Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಚಿಕ್ಕಮಗಳೂರು:ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು: ಮನೆಯಲ್ಲಿ ಮದುವೆ ಮಾಡಲಿಲ್ಲ, ಮದುವೆಗೆ ಹೆಣ್ಣು ಸಿಗಲಿಲ್ಲ ಅಂತ ಮನನೊಂದು 26 ವರ್ಷದ ಕುರಿಗಾಯಿ ಯುವಕ ತೆಂಗಿನಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಯಗಟಿ...

ಬೆಂಗಳೂರಿಂದ 272 ಅಕ್ರಮ ಬಾಂಗ್ಲಾ ವಲಸಿಗರು ಗಡಿಪಾರು

ಬೆಂಗಳೂರು: ನಗರದ ವಿವಿಧೆಡೆ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡುವ ಕಾರ್ಯಾಚರಣೆ ತೀವ್ರಗೊಂಡಿದೆ. ಇದುವರೆಗೆ ಬೆಂಗಳೂರಿನಿಂದ 272 ಅಕ್ರಮ ಬಾಂಗ್ಲಾ ವಲಸಿಗರನ್ನ ಗಡಿಪಾರು ಮಾಡಲಾಗಿದೆ. ಈ ಪೈಕಿ 178 ಪುರುಷರು, 94...

ಹಾವೇರಿಯಲ್ಲಿ ಸರ್ಕಾರಿ ಬಸ್‌ಗೆ ಗುದ್ದಿದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ

ಹಾವೇರಿ: ಸರ್ಕಾರಿ ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಬೆಂಗಾವಲು ವಾಹ‌ನ ಗುದ್ದಿದ್ದು, ಎಸ್ಕಾರ್ಟ್ ವಾಹನದ ಮುಂಭಾಗವು ನುಜ್ಜುನುಜ್ಜಾದ ಘಟನೆ ಹಾವೇರಿಯಲ್ಲಿ ನಡೆದಿದೆ. ನಗರದ ವಾಲ್ಮೀಕಿ ವೃತ್ತದಿಂದ ಹೊಸಮನಿ ಸಿದ್ದಪ್ಪ ವೃತ್ತದ ಕಡೆಗೆ...

ಬಾವಿಗೆ ಉರುಳಿದ ಕಾರು, ಒಂದೇ ಕುಟುಂಬದ 9 ಮಂದಿ ಸಾವು

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನ ಘೋರ ದುರಂತವೊಂದು ಸಂಭವಿಸಿದೆ. ಕಾರೊಂದು ಬಾವಿಗೆ ಉರುಳಿ ಬಿದ್ದ ಪರಿಣಾಮ ಮಕ್ಕಳು ಸೇರಿ ಒಂದೇ ಕುಟುಂಬದ 9 ಮಂದಿ ದುರ್ಮಣಕ್ಕೀಡಾಗಿದ್ದಾರೆ. ಅಪಘಾತಕ್ಕೆ ಇನ್ನೂ ನಿಖರ...

ಕಡಬ: ಅಕ್ರಮ ಜಾನುವಾರು ಸಾಗಾಟ ಪತ್ತೆ: 20 ಜಾನುವಾರುಗಳ ರಕ್ಷಣೆ, ಮೂವರ ವಿರುದ್ಧ ಪ್ರಕರಣ...

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಕಡಬ ಪೊಲೀಸರು ಪತ್ತೆಹಚ್ಚಿ, 20 ಜಾನುವಾರುಗಳನ್ನು ರಕ್ಷಿಸಿರುವ ಘಟನೆ ಏಪ್ರಿಲ್ 3ರಂದು ಮುಂಜಾನೆ ನಡೆದಿದೆ. ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಕಂಟೈನರ್ ಲಾರಿಯಲ್ಲಿ ಜಾನುವಾರುಗಳನ್ನು ಅಕ್ರಮವಾಗಿ...

ಬೈಕ್‌ನಲ್ಲಿ ಯುವತಿಯ ಹುಚ್ಚಾಟ – ಹೆಲ್ಮೆಟ್ ಧರಿಸದೇ, ಕೈಯಲ್ಲಿ ಬಾಟಲಿ ಹಿಡಿದು ಜಾಲಿ ಮೂಡಲ್ಲಿ...

ಬೆಂಗಳೂರು: ಹೆಲ್ಮೆಟ್ ಧರಿಸದೇ, ಬಾಟಲ್ ಹಿಡಿದು ಜಾಲಿ ಮೂಡಲ್ಲಿ ಬೈಕ್‌ನಲ್ಲಿ ಯುವತಿಯ ಹುಚ್ಚಾಟ ಮೆರೆದಿರುವ ಘಟನೆ ಬೆಂಗಳೂರಿನ ಬನಶಂಕರಿಯಲ್ಲಿ ನಡೆದಿದೆ. ಬನಶಂಕರಿ ಕಡೆಯಿಂದ ಬಿಟಿಎಂ ಕಡೆ ಯುವತಿ ಬೈಕ್‌ನಲ್ಲಿ ಹೊರಟಿದ್ದಳು. ಈ ವೇಳೆ ಹಿಂಬದಿಯಲ್ಲಿ...

ಕಾರವಾರ: ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್!

ಕಾರವಾರ: ಕಳೆದ ಒಂದು ವಾರದಿಂದ ಕಾರವಾರ ಬಂದರಿಗೆ ವಿದೇಶಿ ಕಚ್ಚಾ ಡಾಂಬರ್‌ ಪೂರೈಕೆ ಹಡಗುಗಳು ಬಾರದ ಕಾರಣದಿಂದ ಕಾರವಾರ ಬಂದರು ವಾಣಿಜ್ಯ ಚಟುವಟಿಕೆಗಳು ಸಂಪೂರ್ಣ ಬಂದ್‌ ಆಗಿವೆ. ಮಧ್ಯಪ್ರಾಚ್ಯ ಸಂಘರ್ಷದಿಂದ ಬಂದರು ವಾಣಿಜ್ಯ ಚಟುವಟಿಕೆಗಳ...

ವಿಟ್ಲ: ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಪುಟಾಣಿ ವಿದ್ಯಾರ್ಥಿಗಳ ಗ್ರಾಜುಯೇಶನ್‌ ಡೇ

ವಿಟ್ಲ: ಪೂರ್ವ ಪ್ರಾಥಮಿಕ ವಿಭಾಗದ ಯು.ಕೆ.ಜಿ ತರಗತಿಯ 98 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಕಾರ್ಯಕ್ರಮ ಹೊರೈಝನ್ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ನಡೆಯಿತು. ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಸನ ರವರು ಅಧ್ಯಕ್ಷತೆ...

ತುಳು ರಂಗಭೂಮಿಯ ಹಿರಿಯ ಕಲಾವಿದ ಸುಜಿತ್ ಶೆಟ್ಟಿ ಪಾದೂರು ನಿಧನ

ಉಡುಪಿ : ತುಳು ರಂಗಭೂಮಿ ಕಲಾವಿದ, ಕಾಪು ರಂಗ ತರಂಗ ನಾಟಕ ತಂಡದ ಸ್ಥಾಪಕ ಸದಸ್ಯ, ಮಾಜಿ ಸಂಚಾಲಕ ಸುಜಿತ್ ಶೆಟ್ಟಿ ಪಾದೂರು(54) ಶುಕ್ರವಾರ ನಿಧನರಾದರು. ಸಿದ್ಧ ರಂಗ ಕಲಾವಿದರಾಗಿದ್ದ ಅವರು ಹಾಸ್ಯ ಮತ್ತು...

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳ ಅನಧಿಕೃತ ನಿರ್ಮಾಣಗಳಿಗೆ ಕಟ್ಟುನಿಟ್ಟಿನ ಕ್ರಮ

ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಬೀದಿ ಬದಿ ವ್ಯಾಪಾರ ಮಾಡುತ್ತಿರುವವರು ತಮ್ಮ ತಳ್ಳುಗಾಡಿ ಸುತ್ತ ಮುತ್ತ ಅನಧಿಕೃತ ನಿರ್ಮಾಣ ಮಾಡಿರುವುದು, ಗ್ರಾಹಕರು ಕುಳಿತುಕೊಳ್ಳುವ ವ್ಯವಸ್ಥೆಗಳನ್ನು ಮಾಡಿರುವುದು, ಕಂಬ ಹಾಕಿ ಟಾರ್ಪಲ್/ಶೀಟು...
error: Content is protected !!