Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ರಸ್ತೆಬದಿ ನಿಲ್ಲಿಸಿದ್ದ ಕಾರಿನಲ್ಲಿ ಮೊಬೈಲ್ ಸ್ಪೋಟ

ಶಿವಮೊಗ್ಗ: ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣದ ಬೆನ್ನಲ್ಲೇ ಶಿವಮೊಗ್ಗದಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿನಲ್ಲಿ ಮೊಬೈಲ್​ ಸ್ಫೋಟಗೊಂಡಿರುವ ಘಟನೆ ನಡೆದಿದೆ. ಇದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಉಂಟಾಗಿದೆ. ನಗರದ ದುರ್ಗಿಗುಡಿ ಸರ್ಕಾರಿ ಶಾಲೆ...

ಕಡಬ: ಕಾಲು ಜಾರಿ ಕೆರೆಗೆ ಬಿದ್ದು ಮಹಿಳೆ ಮೃತ್ಯು

ಕಡಬ: ಮಹಿಳೆಯೋರ್ವರು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದಲ್ಲಿ ನಡೆದಿದೆ. ಕೊಣಾಲು ಗ್ರಾಮದ ದಿವಗಂತ ವೆಂಕಪ್ಪ ಗೌಡ...

ಸಿನಿಮಾದಲ್ಲಿ ಬಣ್ಣ ಹಚ್ಚಿದ ಡಾ. ವೀರೇಂದ್ರ ಹೆಗ್ಗಡೆ; ಫೋಟೋ ಸಖತ್‌ ವೈರಲ್‌

ಧರ್ಮದರ್ಶಿಯಾದ ಡಾ. ವೀರೇಂದ್ರ ಹೆಗ್ಗಡೆಯವರು ಬಣ್ಣದ ಲೋಕದಲ್ಲಿ ಕಾಣಿಸಿಕೂಳ್ಳಲಿದ್ದಾರೆ. ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ವೀರ ಕಂಬಳ ಸಿನಿಮಾ ಚಿತ್ರೀಕರಣ ಭರದಿಂದ ಸಾಗಿದೆ. ಈ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ...

ಮಂಗಳೂರು: ಶಾಸಕ ಯು.ಟಿ ಖಾದರ್‌ಗೆ ನಕಲಿ ಹೆಸರಿನಲ್ಲಿ ಕರೆ; ಪೊಲೀಸ್ ಕಮಿಷನರ್‌ಗೆ ದೂರು

ಮಂಗಳೂರು: ತನ್ನ ಮೊಬೈಲ್‌ಗೆ ನಕಲಿ ಕರೆ ಮತ್ತು ಸಂದೇಶ ಬಂದಿರುವ ಬಗ್ಗೆ ತನಿಖೆ ನಡೆಸುವಂತೆ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ ಖಾದರ್ ಅವರು ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದಾರೆ. ತಾನು...

ಕುಂದಾಪುರ: ಕಾರು ಅಪಘಾತ; ದಂಪತಿ ಸಾವು..!

ಕುಂದಾಪುರ: ಕುಂದಾಪುರ ವಿನಾಯಕ ಚಿತ್ರಮಂದಿರದ ಬಳಿ ನಡೆದ ಅಪಘಾತದಲ್ಲಿ ವೃದ್ದ ದಂಪತಿ ಸಾವನಪ್ಪಿದ ಘಟನೆ ನಿನ್ನೆ ಸಂಜೆ ನಡೆದಿದೆ. ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ...

ನೆಟ್ಲಮುಡ್ನೂರು: ವಿಜಯ ಬ್ಯಾಂಕ್ ನಿವೃತ್ತ ಉದ್ಯೋಗಿ ಕೆ.ಎನ್.ಕೇಶವ ಆಳ್ವ ನಿಧನ

ನೆಟ್ಲಮುಡ್ನೂರು: ವಿಜಯ ಬ್ಯಾಂಕ್ ನಿವೃತ್ತ ಉದ್ಯೋಗಿ ಕೆ.ಎನ್.ಕೇಶವ ಆಳ್ವ ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ವಿಜಯಾ ಬ್ಯಾಂಕ್ ಅಧಿಕಾರಿಯಾಗಿ, ಸೀನಿಯರ್ ಮೆನೇಜರ್ ಆಗಿ ವಿಜಯಾ ಬ್ಯಾಂಕಿನಲ್ಲಿ 30 ವರ್ಷಕ್ಕಿಂತಲೂ ಹೆಚ್ಚು ಸೇವೆ ಸಲ್ಲಿಸಿ,...

ಬೆಳ್ತಂಗಡಿ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ

ಬೆಳ್ತಂಗಡಿ: ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ಸುಂದರಿ ಎಂಬವರು ವಿಷ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಲ್ಮಂಜ ಗ್ರಾಮದ ಕಜೆ ಸಮೀಪದ ನಿವಾಸಿ ಸುರೇಶ್ ಎಂಬವರ ಪತ್ನಿ ಸುಂದರಿಯವರು ಮದ್ಯ ಸೇವನೆ ಮಾಡುವ...

ವಿಟ್ಲ: ರಸ್ತೆ ದುರಸ್ತಿ ಬಗ್ಗೆ ಸ್ಪಂದಿಸದ ಜನಪ್ರತಿನಿಧಿಗಳು; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರ

ವಿಟ್ಲ: ದಕ್ಷಿಣ ಕನ್ನಡ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅತೀ ಹೆಚ್ಚು ಪರಿಶಿಷ್ಟ ಪಂಗಡದ ಜನರು ವಾಸವಿರುವ ಪ್ರದೇಶದಲ್ಲಿ ರಸ್ತೆ ದುರಸ್ತಿಗಾಗಿ ಗ್ರಾಮಸ್ಥರು ಈಗಾಗಲೇ ಹಲವು ಬಾರಿ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಈ...

ವಿಟ್ಲ: ಆರ್. ಕೆ ಯಕ್ಷಗಾನ ಕಲಾಕೇಂದ್ರದ 2023 ಹೊಸ ಮುಮ್ಮೇಳ ಮತ್ತು ಹಿಮ್ಮೇಳ ತರಗತಿಗಳ...

ವಿಟ್ಲ: ಆರ್. ಕೆ ಯಕ್ಷಗಾನ ಕಲಾಕೇಂದ್ರ ವಿಟ್ಲ ಇದರ 2023ರ ಹೊಸ ಮುಮ್ಮೇಳ ಮತ್ತು ಹಿಮ್ಮೇಳ ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 1.1.2023 ರಂದು ವಿಠಲ ಪ್ರೌಢ ಶಾಲೆಯ ಸಭಾಂಗಣದಲ್ಲಿ ಜರಗಿತು. ವಿಟ್ಲ ಸೀಮೆ...

ಮಂಗಳೂರು: ಪಣಂಬೂರು ಬೀಚ್‌ನ ಫಾಸ್ಟ್‌ಫುಡ್ ಅಂಗಡಿಗಳಿಗೆ ಡಿಸಿ ದಾಳಿ

ಮಂಗಳೂರು: ಪಣಂಬೂರು ಬೀಚ್‌ನಲ್ಲಿದ್ದ ಅನಧಿಕೃತ 6 ಫಾಸ್ಟ್ ಪುಡ್ ಅಂಗಡಿ ಸೇರಿದಂತೆ 9 ಅಂಗಡಿಗಳನ್ನು ದಕ್ಷಿಣಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಅವರು ದಾಳಿ ನಡೆಸಿ ಸ್ವಚ್ಚತೆಯ ಕೊರತೆ ಕಂಡುಬಂದಿರುವುದರಿಂದ ತಕ್ಷಣ ಮುಚ್ಚಿಸುವಂತೆ ಆದೇಶ ಹೊರಡಿಸಿದ್ದಾರೆ....
error: Content is protected !!