Tag: vtv
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮ,ಕಲಶ ಮಹೋತ್ಸವ; 4ನೇ ದಿನ...
https://youtu.be/_vyGxM2iaQQ
ವಿಟ್ಲ: ಸುಬ್ರಹ್ಮಣ್ಯ ಜ್ಞಾನದ ಅಧಿಪತಿ. ಹಿಂದೂ ಸಮಾಜದಲ್ಲಿ ಕಳೆದು ಹೋಗಿರುವುದು ಬಹಳಷ್ಟಿದೆ. ಅದನ್ನು ಸರಿಪಡಿಸುವ ಕೆಲಸವಾಗಬೇಕು. ಹಿಂದೂ ಸಮಾಜ ಸಮರ್ಥವಾಗಬೇಕು ಎಂದು ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀಮದ್ ವಿದ್ಯಾಮಾನ್ಯ ತೀರ್ಥ ಸಂಸ್ಥಾನಮ್...
ಸುಬ್ರಹ್ಮಣ್ಯ: ನೈತಿಕ ಪೊಲೀಸ್ ಗಿರಿ ಪ್ರಕರಣ: ಪೊಲೀಸರ ತಾರತಮ್ಯ ಖಂಡಿಸಿ ಹಿಂದೂ ಸಂಘಟನೆಯಿಂದ ಇಂದು...
ಸುಬ್ರಹ್ಮಣ್ಯ: ಸುಬ್ರಹ್ಮಣ್ಯದಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಸಂಘಟನೆಗಳು ಇಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆ ಎದುರು ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.
ದೇವಸ್ಥಾನದಂತಹ ಪವಿತ್ರ ಕ್ಷೇತ್ರದಲ್ಲಿ...
ಸಮುದ್ರ ಮೀನುಗಾರಿಕೆ ವೇಳೆ ನೀರಿಗೆ ಬಿದ್ದು ವಿಟ್ಲ ಮೂಲದ ವ್ಯಕ್ತಿ ಮೃತ್ಯು
ಕಾಪು: ಮೀನುಗಾರಿಕೆ ನಡೆಸಿ ವಾಪಸ್ಸಾಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ವಿಟ್ಲ ಪೆರುವಾಯಿ ಮೂಲದ ಮೀನುಗಾರ ಆನಂದ ಅವರ ಮೃತದೇಹ ಇಂದು ಬೆಳಿಗ್ಗೆ ಕಾಪು ಸಮುದ್ರದಲ್ಲಿ ಪತ್ತೆಯಾಗಿದೆ.
ಜ.4 ರಂದು...
ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕ ಮೃತ್ಯು
ಹಾಸನ: ನಿರ್ಮಾಣ ಹಂತದ ಕಟ್ಟಡದಲ್ಲಿ ಲಿಫ್ಟ್ ಅಳವಡಿಸಲು ತೆಗೆದಿದ್ದ ಗುಂಡಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ಕೋಟೆ ರಸ್ತೆಯಲ್ಲಿ ನಡೆದಿದೆ. ಗಗನ್ ಎಂಬ ಆರು ವರ್ಷದ...
ಬಂಟ್ವಾಳ: 2016ರ ಅಪಘಾತ ಪ್ರಕರಣ; ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಬಂಟ್ವಾಳ : ಲಾರಿ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಲಾರಿ ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಎಸ್.ಐ.ಮೂರ್ತಿ...
ಅರಣ್ಯ ಪ್ರವಾಸಕ್ಕೆ ತೆರಳಿದ ಇಬ್ಬರು ಯುವಕರು ನಾಪತ್ತೆ
ಅರಣ್ಯಕ್ಕೆ ಪ್ರವಾಸ ತೆರಳಿದ ಇಬ್ಬರು ಯುವಕರು ನಾಪತ್ತೆಯಾದ ಘಟನೆ ನಡೆದಿದೆ. ಕೊಚ್ಚಿಯ ಕೊಡೈಕನಾಲ್ ಅರಣ್ಯಕ್ಕೆ ತೆರಳಿದ್ದ ಐವರು ಯುವಕರ ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ.
ಈರಾಟುಪೇಟೆ ನಿವಾಸಿಗಳಾದ ಅಲ್ತಾಫ್ (23), ಹಾಫಿಸ್ ಬಷೀರ್ (23) ಎಂಬಿವರು...
ಸುಬ್ರಹ್ಮಣ್ಯ: Instagram ಮೂಲಕ ಪರಿಚಯ; ಅನ್ಯಕೋಮಿನ ಯುವಕನ್ನು ಭೇಟಿ ಮಾಡಲು ಬಂದ ಹಿಂದೂ ಯುವತಿ-...
ಸುಬ್ರಹ್ಮಣ್ಯ : ಇನ್ಸ್ಟಾಗ್ರಾಂನಲ್ಲಿ ಪರಿಚಯಗೊಂಡ ಹಿಂದೂ ಯುವತಿಯನ್ನ ಅನ್ಯಕೋಮಿನ ಯುವಕನೊಬ್ಬ ಭೇಟಿಯಾಗಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಕಿಗೆ ಬಂದಿದೆ.
ಇನ್ ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಕಲ್ಲುಗುಂಡಿಯ ಅನ್ಯಕೋಮಿನ ಯುವಕ ಮತ್ತು ಸುಬ್ರಹ್ಮಣ್ಯದ ಹಿಂದೂ ಯುವತಿ...
ಬೆಳ್ತಂಗಡಿ: ಮನೆಯೊಳಗೆ ಬಂದು ಬೆಚ್ಚನೆ ಕೂತ 10ಅಡಿ ಉದ್ದದ ಕಾಳಿಂಗ ಸರ್ಪ
ಬೆಳ್ತಂಗಡಿ: ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು , ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ...
ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶ
ಒಡಿಯೂರು ಶ್ರೀ , ಪತ್ರಕರ್ತ ಶ್ರೀಕಾಂತ್ ಶೆಟ್ಟಿ, ಡಾ|ಸುರೇಶ್ ಪುತ್ತೂರಾಯ ಇವರ ನೇತೃತ್ವದಲ್ಲಿ ಧಾರ್ಮಿಕ ಸಭಾಕಾರ್ಯಕ್ರಮ
ವಿಟ್ಲ: ಸುಬ್ರಹ್ಮಣ್ಯ ದೇವರು ಎಲ್ಲದಕ್ಕೂ ಅಧಿಪತಿ. ಕೋಲ್ಪೆಯ ಜನರು ಧರ್ಮಸೇನಾನಿಗಳು. ಇಲ್ಲಿನ ಜನರ ನಡೆನುಡಿ ಅದು ಆದರ್ಶವಾಗಬೇಕು....
ಉಡುಪಿ: ಬಂಡೆಗೆ ಢಿಕ್ಕಿ ಹೊಡೆದ ಬೋಟ್; ಐವರು ಮೀನುಗಾರರ ರಕ್ಷಣೆ
ಉಡುಪಿ : ಕಾಪುವಿನಿಂದ ಎಂಟು ನಾಟಿಕಲ್ ಮೈಲಿ ದೂರದಲ್ಲಿ ಸಮುದ್ರದ ಮಧ್ಯದಲ್ಲಿ ಬಂಡೆಗೆ ಡಿಕ್ಕಿ ಹೊಡೆದು ಅಪಾಯದಲ್ಲಿದ್ದ ಮೀನುಗಾರಿಕಾ ಬೋಟ್ ನಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಿರುವ ಘಟನೆ ನಡೆದಿದೆ.
ಬಡನಿಡಿಯೂರಿನ ಭಾಸ್ಕರ್ ಎಂ. ಪುತ್ರನ್...
















