Tag: vtv
ಮಂಗಳೂರು: ಬಸ್ ಡಿಕ್ಕಿಯಾಗಿ ಪಾದಚಾರಿ ದುರಂತ ಅಂತ್ಯ
ಮಂಗಳೂರು: ಬಸ್ ಢಿಕ್ಕಿಯಾಗಿ ಪಾದಚಾರಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರಿನ ಸ್ಟೇಟ್ಬ್ಯಾಂಕ್ ಮೀನು ಮಾರ್ಕೆಟ್ ಎದುರು ನಿನ್ನೆ ನಡೆದಿದೆ. ಮೃತರನ್ನು ಬಸವರಾಜ್ (45) ಎನ್ನಲಾಗಿದೆ.
ಇವರು ಬೆಳಿಗ್ಗೆ 7.20ಕ್ಕೆ ಮೀನು ಮಾರ್ಕೆಟ್ ಎದುರು...
ವಿಟ್ಲ: ಕಾಳುಮೆಣಸು ತೆಗೆಯುವ ವೇಳೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
ವಿಟ್ಲ: ಕಾಳುಮೆಣಸು ತೆಗೆಯುವ ವೇಳೆ ಮರದಿಂದ ಆಯತಪ್ಪಿ ಬಿದ್ದು ಅಸುನೀಗಿದ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಮಚ್ಚಿನ ಗ್ರಾಮದ ಭುಜಂಗಬೆಟ್ಟು ಮನೆ ನಿವಾಸಿ ಕೇಶವ ನಾಯ್ಕ್ (56)ಎನ್ನಲಾಗಿದೆ. ಈ ಘಟನೆ...
ಉಡುಪಿ: ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜೊತೆ ಲಿಂಕ್ ; NIA ಅಧಿಕಾರಿಗಳಿಂದ ಶಂಕಿತ ವಿದ್ಯಾರ್ಥಿಯ...
ಉಡುಪಿ: ಟ್ರಯಲ್ ಬ್ಲಾಸ್ಟ್, ಕುಕ್ಕರ್ ಬ್ಲಾಸ್ಟ್ ಆರೋಪಿಗಳ ಜೊತೆ ಲಿಂಕ್ ಹಿನ್ನೆಲೆಯಲ್ಲಿ ಎನ್ ಐ ಎ ತನಿಖಾ ತಂಡ ಶಂಕಿತ ವಿದ್ಯಾರ್ಥಿ ರಿಹಾನ್ ಶೇಖ್ ಮನೆಯ ಮಹಜರು ನಡೆಸಿದೆ.
ಬೆಂಗಳೂರಿನ ಎನ್ ಐ ಎ...
ಉಳ್ಳಾಲ: ನಳಿನ್ ಕಟೀಲ್ ಓರ್ವ ವಿದೂಷಕ – ಯಕ್ಷಗಾನದಲ್ಲಿ ಕೋಮುವಾದವನ್ನು ಬಿತ್ತುವಾತ : ದ.ಕ...
ಬಿಜೆಪಿಯವರಿಗೆ ಅಸಮಾನತೆಯ ಸಮಾಜ ಬೇಕಿದೆ. ಜಾತಿ ವ್ಯವಸ್ಥೆಯನ್ನು ನಿರ್ಮಿಸಿ ಒಂದು ಜಾತಿಯವರನ್ನು ಇನ್ನೊಂದು ಜಾತಿಗೆ ಎತ್ತಿಕಟ್ಟಲು ಸಾಧ್ಯ. ಆರ್ಥಿಕತೆ, ಅಸಮಾನತೆಯಿದ್ದರೆ ದೌರ್ಜನ್ಯ ಮಾಡಲು ಸುಲಭವಾಗುತ್ತದೆ. ನಳಿನ್ ಕಟೀಲ್ ಓರ್ವ ವಿದೂಷಕನಾಗಿರುವಾತ, ಯಕ್ಷಗಾನದಲ್ಲಿ ಎಲ್ಲಾ...
ಮಂಗಳೂರು: ಕೈಗಾರಿಕಾ ವಲಯದಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಅಗ್ನಿ ದುರಂತ
ಮಂಗಳೂರು: ಯೆಯ್ಯಾಡಿ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಇಂದು ನಡೆದಿದೆ.
ಕೈಗಾರಿಕಾ ವಲಯದಲ್ಲಿರುವ ಏಸ್ ಫುಡ್ ಪ್ರೈವೆಟ್ ಸಂಸ್ಥೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆ ದಟ್ಟವಾಗಿ ಹರಡಿದ್ದು, ಸ್ಥಳದಲ್ಲಿ ಹಲವಾರು...
ವಿಟ್ಲ: ಪಾಂಡವರ ಕೋಟೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯ ವಿರುದ್ದ ಗ್ರಾಮಸ್ಥರಿಂದ ಬ್ಯಾನರ್ ಅಳವಡಿಕೆ
ಗ್ರಾಮಸ್ಥರಿಂದ ಮುಂದಿನ ವಿಧಾನ ಸಭಾ ಚುನಾವಣೆಗೆ ಬಹಿಷ್ಕಾರ
“ನಮ್ಮ ಊರಿನ ರಕ್ಷಣೆ ಮೊದಲು ನಂತರ ರಾಜಕಾರಣ.. ಇದು ಪ್ರತಿಭಟನೆ ಮಾತ್ರವಲ್ಲ ನಮ್ಮ ಗ್ರಾಮದ ಗೌರವದ ಪ್ರಶ್ನೆ”
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕು ಅಳಿಕೆ...
ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಮಂಗಳೂರಿನ ಕಾಲೇಜಿನ ಮೇಲೆ ಎನ್ಐಎ ದಾಳಿ
ಮಂಗಳೂರು : ಶಿವಮೊಗ್ಗ ಬಾಂಬ್ ಟ್ರಯಲ್ ಮತ್ತು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ತನಿಖೆ ಚುರುಕುಗೊಳಿಸಿರುವ ಎನ್ಐಎ ಅಧಿಕಾರಿಗಳು ಕೊಣಾಜೆ ನಡುಪದವು ಪಿಎ ಇಂಜಿನಿಯರಿಂಗ್ ಕಾಲೇಜಿಗೆ ದಾಳಿ ನಡೆಸಿದ್ದು ಪರಿಶೀಲನೆ ಮಾಡಿದ್ದಾರೆ.
ಶಿವಮೊಗ್ಗ ಬಾಂಬ್ ಟ್ರಯಲ್...
ಮಂಗಳೂರು: ಫ್ಲ್ಯಾಟ್ನಲ್ಲಿ ಬೆಂಕಿ ಅವಘಡ: 30 ಮಂದಿಯ ರಕ್ಷಿಸಿದ ಸ್ಥಳೀಯರು
ಮಂಗಳೂರು: ನಿನ್ನೆ ರಾತ್ರಿ ಮಂಗಳೂರಿನ ಬಜ್ಪೆ ಸಮೀಪದ ಕಂದಾವರದ ಫ್ಲ್ಯಾಟ್ನಲ್ಲಿ ಇದ್ದಕಿದ್ದಂತೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿದ್ದು ಅದರಲ್ಲಿ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ ಘಟನೆ ನಡೆದಿದೆ.
ರಾತ್ರಿ ಸುಮಾರು...
ವಿಟ್ಲ: ನೆಲ್ಲಿಗುಡ್ಡೆ ಮಸೀದಿ ಅಧ್ಯಕ್ಷರಾಗಿ ಪಿ.ಅಬೂಬಕ್ಕರ್ ನೆಲ್ಲಿಗುಡ್ಡೆ
ವಿಟ್ಲ : ನೆಲ್ಲಿಗುಡ್ಡೆ ನೂರುಲ್ ಹುದಾ ಮದ್ರಸ ಮತ್ತು ಮಸ್ಜಿದ್ ಕಮಿಟಿ ಇದರ ನೂತನ ಅಧ್ಯಕ್ಷರಾಗಿ ಪಿ.ಅಬೂಬಕ್ಕರ್ ನೆಲ್ಲಿಗುಡ್ಡೆ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು.
ಮಸ್ಜಿದ್ ಅಧ್ಯಕ್ಷ ಮುಹಮ್ಮದ್ ನೆಕ್ಕರೆಕಾಡು ಅವರು ಅಧ್ಯಕ್ಷತೆಯಲ್ಲಿ ನಡೆದ ಮಸೀದಿ...
ರೈಲ್ವೇ ನಿಲ್ದಾಣದ ಪ್ಲಾಸ್ಟಿಕ್ ಡ್ರಮ್ನಲ್ಲಿ ಯುವತಿಯ ಕೊಳೆತ ಶವ ಪತ್ತೆ
ಬೆಂಗಳೂರು: ಯಶವಂತಪುರ ರೈಲ್ವೇ ನಿಲ್ದಾಣದಲ್ಲಿ ಪ್ಲಾಸ್ಟಿಕ್ ಡ್ರಮ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ವಚ್ಛತಾ ಕೆಲಸ ಮಾಡುವ ಸಿಬ್ಬಂದಿ ಪೊಲೀಸರಿಗೆ ದೂರು ನೀಡಿ ಡ್ರಮ್ ಪರಿಶೀಲನೆ...
















