Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಓವರ್‌ಟೇಕ್ ಮಾಡುವಾಗ KSRTC, ಖಾಸಗಿ ಬಸ್ ನಡುವೆ ಡಿಕ್ಕಿ – ಇಬ್ಬರು ಸಾವು, 20...

ತುಮಕೂರು: ಓವರ್‌ಟೇಕ್ ಮಾಡುವ ವೇಳೆ ಕೆಎಸ್‌ಆರ್‌ಟಿಸಿ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 20 ಮಂದಿ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ಬೈಪಾಸ್...

50,000 ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕ

ದಾವಣಗೆರೆ: ನಗರದಲ್ಲಿ ವೈದ್ಯರೊಬ್ಬರಿಂದ 50,000 ರೂ. ಲಂಚ ಸ್ವೀಕರಿಸುತ್ತಿದ್ದ ಕಂದಾಯ ನಿರೀಕ್ಷನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಲೋಕಾಯುಕ್ತ ಬಲೆಗೆ ಬಿದ್ದ ಕಂದಾಯ ನಿರೀಕ್ಷಕನನ್ನು ಚಂದ್ರಪ್ಪ ಎಂದು ಗುರುತಿಸಲಾಗಿದೆ. ಈತ ಭೂಮಿ ಸರ್ವೇ ಮಾಡಲು ವೈದ್ಯರ...

ಬಾಲ ಗರ್ಭಿಣಿ ಪ್ರಕರಣಗಳ ವರದಿ ಕಡ್ಡಾಯ: ಖಾಸಗಿ ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿ ಹೊರಡಿಸಿದ ಕರ್ನಾಟಕ...

ಬೆಂಗಳೂರು :ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪೋಕ್ಸೋ ಕಾಯಿದೆಯಡಿ (Protection of Children from Sexual Offences Act, 2012) ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗುವ ಬಾಲ ಗರ್ಭಿಣಿ ಪ್ರಕರಣಗಳ...

ಶಿವಮೊಗ್ಗ: ನಾಡಬಾಂಬ್‌ ಸ್ಫೋಟ; ವೃದ್ಧೆಗೆ ಗಂಭೀರ ಗಾಯ

ಶಿವಮೊಗ್ಗ: ನಾಡಬಾಂಬ್ ಸಿಡಿದು ವೃದ್ಧೆ ಗಂಭೀರವಾಗಿ ಗಾಯಗೊಂಡ ಘಟನೆ ತೀರ್ಥಹಳ್ಳಿ ತಾಲೂಕಿನ ನಂಟೂರು ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ವೃದ್ಧೆಯನ್ನು ಕಮಲಮ್ಮ(72) ಎಂದು ಗುರುತಿಸಲಾಗಿದೆ. ಹಂದಿ ಶಿಕಾರಿಗೆ ತೋಟದಲ್ಲಿ ಅಡಿಕೆಯೊಳಗೆ ನಾಡಾಬಾಂಬ್ ಇರಿಸಿರುವ ಸಾಧ್ಯತೆ ಇದ್ದು,...

ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಅತ್ಯಾಚಾರ ಆರೋಪ – ಉದ್ಯಮಿ ಬಂಧನ

ಬೆಂಗಳೂರು: ಮಹಿಳಾ ಕಸ್ಟಮ್ಸ್ ಅಧಿಕಾರಿಗೆ ಬ್ಲ್ಯಾಕ್‌ಮೇಲ್, ಲೈಂಗಿಕ ದೌರ್ಜನ್ಯ ಆರೋಪದಡಿ ಉದ್ಯಮಿಯೋರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಎಂ.ಕೃಪಲಾನಿ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ...

ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ- ಇಂದಿನ ಕಾರ್ಯಕ್ರಮ

ಏಪ್ರಿಲ್ 5, ಆದಿತ್ಯವಾರದಂದು ವಿವಿಧ ವೈದಿಕ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 7 ಗಂಟೆಯಿಂದ ಗಣಪತಿ ಹೋಮ, ಅಂಕುರಪೂಜೆ, ಶ್ರೀ ಮಹಾಗಣಪತಿ, ಶ್ರೀ ಚಕ್ರ, ಶ್ರೀ ಶಾಸ್ತಾರ, ಶ್ರೀ ನಾಗ ದೇವರು, ಶ್ರೀ ಧೂಮಾವತಿ...

ಕಳ್ಳತನ ಪ್ರಕರಣಗಳಲ್ಲಿ ಶಂಕಿತ ವ್ಯಕ್ತಿ-ಮಾಹಿತಿ ನೀಡಲು ಸಾರ್ವಜನಿಕರಿಗೆ ವಿನಂತಿ

ಸುಳ್ಯ: ಭಾವಚಿತ್ರದಲ್ಲಿರುವ ಶಂಕಿತ ವ್ಯಕ್ತಿಯು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಾಧ್ಯತೆಗಳಿದ್ದು, ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ, ಸುಳ್ಯ ಪೊಲೀಸ್ ಠಾಣೆ:08257 230337ಸುಳ್ಯ ಪೊಲೀಸ್ ಠಾಣಾ...

ತುಮಕೂರು: ಮಹಿಳಾ ಪಿಎಸ್‌ಐ ನಾಪತ್ತೆ – ಮಗಳಿಂದ ದೂರು ದಾಖಲು

ತುಮಕೂರು: ಇಲ್ಲಿನ ಹೊಸ ಬಡಾವಣೆ ಪೊಲೀಸ್‌ ಠಾಣೆಯ ಪಿಎಸ್‌ಐ ಮಂಗಳಮ್ಮ ಕಾಣೆಯಾಗಿದ್ದಾರೆ. ಅವರಿಗಾಗಿ ತೀವ್ರ ಹುಡುಕಾಟ ನಡೆಸಿದ ಮಗಳು, ಪತ್ತೆಯಾಗದಿದ್ದಾಗ ಹೊಸ ಬಡಾವಣೆ ಠಾಣೆಗೆ ತೆರಳಿ ಕಾಣೆಯಾದ ಬಗ್ಗೆ ದೂರು ದಾಖಲಿಸಿದ್ದಾರೆ. ಏ.3 ರಂದು...

ಚಿಕ್ಕಬಳ್ಳಾಪುರ: ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿ – 9 ವರ್ಷದ ಬಾಲಕಿ ಸಾವು

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕೊತ್ತನೂರು ಗ್ರಾಮದ ಬಳಿ ನಡೆದಿದೆ. ಮೃತ ಬಾಲಕಿಯನ್ನು ಅಂಕಿತಾ (9)...

ಪ್ರೀತಿ ನಿರಾಕರಿಸಿದ್ದಕ್ಕೆ ಕೆಲಸದಿಂದ ವಜಾ ಆರೋಪ – ಸಲೂನ್ ಮಾಲೀಕನಿಗೆ ಬ್ಯೂಟಿಷಿಯನ್ ಪತಿಯಿಂದ ಹಲ್ಲೆ

ಬೆಂಗಳೂರು: ಸಲೂನ್‌ನಲ್ಲಿ ಮಾಲೀಕನೊಬ್ಬ ಬ್ಯೂಟಿಷಿಯನ್‌ಗೆ ಪ್ರಪೋಸ್ ಮಾಡಿರೊ ಆರೋಪ ಕೇಳಿಬಂದಿದೆ. ಇದನ್ನ ನಿರಾಕರಿಸಿದ ಕಾರಣಕ್ಕೆ ಕೆಲಸದಿಂದ ತೆಗೆದುಹಾಕಿದ್ದಾನಂತೆ. ಇದರಿಂದ ಸಿಟ್ಟುಗೊಂಡ ಬ್ಯೂಟಿಷಿಯನ್ ಮಹಿಳೆಯ ಪತಿ ತನ್ನ ಗ್ಯಾಂಗ್‌ನೊಂದಿಗೆ ಸಲೂನ್‌ಗೆ ನುಗ್ಗಿ ಮಾಲೀಕ ಮತ್ತು...
error: Content is protected !!