Tag: vtv
ಸುಬ್ರಹ್ಮಣ್ಯ: ಬಾಲಕಿ ಗರ್ಭಾವತಿ..! ಅತ್ಯಾಚಾರ ಆರೋಪಡಿ ಆಟೋ ಚಾಲಕ ಅರೆಸ್ಟ್
ಸುಬ್ರಹ್ಮಣ್ಯ: ಅಪ್ರಾಪ್ತೆಯನ್ನು ಅತ್ಯಾಚಾರಗೈದು ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿ ಆಟೋ ಚಾಲಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಯೇನೆಕಲ್ಲಿನ ಆಟೋ ಚಾಲಕ ಜೀವನ್ ಬಂಧಿತ ಆರೋಪಿ.
ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆಯಲ್ಲಿ ಆಟೋ...
ಉಳ್ಳಾಲ : ಜ್ವರಕ್ಕೆ ಬಲಿಯಾದ 6 ನೇ ತರಗತಿ ವಿದ್ಯಾರ್ಥಿ
ಉಳ್ಳಾಲ: ಕಳೆದೆರಡು ದಿವಸಗಳಿಂದ ತಲೆನೋವು, ಜ್ವರದಿಂದ ಬಳಲುತ್ತಿದ್ದ ಉಚ್ಚಿಲ ಬೋವಿ ಆಂಗ್ಲ ಮಾಧ್ಯಮ ಶಾಲೆಯ ಆರನೇ ತರಗತಿ ವಿದ್ಯಾರ್ಥಿ ಅಶ್ವಿತ್ ಇಂದು ಸಾವನ್ನಪ್ಪಿದ್ದು, ಬಾಲಕ ಮೆದುಳು ಜ್ವರದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಕಳೆದ ಎರಡು...
ಪುತ್ತೂರು: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
ಪುತ್ತೂರು: ಅಡಿಕೆ ತೆಗೆಯುತ್ತಿದ್ದ ವೇಳೆ ಅಡಿಕೆ ಮರ ಅರ್ಧದಿಂದ ತುಂಡಾದ ಪರಿಣಾಮ ವ್ಯಕ್ತಿಯೋರ್ವರು ಬಿದ್ದು ಮೃತಪಟ್ಟ ಘಟನೆ ಕೊಳ್ತಿಗೆ ಗ್ರಾಮದ ಕೊರ್ಬಂಡ್ಕದಿಂದ ವರದಿಯಾಗಿದೆ. ದೊಡ್ಡ ಮನೆ ನಿವಾಸಿ ಚಂದ್ರ ಶೇಖರ ಗೌಡ (56...
ಮನೆ ಬಾಡಿಗೆ ಕೇಳಿದಕ್ಕೆ ಮನೆಯೊಡತಿಯ ಕತ್ತನ್ನು ಸೀಳಿದ ದುಷ್ಕರ್ಮಿಗಳು
ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಗಂಗೂರು ಗ್ರಾಮದಲ್ಲಿ ತಮ್ಮ ಮನೆಯ ಬಾಡಿಗೆ ಕೇಳಿದಕ್ಕೆ ಕುಪಿತರಾದ ಕಿರಾತಕ ದುಷ್ಕರ್ಮಿಗಳು ಮನೆಯೊಡತಿಯ ಕತ್ತನ್ನೇ ಸೀಳಿ ಹತ್ಯೆ ಮಾಡಿದ್ದಾರೆ.
ಪಾರ್ವತಮ್ಮ ಎಂಬ ಮಹಿಳೆಯೇ ಹೀಗೆ ಕೊಲೆಯಾದವರು. ಗಂಡ ಇಲ್ಲದ...
ಸಾಂತಾಕ್ಲಾಸ್ ವೇಷ ಧರಿಸಿ ಕಾಂತಾರ ಸಿನಿಮಾದ ದೃಶ್ಯದಂತೆ ಪಂಜುರ್ಲಿ ದೈವವನ್ನು ಅಣಿಕಿಸುವ ವಿಡಿಯೋ ವೈರಲ್
ಕ್ರಿಸ್ಮಸ್ ಸಂತನ ವೇಷ ತೊಟ್ಟು ಕಾಂತಾರ ಸಿನಿಮಾದ ಹಾಡಿಗೆ ಪಂಜುರ್ಲಿ ದೈವವನ್ನು ಅಣಿಕಿಸುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು , ಹಿಂದೂಗಳ ಧಾರ್ಮಿಕ ನಂಬಿಕೆಗೆ ಅಪಮಾನ ಮಾಡಿದ್ದಾರೆ ಎಂಬ ಆಕ್ರೋಶ ಕೇಳಿ...
ಶಿವಮೊಗ್ಗದ ಹಲ್ಲೆ ಪ್ರಕರಣಕ್ಕೆ ಟ್ವಿಸ್ಟ್; ಕುಡಿದ ಮತ್ತಿನಲ್ಲಿ ಬಿದ್ದು ಪೆಟ್ಟು ಮಾಡಿಕೊಂಡಿದ್ದ ಬಶೀರ್- ಸಿಸಿಟಿವಿಯಲ್ಲಿ...
ಶಿವಮೊಗ್ಗ: ನಗರದ ಹೊರವಲಯದ ರಾಗಿಗುಡ್ಡದಲ್ಲಿ ಬುಧವಾರ ರಾತ್ರಿ ನಡೆದ ಹಲ್ಲೆ ಪ್ರಕರಣ ಟ್ವಿಸ್ಟ್ ಪಡೆದಿದೆ. ಅಸಲಿಗೆ ಬಶೀರ್ ನಜೀರ್ ಅಹ್ಮದ್ ಎಂಬಾತ ಕುಡಿದ ಮತ್ತಿನಲ್ಲಿ ಸಂಭವಿಸಿದೆ ಎಂಬ ಸಂಗತಿ ಬಯಲಾಗಿದೆ.
ಲಾರಿ ಡ್ರೈವರ್ ಆಗಿರುವ...
ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ನಾಲ್ಕು ತಿಂಗಳ ಮಗು ಸಾವು
ಚಿಕ್ಕಮಗಳೂರು : ಚಿಕ್ಕಮಗಳೂರಿನ ಸರ್ಕಾರಿ ಹೆರಿಗೆ ಆಸ್ಪತ್ರೆಯಲ್ಲಿ ನರ್ಸ್ ಓರ್ವರ ನಿರ್ಲಕ್ಷ್ಯದಿಂದಾಗಿ 4 ತಿಂಗಳ ಮಗು ಮೃತಪಟ್ಟ ಆರೋಪ ಕೇಳಿ ಬಂದಿದೆ.
ಹಾಸನದ ಬೇಲೂರು ಸಮೀಪದ ಸೂರಾಪುರ ಗ್ರಾಮದ ಗೋಪಾಲ್ ಹಾಗೂ ಮೀನಾಕ್ಷಿ ದಂಪತಿಯ...
ಉಡುಪಿ: ಕಮಾಲಾಕ್ಷಿ ವಿವಿದ್ದೋದ್ದೇಶ ಸಹಕಾರಿ ಸಂಘದಿಂದ ನೂರಾರು ಕೋಟಿ ವಂಚನೆ, ಅಧ್ಯಕ್ಷನ ಬಂಧನ
ಉಡುಪಿ : ವಿವಿದ್ದೋದ್ದೇಶ ಸಹಕಾರಿ ಸಂಘದ ಬಹುಕೋಟಿ ಹಗರಣದ ಪ್ರಮುಖ ರೂವಾರಿ ಬಿ.ವಿ ಲಕ್ಷ್ಮೀ ನಾರಾಯಣ ಉಪಾಧ್ಯಾಯ ಅವರನ್ನು ಸೆನ್ ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ಕಮಾಲಾಕ್ಷಿ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಬಿ.ವಿ ಲಕ್ಷ್ಮೀನಾರಾಯಣ...
ನಿಷೇಧಿತ ಪಿಎಫ್ಐ ಸಂಘಟನೆಗೆ ಮತ್ತೊಂದು ಶಾಕ್; ಏಕಕಾಲಕ್ಕೆ 28ಕಡೆಗಳಲ್ಲಿ ದಾಳಿ ನಡೆಸಿದ ಎನ್ಐಎ ದಾಳಿ
ಎರ್ನಾಕುಲಂ (ಕೇರಳ): ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ನಾಯಕರನ್ನು ಗುರಿಯಾಗಿಸಿಕೊಂಡು ರಾಷ್ಟ್ರೀಯ ತನಿಖಾ ಸಂಸ್ಥೆ ಇಂದು ಮುಂಜಾನೆ ಕೇರಳದಾದ್ಯಂತ 28 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿಯನ್ನು ನಡೆಸಿದೆ.
ನಿಷೇಧಿತ ಪಿಎಫ್ಐ ಸಂಘಟನೆಯನ್ನು ಬೇರೊಂದು...
ಮಂಗಳೂರು: ಸೌದಿ ಅರೇಬಿಯಾದಲ್ಲಿ ಭೀಕರ ಅಪಘಾತ; ಸುರತ್ಕಲ್ನ ಯುವಕ ಮೃತ್ಯು
ಸೌದಿ ಅರೇಬಿಯಾ: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಗಳೂರಿನ ಸುರತ್ಕಲ್ ನಿವಾಸಿ ಯುವಕ ಮೃತಪಟ್ಟ ಘಟನೆ ನಡೆದಿದೆ.
ತಡಂಬೈಲ್ ಫಾತಿಮಾ ಸೂಪರ್ ಮಾರ್ಕೆಟ್ ನ ಅಬ್ದುಲ್ ಖಾದರ್ ಹಾಗೂ ಬೀ ಫಾತಿಮಾ...
















