Tag: vtv
ವಿಟ್ಲ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ; ಚಾಲಕ ಮತ್ತು ಪ್ರಯಾಣಿಕರಿಗೆ ಗಾಯ
ವಿಟ್ಲ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾದಲ್ಲಿದ್ದ ಚಾಲಕ ಮತ್ತು ಸಹಪ್ರಯಾಣಿಕರು ಗಾಯಗೊಂಡ ಘಟನೆ ಕೊಡಾಜೆ ಮಸೀದಿ ಬಳಿ ನಡೆದಿದೆ.
ಮಾಣಿಯಿಂದ ಅನಂತಾಡಿಗೆ ತೆರಳುತ್ತಿದ್ದ ಆಟೋ ರಿಕ್ಷಾ ಪುತ್ತೂರು ಕಡೆಯಿಂದ...
ಪುತ್ತೂರು: ಗ್ರಾ.ಪಂ ಸದಸ್ಯ ಗಿರೀಶ್ ಗೌಡ ನಿಧನ
ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ 4ನೇ ವಾರ್ಡ್ನ ಸದಸ್ಯ ಗಿರೀಶ್ ಗೌಡ ಮರಿಕೆ(34)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.
‘ರೊಮ್ಯಾಂಟಿಕ್ ಹಾಡುಗಳಲ್ಲಿ ದಕ್ಷಿಣಕ್ಕಿಂತ ಬಾಲಿವುಡ್ ಬೆಸ್ಟ್’ ಎಂದ ಕಿರಿಕ್ ಬೆಡಗಿ
ಹಿಂದಿ ಮಂದಿಯನ್ನು ಓಲೈಸುವ ಭರದಲ್ಲಿ ಇಡೀ ದಕ್ಷಿಣ ಭಾರತದ ಚಿತ್ರರಂಗವನ್ನು ರಶ್ಮಿಕಾ ಮಂದಣ್ಣ ಜರಿದಿದ್ದಾರೆ. ಇದು ಅನೇಕರ ಕೋಪಕ್ಕೆ ಕಾರಣ ಆಗಿದೆ. ಕನ್ನಡದ ಪ್ರೇಕ್ಷಕರಿಗೆ ರಶ್ಮಿಕಾ ಮಂದಣ್ಣ ಅವರನ್ನು ಕಂಡರೆ ಅಷ್ಟಕ್ಕಷ್ಟೇ ಎಂಬುದಕ್ಕೆ...
12 ಪತ್ನಿಯರು,102 ಮಕ್ಕಳು, 568 ಮೊಮ್ಮಕ್ಕಳು; ಇನ್ನು ಮಕ್ಕಳು ಸಾಕು ಎಂದ 67ವರ್ಷದ ವೃದ್ಧ..!
ಕಂಪಾಲಾ(ಉಗಾಂಡ): 12 ಪತ್ನಿಯರು,102 ಮಕ್ಕಳು, 568 ಮೊಮ್ಮಕ್ಕಳನ್ನು ಹೊಂದಿ ಬೃಹತ್ ಕುಟುಂಬವೆಂದೇ ಹೆಸರುವಾಸಿಯಾಗಿರುವ ಉಗಾಂಡ ಮೂಲದ 67 ರೈತ ಕೊನೆಗೂ ತನ್ನ ಕುಟುಂಬದ ಜನಸಂಖ್ಯೆ ಹೆಚ್ಚಿಸುವುದನ್ನು ನಿಲ್ಲಿಸುವ ನಿರ್ಧಾರಕ್ಕೆ ಬಂದಿರುವುದಾಗಿ ವರದಿ ತಿಳಿಸಿದೆ.
ಬಹುಪತ್ನಿತ್ವ...
ಮಗುವಾಗದ ಕಾರಣ ಕೆರಳಿದ ಪತಿರಾಯ; ಪತ್ನಿಯ ಕೈ ಕಾಲು ಮುರಿದ ಭೂಪ
ಮಕ್ಕಳಾಗಲಿಲ್ಲ ಎಂಬ ಕಾರಣಕ್ಕಾಗಿ ಪತಿರಾಯನೊಬ್ಬ ಕೋಪದಲ್ಲಿ ಪತ್ನಿಯ ಕೈ - ಕಾಲು ಮುರಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪತಿ ಮತ್ತು ಆತನ ಕುಟುಂಬಸ್ಥರ ಮೇಲೆ ದೂರು ದಾಖಲಿಸಲಾಗಿದೆ.
ಆಂಧ್ರಪ್ರದೇಶದ...
ವೀರಕಂಭ: ಕೇಸರಿ ಫ್ರೆಂಡ್ಸ್ ಕೆಲಿಂಜ ಹಾಗೂ ಬಂಟ್ವಾಳ ತಾಲೂಕು ಅಮೆಚೂರು ಅಸೊಸಿಯೇಶನ್ ಇದರ ಆಶ್ರಯದಲ್ಲಿ...
ವೀರಕಂಭ: ಕೇಸರಿ ಫ್ರೆಂಡ್ಸ್ ಕೆಲಿಂಜ ಹಾಗೂ ಬಂಟ್ವಾಳ ತಾಲೂಕು ಅಮೆಚೂರು ಅಸೊಸಿಯೇಶನ್ ಇದರ ಆಶ್ರಯದಲ್ಲಿ ಬಿಪಿನ್ ರಾವತ್ ವೇದಿಕೆಯಲ್ಲಿ 65 ಕೆ. ಜಿ. ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟವು ದಿನಾಂಕ 01-01-2023ನೇ...
ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲು
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಹಮದಾಬಾದ್ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಹೀರಾಬೆನ್ ಅವರ ಆರೋಗ್ಯದಲ್ಲಿ ಬುಧವಾರ ಬೆಳಿಗ್ಗೆ ಏರುಪೇರಾಗಿದೆ. ಹೀಗಾಗಿ ಅವರನ್ನು ಅಹಮದಾಬಾದ್ನ ಯುಎನ್...
ಉಡುಪಿ: ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಶಿಕ್ಷಕ
ಉಡುಪಿ: ಪ್ರಾಥಮಿಕ ಶಾಲೆಯ ಶಿಕ್ಷಕನೋರ್ವ ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಅಲಂಗಾರು ಎಂಬಲ್ಲಿ ನಡೆದಿದೆ.
ಇಲ್ಲಿನ ಪೆರ್ಡೂರು ಗ್ರಾಮದ ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ...
ಬಂಟ್ವಾಳ: ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ; ಮೀನು ವ್ಯಾಪಾರಿ ಇಕ್ಬಾಲ್...
ಬಂಟ್ವಾಳ: ವಾಹನದಲ್ಲಿ ಪಾರ್ಸೆಲ್ ನೀಡಲು ಬಂದಿದ್ದ ಅಯ್ಯಪ್ಪ ವೃತಧಾರಿಗಳಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವಬೆದರಿಕೆ ಹಾಕಿದ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಿ.ಮೂಡ ಗ್ರಾಮದ ಗೂಡಿನಬಳಿ ನಿವಾಸಿ, ಮೀನು...
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ
ವೈಭವದ ಹಸಿರು ಹೊರಕಾಣಿಕೆ, ಧಾರ್ಮಿಕ ಸಭಾ ಕಾರ್ಯಕ್ರಮ
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಪ್ರಾರಂಭಗೊಂಡಿದ್ದು ಡಿಸೆಂಬರ್ 27ರಂದು ಸಂಜೆ ವಿಟ್ಲ ಜೈನ ಬಸದಿಯಿಂದ ಶ್ರೀ...
















