Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಕೊರಿಯರ್ ಶಾಪ್‌ಗೆ ಪಾರ್ಸೆಲ್ ಬಂದಿದ್ದ ಹೊಸ ಮಿಕ್ಸಿ ಬ್ಲಾಸ್ಟ್‌ – ಓರ್ವನಿಗೆ ಗಾಯ

ಕುಕ್ಕರ್‍ ಸ್ಪೋಟದ ಬಳಿಕ ಮಿಕ್ಸಿ ಸ್ಪೋಟಗೊಂಡು ಎಲ್ಲರಲ್ಲೂ ಆತಂಕ ಉಂಟಾದ ಘಟನೆ ನಡೆದಿದೆ. ಕೊರಿಯರ್ ಶಾಪ್‌ಗೆ ಪಾರ್ಸೆಲ್ ಬಂದಿದ್ದ ಮಿಕ್ಸಿ ಸ್ಪೋಟಗೊಂಡಿದೆ. ಇದರಿಂದ ಅಂಗಡಿ ಮಾಲೀಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಹಾಸನದ...

ಬೆಳ್ತಂಗಡಿ: ಪೇಟೆಗೆ ಹೋದ ಮಹಿಳೆ ನಾಪತ್ತೆ; ಸುಳಿವು ಸಿಕ್ಕಲ್ಲಿ ಮಾಹಿತಿ ನೀಡುವಂತೆ ಮನವಿ

ಬೆಳ್ತಂಗಡಿ: ಮೊಬೈಲ್‌ ಸಿಮ್‌ ಕಾರ್ಡ್‌ ತರುವುದಾಗಿ ಹೇಳಿ ಹೋದ ಮಹಿಳೆ ವಾಪಾಸ್‌ ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ. ಬೆಳ್ತಂಗಡಿ ತಾಲೂಕು ಗರ್ಡಾಡಿ ಗ್ರಾಮದ ಬಂಗಟ ಮನೆ ನಿವಾಸಿ ಜೋನ್ ಮೋನಿಸ್ ರವರ ಪತ್ನಿ ಪ್ರಿಯಾ ಟಿ.ಎಂ...

“ಬಡವರ ಮನೆ ಹುಡುಗಿ ಬೇಡ, ನಿಮಗೆ ಶ್ರೀಮಂತರ ಮನೆ ಹುಡುಗಿ ಬೇಕು ನೀನು ಅಮ್ಮನ...

ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆಯ ಮೃತದೇಹ ಪತ್ತೆಯಾಗಿದೆ. ಪರಿಮಳ (23) ಮೃತ ದುರ್ದೈವಿ. ಕೋಣನಹಳ್ಳಿ ಗ್ರಾಮದ ಪರಿಮಳ ಕಳೆದ ಅಕ್ಟೋಬರ್ 28ರಂದು ಮಂಡ್ಯದ ಕೀಲಾರ ಗ್ರಾಮದ ಮಧು ಕುಮಾರ್ ಎಂಬಾತನನ್ನು ಪ್ರೀತಿಸಿ...

ಕಡಬ: ಸ್ಕಾರ್ಪಿಯೋ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ; ಪತ್ನಿಯ ಕಣ್ಣೇದುರೇ ಸಾವನ್ನಪ್ಪಿದ್ದ ಪತಿ

ಕಡಬ: ಸ್ಕಾರ್ಪಿಯೋ ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆಯೊಂದು ಇಲ್ಲಿನ ಕಳಾರ ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಉಮ್ಮರ್ ಕಳಾರ ಎಂದು ಗುರುತಿಸಲಾಗಿದೆ. ಉಮ್ಮರ್ ತನ್ನ ಸ್ಕೂಟಿಯಲ್ಲಿ ಕಡಬ...

ರಾಷ್ಟ್ರಮಟ್ಟದಲ್ಲಿ ನಡೆಸುವ “ಕಲೋತ್ಸವ-2022″ರಲ್ಲಿ ಕುಮಾರಿ ಆಂಗಿಕಾ ಶೆಟ್ಟಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನ

ಶಾಲಾ ಶಿಕ್ಷಣ ಸಚಿವಾಲಯ ಭಾರತ ಸರಕಾರ ಹಾಗೂ ಎನ್.ಸಿ.ಇ.ಆರ್.ಟಿ ನವದೆಹಲಿಯವರು 9 ರಿಂದ 12ನೇ ತರಗತಿ ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ "ಕಲೋತ್ಸವ-2022"ರಲ್ಲಿ ಕುಮಾರಿ ಆಂಗಿಕಾ ಶೆಟ್ಟಿ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಜ್ಯಮಟ್ಟದಲ್ಲಿ...

ಸುರತ್ಕಲ್‌: ಜಲೀಲ್‌ ಹತ್ಯೆ ಪ್ರಕರಣದ ಮುಖ್ಯ ಆರೋಪಿ ಶೈಲೇಶ್‌ ಯಾನೆ ಶೈಲು ಸೇರಿದಂತೆ ಮೂವರು...

ಸುರತ್ಕಲ್: ಕಾಟಿಪಳ್ಳ 4ನೇ ಬ್ಲಾಕ್‌ನ ಫ್ಯಾನ್ಸಿ ಅಂಗಡಿ ಮಾಲಕ ಅಬ್ದುಲ್ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಶೈಲು ಯಾನೆ ಶೈಲೇಶ್(21), ಸುಮಿತ್ ಕಾಂಚನ್ ಯಾನೆ ಮುನ್ನ(24) ಮತ್ತು ಆರೋಪಿಗಳಿಗೆ...

ದ.ಕ ಕೋವಿಡ್-19 ಭೀತಿ; ಮುನ್ನೆಚ್ಚರಿಕಾ ಕ್ರಮವಾಗಿ ಮಾರ್ಗಸೂಚಿ ಪ್ರಕಟಿಸಿದ ಜಿಲ್ಲಾಧಿಕಾರಿ

ಮಂಗಳೂರು: ಚೀನಾ, ಅಮೆರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಯಾನುಸಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಕೆಲವೊಂದು ಕ್ರಮಗಳನ್ನು ಪಾಲಿಸಲು ಜಿಲ್ಲಾಧಿಕಾರಿಯವರು ಸಲಹೆ ಮಾಡಿದ್ದಾರೆ. ಹೊಸ...

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಮದಾನ

ವಿಟ್ಲ : ನವೋದಯ ಸ್ವಸಹಾಯ ಗುಂಪು ಇಡ್ಕಿದು ಹಾಗೂ ಕುಳ ಗ್ರಾಮದ ಸದಸ್ಯ ರಿಂದ ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರಮದಾನ ನಡೆಯಿತು. ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಮೊಕ್ತೇಸರರಾದ ಸುರೇಶ್...

ದಯಾ ಕ್ರಿಯೇಷನ್‌ನ 2 ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ “DAYA melodies musical -2023”...

ಸತ್ಯನಾರಾಯಣ ಪೂಜೆ, ಸಭಾ, ಸಾಂಸ್ಕೃತಿಕ, ಅಭಿನಂದನಾ ಕಾರ್ಯಕ್ರಮ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನದ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿಯವರ ಶುಭಾಶೀರ್ವಾದದಲ್ಲಿ ದಯಾ ಕ್ರಿಯೇಷನ್ ಇದರ ಎರಡನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ “DAYA melodies...

ಕಾಸರಗೋಡು: ಒಳಉಡುಪಿನಲ್ಲಿ ಕೋಟಿ ಮೌಲ್ಯದ ಚಿನ್ನಾಭರಣ ಸಾಗಿಸುತ್ತಿದ್ದ ಯುವತಿ ಅರೆಸ್ಟ್‌

ಕಾಸರಗೋಡು : ವಿಮಾನ ನಿಲ್ದಾಣದಲ್ಲಿ ಒಳ ಉಡುಪಿನಲ್ಲಿ ಚಿನ್ನವನ್ನು ಬಚ್ಚಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಯುವತಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಯುವತಿಯಿಂದ 1 ಕೋಟಿ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಬಂಧಿತಳನ್ನು ಕಾಸರಗೋಡು ಮೂಲದ ಶಹಲಾ...
error: Content is protected !!