Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ಎಂಡಿಎಂಎ ಮಾದಕ ದ್ರವ್ಯ ಮಾರಾಟಕ್ಕೆ ಯತ್ನ; ಆರೋಪಿ ಬಂಧನ

ಉಳ್ಳಾಲ: ಮಾದಕದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿ ಡ್ರಗ್ಸ್ ಸೇರಿದಂತೆ ಬೆಲೆ ಬಾಳುವ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಜೇಶ್ವರ ಗೇರುಕಟ್ಟೆ ನಿವಾಸಿ ಅಬ್ದುಲ್ಲಾ ಬಿ. ಯಾನೆ ಸದ್ದಾಂ ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಅಬ್ದುಲ್ಲಾ...

ವಿಟ್ಲ: ಮಾದಕ ವಸ್ತು ಸೇವಿಸಿದ ಇಬ್ಬರು ಪೊಲೀಸ್‌ ವಶಕ್ಕೆ

ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸಿದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್(30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್(30) ಬಂಧಿತರಾಗಿದ್ದಾರೆ. ವಿಟ್ಲಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ...

ಕಾಸರಗೋಡು: ಪ್ರವಾಸದ ಬಸ್ ಮಗುಚಿ ಬಿದ್ದು 40ಕ್ಕೂ ಹೆಚ್ಚು ಮಂದಿ ಗಾಯ

ಕಾಸರಗೋಡು: ಮೈಸೂರಿನಿಂದ ಕೇರಳದ ಕಾಸರಗೋಡು ಜಿಲ್ಲೆಯ ರಾಣಿಪುರಕ್ಕೆ ಪ್ರವಾಸಕ್ಕೆ ಹೊರಟಿದ್ದ ಬಾಬಾ ಅಟಾಮಿಕ್ ರಿಸರ್ಚ್ ಸೆಂಟರ್ ನ ಸಿಬಂದಿ ಪ್ರಯಾಣಿಸುತ್ತಿದ್ದ ಬಸ್ಸೊಂದು ಪನತ್ತಡಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಮಗುಚಿ...

ಪರಮಗತಿಯ ಹೊಂದುವಿಕೆಗೆ ಆದರ್ಶಗಳ ಹೆಜ್ಜೆ – ಮಲ್ಲಿಕಾ ಜೆ ರೈ ಪುತ್ತೂರು

ಕಿಂ ಪುನರ್ಬ್ರಾಹ್ಮಣಾ: ಪುಣ್ಯಾ:ಭಕ್ತಾ ರಾಜರ್ಷಯಸ್ತಥಾ |ಅನಿತ್ಯಮಸುಖಂ ಲೋಕಮ್ಇಮಂ ಪ್ರಾಪ್ಯ ಭಜಸ್ವ ಮಾಮ್ ||09-33|| ಪುಣ್ಯಾತ್ಮರಾದ ಬ್ರಾಹ್ಮಣರ ಬಗ್ಗೆ, ಭಕ್ತರ ಬಗ್ಗೆ ಹಾಗೂ ರಾಜರ್ಷಿಗಳ ಬಗ್ಗೆ ಹೇಳುವುದಾದರೂ ಏನಿದೆ? ನನ್ನಲ್ಲಿ ಶರಣಾಗಿ ಪರಮಗತಿಯನ್ನು ಪಡೆಯುತ್ತಾರೆ. ಹೀಗಾಗಿ...

ಮಂಗಳೂರು: ಕಾಸರಗೋಡಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿಳಿದ ಎಂ.ಎಸ್ ಧೋನಿ

ಮಂಗಳೂರು: ಭಾರತ ತಂಡದ ಮಾಜಿ ನಾಯಕ ಎಮ್ ಎಸ್ ಧೋನಿ ಅವರು ಇಂದು ಖಾಸಗಿ ಕಾರ್ಯಕ್ರಮದ ಕಾರಣದಿಂದಾಗಿ ಮುಂಬೈನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್...

ವಿಟ್ಲ: ಜ. 8 ರಂದು ಕಲ್ಲೆಂಚಿಪಾದೆ ಶ್ರೀ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ನಿಮಿತ್ತ...

ವಿಟ್ಲ: ಅಳಿಕೆ ಗ್ರಾಮದ ಕಲ್ಲೆಂಚಿಪಾದೆ ಶ್ರೀ ಪಿಲಿಚಾಮುಂಡಿ ದೈವದ ಸನ್ನಿಧಿ ಜೀರ್ಣೋದ್ಧಾರದ ಹಂತದಲ್ಲಿದೆ. ಈ ಹಿನ್ನಲೆ ಶ್ರೀ ಪಿಲಿಚಾಮುಂಡಿ ದೈವದ ಸೇವಾ ಸಮಿತಿ (ರಿ) ವತಿಯಿಂದ ಜೀರ್ಣೋದ್ಧಾರದ ಪ್ರಯುಕ್ತ ವಿಟ್ಲ ಶ್ರೀ ಪಂಚಲಿಂಗೇಶ್ವರ...

ಪೋಷಕರು ಮಾಡಿದ ಸಾಲಕ್ಕೆ ಬಾಲಕನ ಮೇಲೆ ಹಲ್ಲೆ

ಕೊಪ್ಪಳ: ಪೋಷಕರು ಪಡೆದ ಸಾಲದ ಬಾಕಿ ತೀರಿಸಿಲ್ಲವೆಂದು ಮಗನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಕೆ. ಹೂಸೂರಿನಲ್ಲಿ ಡಿಸೆಂಬರ್‌ನಲ್ಲಿ ನಡೆದಿದ್ದು, ತಡವಾಗಿ ಪ್ರಕರಣ...

ಪುತ್ತೂರು: (ಜ. 16) ಕೇಶವಸ್ಮೃತಿ ಸಂವರ್ಧನ ಸಮಿತಿ (ರಿ) “ಪಂಚವಟಿ” ಸಂಘ ಕಾರ್ಯಾಲಯ ಪಂಚವಟಿಯ...

ಪುತ್ತೂರು: ಕೇಶವಸ್ಮೃತಿ ಸಂವರ್ಧನ ಸಮಿತಿ (ರಿ) "ಪಂಚವಟಿ" ಸಂಘ ಕಾರ್ಯಾಲಯ ಪಂಚವಟಿಯ ಲೋಕಾರ್ಪಣಾ ಕಾರ್ಯಕ್ರಮವು ಜ.16ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ. ಬೌದ್ಧಿಕ್ ಶ್ರೀ ಮುಕುಂದ ಸಹ ಸರಕಾರ್ಯವಾಹರು,...

ವಿಟ್ಲ: ಮಾಣಿ ಬಾಲವಿಕಾಸ ಟ್ರಸ್ಟ್‌ನ ನೂತನ ಅಧ್ಯಕ್ಷರಾಗಿ ಪ್ರಹ್ಲಾದ್ ಜೆ. ಶೆಟ್ಟಿ, ಉಪಾಧ್ಯಕ್ಷರಾಗಿ ಯತಿರಾಜ್...

ವಿಟ್ಲ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯ ಮ ಶಾಲೆಯಲ್ಲಿ ಜ.4 ರಂದು ಶಿಕ್ಷಕ ರಕ್ಷಕ ಸಂಘದ ಮಹಾಸಭೆ ನಡೆಯಿತು. ಸಭೆಯಲ್ಲಿ ಬಾಲವಿಕಾಸ ಟ್ರಸ್ಟ್ ನ ನೂತನ ಅಧ್ಯಕ್ಷರು ಹಾಗೂ ಶಾಲಾ ಸಂಚಾಲಕರಾಗಿ ಪ್ರಹ್ಲಾದ್...

ಮುಲ್ಕಿ: ಗ್ಯಾಸ್ ಸ್ಟವ್ ಉರಿಸುವಾಗ ಆಕಸ್ಮಿಕ ಬೆಂಕಿ; ಕ್ಯಾಂಟೀನ್ ಭಸ್ಮ

ಮುಲ್ಕಿ : ಮಂಗಳೂರು ಹೊರವಲಯದ ಮುಲ್ಕಿಯ ಕ್ಯಾಂಟೀನ್‌ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು , ಕಾಂಟೀನ್ ನ ಮಾಲಕ ಅಪಾಯದಿಂದ ಪವಾಡ ಸದೃಶವಾಗಿ ಅಪಾಯದಿಂದ ಪಾರಾದ ಘಟನೆ ಮುಲ್ಕಿಯ ಕಾರ್ನಾಡು ಎಂಬಲ್ಲಿ ಈ ದುರ್ಘಟನೆ...
error: Content is protected !!