Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಉಳ್ಳಾಲ: ಓವರ್‌ಟೇಕ್‌ ಭರದಲ್ಲಿ ವಿದ್ಯಾರ್ಥಿ ಮೇಲೆ ಹರಿದ ಕಾರು; ತನ್ನದಲ್ಲದ ತಪ್ಪಿಗೆ ಹಾರಿಹೋಯಿತು ಬಾಲಕನ...

ಉಳ್ಳಾಲ: ನಿಂತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದೆ. ಬೋಳಿಯಾರು...

ಮುಚ್ಚಿರಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ. 31 ರಂದು ಶಾಲಾ ವಾರ್ಷಿಕೋತ್ಸವ

ಮುಚ್ಚಿರಪದವು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ 31/12/2022 ನೇ ಶನಿವಾರ ಶಾಲಾ ವಿದ್ಯಾಕಿರಣ ಬಯಲು ರಂಗ ಮಂದಿರದಲ್ಲಿ ನಡೆಯಲಿದೆ. ಬೆಳಗ್ಗೆ ಧ್ವಜಾರೋಹಣ ಬಳಿಕ ಮಕ್ಕಳಿಂದ ಸಾಮೂಹಿಕ ವ್ಯಾಯಾಮ, ನಡೆಯಲಿದೆ. ಸಾಯಂಕಾಲ 6...

ಬಂಟ್ವಾಳ: ಪಡಿತರ ಅಕ್ಕಿ ಅಕ್ರಮ ದಾಸ್ತಾನು; ಬಂಟ್ವಾಳ ಉಪ ತಹಶೀಲ್ದಾರ್‌ ನೇತೃತ್ವದಲ್ಲಿ ರೈಡ್‌

ಬಂಟ್ವಾಳ: ಬರಿಮಾರುವಿನಲ್ಲಿ ಅಕ್ರಮವಾಗಿ ರೇಶನ್‌ ಅಕ್ಕಿ ದಾಸ್ತಾನುವಿರಿಸಿದ ಮಾಹಿತಿ ತಿಳಿದ ಅಧಿಕಾರಿಗಳು ದಾಳಿ ನಡೆಸಿ ದಾಸ್ತಾನು ಮಾಡಿದ್ದ 5 ಕ್ವಿಂಟಾಲ್ ರೇಷನ್ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಟ್ವಾಳ ಉಪ ತಹಶೀಲ್ದಾರ್‌ ನವೀನ್‌...

ಪ್ರಧಾನಿ ಮೋದಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಪ್ರಹ್ಲಾದ್‌ ಮೋದಿ, ಪುತ್ರ ಹಾಗೂ ಸೊಸೆಗೆ...

ಮೈಸೂರು: ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಹ್ಲಾದ್...

ಮಂಗಳೂರು: ಜಲೀಲ್‌ ಹತ್ಯೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್‌

ಮಂಗಳೂರು: ಸುರತ್ಕಲ್ ಫ್ಯಾನ್ಸಿ ಅಂಗಡಿ ನಡೆಸುತ್ತಿದ್ದ ಜಲೀಲ್ ಹತ್ಯೆ ಪ್ರಕರಣದ ಪ್ರಮುಖ ಮತ್ತೋರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣಾಪುರ 4ನೇ ಬ್ಲಾಕಿನ ಲಕ್ಷ್ಮೀಶ ದೇವಾಡಿಗ (28) ಬಂಧಿತ ಆರೋಪಿಯಾಗಿದ್ದಾನೆ. ಜಲೀಲ್ ಹತ್ಯೆ ಪ್ರಕರಣದಲ್ಲಿ ಇದುವರೆಗೆ...

ಪಾಲ್ತಾಡಿ: ದ.ಕ.ಜಿ.ಪಂ.ಸ.ಹಿ.ಪ್ರಾ. ಶಾಲೆಯಲ್ಲಿ ವಿಜೃಂಭಣೆಯಿಂದ ನಡೆದ ಶಾಲಾ ವಾರ್ಷಿಕೋತ್ಸವ

ಸಭೆ-ಸಮಾರೋಪ, ಸಾಂಸ್ಕೃತಿಕ, ಸನ್ಮಾನ, ಗುರುವಂದನೆ, ಬಹುಮಾನ ವಿತರಣೆ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲ್ತಾಡಿಯಲ್ಲಿ ಶಾಲಾ ವಾರ್ಷಿಕೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು. ಬೆಳಗ್ಗೆ ಜಯರಾಮ ಗೌಡ ದೊಡ್ಡಮನೆ...

ಧರ್ಮಸ್ಥಳ: ಶಾಲಾ ಪ್ರವಾಸ ಬಸ್‌ ಮತ್ತು ಕೆಎಸ್‌ಆರ್‌ಟಿಸಿ ಬಸ್‌ ನಡುವೆ ಅಪಘಾತ; ಚಾಲಕರಿಬ್ಬರು ಗಂಭೀರ

ಧರ್ಮಸ್ಥಳ: ಬಸ್‌ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಹಲವಾರು ಗಾಯಗೊಂಡ ಘಟನೆ ನಿಡ್ಲೆಯ ಬೂಡುಜಾಲು ಎಂಬಲ್ಲಿ ನಡೆದಿದೆ. ಸಿಂದನೂರಿನ ಶಾಲಾ ಮಕ್ಕಳ ಪ್ರವಾಸ ಬಸ್‌ ಸುಬ್ರಹ್ಮಣ್ಯದಿಂದ ಧರ್ಮಸ್ಥಳಕ್ಕೆ ಬರುತ್ತಿದ್ದು, ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ನಡುವೆ...

ಬದಿಯಡ್ಕ: CPIM ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ..!

ಬದಿಯಡ್ಕ: ಎಣ್ಮಕಜೆ ಪಂಚಾಯತ್ ವ್ಯಾಪ್ತಿಯ ಮಣಿಯಂಪಾರೆಯಲ್ಲಿ CPIM ಕಾರ್ಯಕರ್ತರು ಮಾರಕಾಸ್ತ್ರಗಳಿಂದ ಆಕ್ರಮಣಗೈದ ಘಟನೆ ನಡೆದಿದೆ. ಇದರಿಂದ ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಗಾಯಗಳಾಗಿದೆ. ಎಣ್ಮಕಜೆ ಪಂಚಾಯತ್‌ನ ಮಣಿಯಂಪಾರೆಯಲ್ಲಿ ನಿನ್ನೆ ರಾತ್ರಿ ವಸಂತ, ರಾಜು, ಬಾಲು, ಮನೋಜ್...

ಮಂಗಳೂರು: ಜಲೀಲ್‌ ಹತ್ಯೆ ಪ್ರಕರಣದ ಆರೋಪಿಗಳಿಗೆ 10 ದಿನ ಪೊಲೀಸ್‌ ಕಸ್ಟಡಿ

ಮಂಗಳೂರು: ಶನಿವಾರ ರಾತ್ರಿ ನಡೆದ ಕಾಟಿಪಳ್ಳದ ಅಂಗಡಿ ಮಾಲೀಕ ಜಲೀಲ್ ಹತ್ಯೆ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಕೋರ್ಟ್ 10 ದಿನಗಳ...

ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಪ್ರಾರಂಭ

ವಿಟ್ಲ : ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ಡಿ.26 ರಿಂದ ಡಿ.28 ರವರೆಗೆ ನಡೆಯಲಿರುವ ವರ್ಷಾವಧಿ ಜಾತ್ರೋತ್ಸವದ ಪ್ರಥಮ ದಿನವಾದ ಡಿ.26.ರಂದು ಬೆಳಗ್ಗೆ 108 ಕಾಯಿ...
error: Content is protected !!