Tuesday, November 10, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೊದ್ದೇಶ ಸಹಕಾರ ಸಂಘ.ನಿ (ಲ್ಯಾಂಪ್ಸ್)...

ಬ್ಯಾಂಕಿಗ್ ವಿಭಾಗ, ಟೈಲರಿಂಗ್ ಘಟಕ, ಭದ್ರತಾ ಕೊಠಡಿ, ವ್ಯಾಪಾರ ಮಳಿಗೆ ಶುಭಾರಂಭ ವಿಟ್ಲ: ಬಂಟ್ವಾಳ ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿಧೊದ್ದೇಶ ಸಹಕಾರ ಸಂಘ ನಿ (ಲ್ಯಾಂಪ್ಸ್) ಇದರ ನೂತನ ನಾಲ್ಕನೇ ಶಾಖೆ...

ಬಂಟ್ವಾಳ: ಒಣಗಲು ಹಾಕಿದ್ದ ಅಡಿಕೆ ಕಳವು; ಆರೋಪಿಯ ಬಂಧನ

ಬಂಟ್ವಾಳ: ಅಡಿಕೆ ತೋಟದ ಮಧ್ಯೆದಲ್ಲಿರುವ ಅಂಗಳದಲ್ಲಿ ಒಣಗಲು ಹಾಕಿದ 120 ಕೆಜಿ ಅಡಕೆಯನ್ನು ಕಳವು ಮಾಡಿದ ಘಟನೆ ಪಾಣೆಮಂಗಳೂರು ಗ್ರಾಮದ ಬೋಳಂಗಡಿ ಎಂಬಲ್ಲಿ ನಡೆದಿದ್ದು, ಓರ್ವ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ...

100 ವರ್ಷ ಬಳಿಕ ರಾಮಮಂದಿರ ಕೆಡವಿ ಮಸೀದಿ ಕಟ್ತೇವೆ: ಸಾಜಿದ್‌ ರಶೀದಿ

ನವದೆಹಲಿ: ‘100 ವರ್ಷಗಳ ನಂತರ ರಾಮಮಂದಿರವನ್ನು ಕೆಡವಿ ಮಸೀದಿ ನಿರ್ಮಿಸಲಾಗುವುದು. ಭವಿಷ್ಯದಲ್ಲಿ ಮುಸ್ಲಿಮರು ಮೌನವಾಗಿರುವುದಿಲ್ಲ ಎಂದು ಅಖಿಲ ಭಾರತ ಇಮಾಮ್‌ ಸಂಘದ ಅಧ್ಯಕ್ಷ ಮೌಲಾನಾ ಸಾಜಿದ್‌ ರಶೀದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಟೈಮ್ಸ್...

ಸುಳ್ಯ: ತಾಲೂಕು ಬ್ಲಾಕ್ ಕಾಂಗ್ರೆಸ್‌ ಉಪಾಧ್ಯಕ್ಷ ವಿಷ ಸೇವಿಸಿ ಆತ್ಮಹತ್ಯೆ

ಸುಳ್ಯ: ತಾಲೂಕು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಸುಧೀರ್ ರೈ ಮೇನಾಲ ಅತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ. ಎರಡು ದಿವಸ ಹಿಂದೆ ಅವರು ಅಜ್ಜಾವರ ಮಂಡೆಕೋಲು ತೆರಳುವ ಮಾರ್ಗಮಧ್ಯೆ ಪಡ್ಡಂಬೈಲ್ ಕ್ರಾಸ್...

ಮಂಗಳೂರು: ಈಜಲು ತೆರಳಿದ್ದ ಯುವಕ ಸಮುದ್ರ ಪಾಲು

ಮಂಗಳೂರು: ಸುರತ್ಕಲ್ ಸಮೀಪದ ಲೈಟ್ ಹೌಸ್ ಬೀಚ್ ನಲ್ಲಿ ಸ್ನೇಹಿತನೊಂದಿಗೆ ಈಜಲು ಹೋದ ಯುವಕ ಸಮುದ್ರ ಪಾಲಾಗಿರುವ ಘಟನೆ ನಡೆದಿದೆ. ಕಾಣೆಯಾದವರನ್ನು ಕಾನ ನಿವಾಸಿ ಸುರೇಶ್ ಪ್ರಸಾದ್‌ ಯಾದವ್ ಅವರ ಮಗ ಸತ್ಯಂ (18)...

ಉಪ್ಪಿನಂಗಡಿ: ಒಂಟಿ ಸಲಗ ದಾಳಿ; ತಂದೆ ಮೃತ್ಯು – ಮಗನಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಒಂಟಿ ಸಲಗದ ದಾಳಿಗೆ ಓರ್ವ ದಾರುಣವಾಗಿ ಅಸುನೀಗಿದ ಘಟನೆ ನಡೆದಿದೆ. ತಂದೆ ಮಗ ಇಬ್ಬರು ಮೀನು ಹಿಡಿಯಲು ಗುಂಡ್ಯ ಹೊಳೆ ಬದಿಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಹೊಳೆಗೆ ತೆರಳಿದ್ದ ವೇಳೆ...

ಮೃತಪಟ್ಟಿದ್ದಾಳೆಂದು ಭಾವಿಸಿದ್ದ ಪತ್ನಿಯನ್ನು 9 ವರ್ಷಗಳ ಬಳಿಕ ಕಂಡು ಬಿಗಿದಪ್ಪಿಕೊಂಡ ಪತಿ

ಮಡಿಕೇರಿ: ಒಂಭತ್ತು ವರ್ಷದ ಹಿಂದೆ ಪತ್ನಿ ಮೃತಪಟ್ಟಿದ್ದಾಳೆ ಎಂದುಕೊಂಡಿದ್ದ ಪತಿಗೆ ಆಕೆ ಬದುಕಿದ್ದಾಳೆ ಎಂದು ತಿಳಿದು ಆಕೆಗಾಗಿ ಸಾವಿರಾರು ಕಿ.ಮೀ ದೂರದಿಂದ ಹುಡುಕಿಕೊಂಡು ಬಂದು ಪತ್ನಿಯನ್ನು ಬಿಗಿದಪ್ಪಿಕೊಂಡ ಅಪೂರ್ವವಾದ ಸಂಗಮಕ್ಕೆ ಮಂಜಿನ ನಗರಿ...

ದೈವದ ಅಭಯ ನುಡಿ ನಿಜವಾಯಿತು; ಕಾಣಿಕೆ ಡಬ್ಬಿ ಕಳವುಗೈದ ಕಳ್ಳನ ಬಂಧನ..!

ಮಲ್ಪೆ: ತೆಂಕನಿಡಿಯೂರು ಬೆಳ್ಕಳೆ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ದೇವಸ್ಥಾನ ಮೂಕಾಂಬಿಕ ಅಮ್ಮನವರ ಸನ್ನಿಧಿಯಲ್ಲಿ ಸೆ. 6ರಂದು ಕಾಣಿಕೆ ಡಬ್ಬಿಯನ್ನು ಕಳವು ಮಾಡಿದ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಕಳ್ಳತನದ ಬಗ್ಗೆ ಆಡಳಿತ ಮಂಡಳಿ ಸೆ. 6ರಂದು...

ಉಡುಪಿ: ಕೋವಿಡ್‌ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ನೂತನ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ

ಉಡುಪಿ: ಕೋವಿಡ್ ರೂಪಾಂತರಿಯ ಹರಡುವಿಕೆಯನ್ನು ತಡೆಗಟ್ಟಲು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ ಮುಂಜಾಗೃತ ಕ್ರಮವಾಗಿ ಮಾರ್ಗಸೂಚಿಯನ್ನು ಹೊರಡಿಸಿದ್ದಾರೆ‌. ಹೊಸ ವರ್ಷಕ್ಕೆ ಸಂಬಂಧಿಸಿದಂತೆ ದಿನಾಂಕ: 31-12-2022, 01-01-2023 ಮತ್ತು 02.01.2023 ರಂದು ಆಚರಿಸಲಾಗುವ ಎಲ್ಲಾ...

ಮಾಡೆಲಿಂಗ್‌ ಕ್ಷೇತ್ರಕ್ಕೆ ಕಾಲಿಟ್ಟ ಕಂಬಳದ ಉಸೇನ್‌ ಬೋಲ್ಟ್‌ ಶ್ರೀನಿವಾಸ ಗೌಡ

ಮಂಗಳೂರು: ಕಂಬಳದ ವೇಗದ ಓಟಗಾರರಾಗಿ ಗಮನ ಸೆಳೆದಿದ್ದ ಮಿಜಾರು ಅಶ್ವತಪುರ ಶ್ರೀನಿವಾಸ ಗೌಡ ಇದೀಗ ಮಾಡೆಲಿಂಗ್ ರಂಗದಲ್ಲೂ ಮಿಂಚಲಾರಂಭಿಸಿದ್ದಾರೆ. ಮಾಡೆಲಿಂಗ್‌ ಕ್ಷೇತ್ರದಲ್ಲಿ ಆಭರಣಗಳನ್ನು ತೊಟ್ಟು ಮಿಂಚುತ್ತಿದ್ದ ಹುಡುಗಿಯರ ಸ್ಥಾನವನ್ನು ಶ್ರೀನಿವಾಸ್‌ ಗೌಡ ತುಂಬಿದ್ದಾರೆ. ಓಟದ...
error: Content is protected !!