ ಹಿಂದೂ ಧರ್ಮಗಳ...
ಗಣರಾಜ್ಯೋತ್ಸವ ಪರೇಡ್ನಲ್ಲಿ ಕರ್ನಾಟಕದ ಸ್ತಬ್ದಚಿತ್ರಕ್ಕೆ ಅವಕಾಶವಿಲ್ಲ
ನವದೆಹಲಿ: ಹದಿಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹಾಲಿ ವರ್ಷದ ಗಣರಾಜ್ಯೋತ್ಸವ ಪರೇಡ್ನಲ್ಲಿ ಈ ಬಾರಿ ರಾಜ್ಯದ ಸ್ತಬ್ದಚಿತ್ರ ಇರುವುದಿಲ್ಲ ಎನ್ನಲಾಗಿದ್ದು ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ...
ವಿಟ್ಲ: ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ಮೊಹಮ್ಮದ್...
ವಿಟ್ಲ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು ಇದರ ಆಶ್ರಯದಲ್ಲಿ ಶಿವಮೊಗ್ಗ ಜಿಲ್ಲೆಯ ಡಿ.ವಿ.ಎಸ್ ಸಂಯುಕ್ತ ಪದವಿಪೂರ್ವ ಕಾಲೇಜು ಆವರಣದಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ 2022...
ಪುತ್ತೂರು: ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು; ಟಿವಿ, ಇನ್ವರ್ಟರ್ ಬ್ಯಾಟರಿ, ಇಸ್ತ್ರಿ ಪೆಟ್ಟಿ...
ಪುತ್ತೂರು: ಪುತ್ತೂರು ಸೂತ್ರಬೆಟ್ಟುವಿನಲ್ಲಿ ಮನೆಗೆ ಕಳ್ಳರ ತಂಡ ನುಗ್ಗಿ ಕಳವು ಮಾಡಿದ ಘಟನೆ ಇಂದು ಮುಂಜಾನೆ ಬೆಳಕಿಗೆ ಬಂದಿದೆ.
ಸೂತ್ರ ಬೆಟ್ಟುವಿನ ಟಿ. ಗೋಪಿ ಎಂಬವರ ಮನೆಯಿಂದ ಬೀಗ ಮುರಿದು ಟಿವಿ, ಇನ್ವರ್ಟರ್ ಬ್ಯಾಟರಿ,...
ಹಾಸನ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ನಲ್ಲಿ ದಿಢೀರ್ ಬೆಂಕಿ; ಸಂಪೂರ್ಣ ಸುಟ್ಟು ಹೋದ ಬೈಕ್
ಹಾಸನ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಘಟನೆ ಹಾಸನ ತಾಲ್ಲೂಕಿನ ಕೋರವಂಗಲ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಜೋಡಿ ಕೃಷ್ಣಾಪುರದ ನಿವಾಸಿ ಚಿದಾನಂದ್ ಎಂಬುವವರಿಗೆ ಸೇರಿದ ಬಜಾಜ್ ಎನ್.ಎಸ್....
ವಿಟ್ಲ: ಕೋಲ್ಪೆ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವ
ನಿಷ್ಕಲ್ಮಶ ಮನಸ್ಸಿನಿಂದ ದೇವರನ್ನು ಪೂಜಿಸಿದರೆ ಫಲ ಹೆಚ್ಚು - ಶ್ರೀ ಧರ್ಮಪಾಲನಾಥ ಸ್ವಾಮೀಜಿ
ವಿಟ್ಲ: ಬಹಳ ಸಂಭ್ರಮ ಸಡಗರದ ಸಮಯವಿದು. ಶ್ರಮದಾನದ ಮುಖಾಂತರ ಭಕ್ತಿ ಶ್ರದ್ದೆಯ ಮೂಲಕ ಮಾಡಿದ ಕೆಲಸಕ್ಕೆ ಹೆಚ್ಚು ಮಹತ್ವವಿದೆ. ಮಾನವನ...
ಬೆಂಗಳೂರು: 20 ಕೋಟಿಗೆ ನಾಯಿ ಖರೀದಿಸಿದ ಬೆಂಗಳೂರು ಮೂಲದ ವ್ಯಕ್ತಿ
ಬೆಂಗಳೂರು: ವಿಶ್ವದಾದ್ಯಂತ ಹಲವು ತಳಿಯ ಶ್ವಾನಗಳಿದ್ದು ಒಂದಕ್ಕಿಂತ ಒಂದು ದುಬಾರಿ ಬೆಲೆಯದ್ದು ಆಗಿವೆ. ಈಗ 20 ಕೋಟಿ ಆಫರ್ನಿಂದಾಗಿ ಬೆಂಗಳೂರಿನ ಶ್ವಾನ ಸುದ್ದಿಯಾಗಿದೆ.
ಸತೀಶ್ ಎಂಬ ಬೆಂಗಳೂರು ಮೂಲದ ವ್ಯಕ್ತಿ ಇಂಡಿಯನ್ ಡಾಗ್ ಬ್ರೀಡರ್ಸ್...
ಉಳ್ಳಾಲ: ನಿಯಂತ್ರಣ ತಪ್ಪಿ ಡಿವೈಡರ್ಗೆ ಗುದ್ದಿದ ಬೈಕ್; ಸವಾರ ಗಂಭೀರ
ಉಳ್ಳಾಲ: ತೊಕ್ಕೊಟ್ಟುವಿನಿಂದ ಕುತ್ತಾರು ಕಡೆಗೆ ಬರುತ್ತಿದ್ದ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿದ ಘಟನೆ ಕುತ್ತಾರು ಶ್ರೀ ರಾಜರಾಜೇಶ್ವರಿ ಸಿದ್ದಿವಿನಾಯಕ ದೇವಸ್ಥಾನ ಸಮೀಪ ಶನಿವಾರ ತಡರಾತ್ರಿ ವೇಳೆ ಸಂಭವಿಸಿದೆ.
ಚೆಂಬುಗುಡ್ಡೆ ಕೆರೆಬೈಲು...
ಕಾಸರಗೋಡು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ; ಯುವಕ ಸ್ಥಳದಲ್ಲೇ ಮೃತ್ಯು
ಕಾಸರಗೋಡು: ನಿಂತಿದ್ದ ಲಾರಿಗೆ ಕಾರು ಢಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಾಸರಗೋಡು ಹಳೆ ಬಸ್ ನಿಲ್ದಾಣದ ಬದ್ರಿಯಾ ಹೋಟೆಲ್ ಬಳಿ ನಡೆದಿದೆ.
ಮೂವರು ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ. ಕಾಸರಗೋಡು ಚೆಂಗಳ...
















