Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಪ್ರೀತಿ ನಿರಾಕರಿಸಿದ ಯುವತಿಯನ್ನು ಚುಚ್ಚಿ ಕೊಂದು ವಿಷ ಸೇವಿಸಿದ್ದ ಯುವಕನೂ ಸಾವು

ದಾವಣಗೆರೆ: ಪ್ರೀತಿ ನಿರಾಕರಿಸಿದ್ದ ಯುವತಿಯನ್ನು ಹಾಡಹಗಲೇ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ಯುವಕ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಘಟನೆ ಗುರುವಾರ ದಾವಣಗೆರೆಯಲ್ಲಿ ನಡೆದಿತ್ತು. ಆದರೆ ಚಿಕಿತ್ಸೆ...

ಉಡುಪಿ: ಚಲಿಸುತ್ತಿದ್ದಾಗಲೇ ಬೆಂಕಿಗಾಹುತಿಯಾದ ಸ್ಕೂಟರ್

ಉಡುಪಿ: ಕಾರ್ಕಳ ತಾಲೂಕಿನ ಎಣ್ಣೆಹೊಳೆಯಲ್ಲಿ ಪೆಟ್ರೋಲ್‌ ಚಾಲಿತ ಸ್ಕೂಟರ್ ಬೆಂಕಿಗೆ ಆಹುತಿಯಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದಾಗಲೇ ಒಮ್ಮೆಗೆ ಆಫ್‌ ಆದ ಸ್ಕೂಟಿಯಲ್ಲಿ ಒಮ್ಮಿಂದೊಮ್ಮೆಗೇ ಬೆಂಕಿ ಕಾಣಿಸಿಕೊಂಡಿದೆ. ಕಾರ್ಕಳ ಮೂಲದ ವ್ಯಕ್ತಿಯೊಬ್ಬರು ಎಣ್ಣೆಹೊಳೆ ಸೇತುವೆ ಬಳಿ ಬರುತ್ತಿದ್ದಾಗ...

ಉಡುಪಿ: ಪೆಟ್ರೋಲ್ ಬಂಕ್‌ನಲ್ಲಿ ವಿದ್ಯುತ್ ಶಾಕ್; ಕೂಲಿಕಾರ್ಮಿಕ ಸ್ಥಳದಲ್ಲೇ ಮೃತ್ಯು

ಉಡುಪಿ : ಪಡುಬಿದ್ರೆಯ ರಾಷ್ಟ್ರೀಯ ಹೆದ್ದಾರಿ 66ರ ಬಳಿಯ ಭವ್ಯ ಪೆಟ್ರೋಲ್ ಬಂಕ್‌ನ ವಿದ್ಯುತ್ ಕಾಮಗಾರಿ ಸಂದರ್ಭ 19 ವರ್ಷದ ಲಿಂಗರಾಜು ಎಂಬಾತನಿಗೆ ವಿದ್ಯುತ್ ಶಾಕ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ...

ಮಂಗಳೂರು: 15 ದಿನದ ಅಂತರದಲ್ಲಿ ಒಂದೇ ಮೇಳದ ಇಬ್ಬರು ಕಲಾವಿದರ ಅಕಾಲ ಮೃತ್ಯು; ಈ...

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ನಿನ್ನೆ ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭ ರಂಗಸ್ಥಳದಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು. ಇವರ ಮರಣದ...

ಸುಳ್ಯ: ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ; ಸುಳ್ಯ ತಾಲೂಕು ಬಜರಂಗದಳ ಸಂಘಟನೆಯ ವತಿಯಿಂದ ಪ್ರಕರಣ ದಾಖಲಿಸುವಂತೆ...

ಸುಳ್ಯ: ಭಜನೆಯ ಮತ್ತು ಭಜಕರ ಮನಸ್ಸಿಗೆ ಘಾಸಿ ಮಾಡುವಂತಹ ಅಶ್ಲೀಲ ಬರಹವನ್ನು ಬೇಕಾಬಿಟ್ಟಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದು ವೈರಲ್ ಮಾಡಿರುವ ಅರಣ್ಯಾಧಿಕಾರಿ ಕಾಣಿಯೂರು ಸಂಜೀವ ಪೂಜಾರಿ ವಿರುದ್ಧ ಸುಳ್ಯ ತಾಲೂಕು ಬಜರಂಗದಳ...

ವಿಟ್ಲ: (ಜ.5) ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ನವೀಕರಣ ವಾರ್ಷಿಕೋತ್ಸವದ ಪ್ರಯುಕ್ತ ಚಂಡಿಕಾಯಾಗ

ವಿಟ್ಲ: ಕೆಲಿಂಜ ಶ್ರೀ ಉಳ್ಳಾಲ್ತಿ ಅಮ್ಮನವರ ಸನ್ನಿಧಿಯಲ್ಲಿ ನೀಲೇಶ್ವರ ಉಚ್ಚಿಲತ್ತಾಯ ವೇದಮೂರ್ತಿ ಶ್ರೀ ಪದ್ಮನಾಥ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ವಾರ್ಷಿಕೋತ್ಸವದ ಪ್ರಯುಕ್ತ ಚಂಡಿಕಾಯಾಗವು ಜ.5 ರಂದು ನಡೆಯಲಿದೆ. ಬೆಳಿಗ್ಗೆ ವೈದಿಕ ಕಾರ್ಯಕ್ರಮಗಳಾದ ಪುಣ್ಯಾಹ, ಗಣಪತಿ...

ಬೆಳ್ತಂಗಡಿ: ಬ್ರೇಕ್ ಫೈಲ್ ಆಗಿ ಅರಣ್ಯಕ್ಕೆ ನುಗ್ಗಿದ ಶಬರಿಮಲೆ ಯಾತ್ರಿಕರ ಮಿನಿ ಬಸ್; ಇಬ್ಬರು...

ಬೆಳ್ತಂಗಡಿ: ನಿಯಂತ್ರಣ ತಪ್ಪಿದ ಮಿನಿ‌ ಬಸ್ಸೊಂದು ಅಪಘಾತಕ್ಕೊಳಗಾಗಿ ಹಲವರು ಗಾಯ ಗೊಂಡಿರುವ ಘಟನೆ ಉಳ್ಳಾಲ್ತಿ ಕಟ್ಟೆ ಬಳಿ ನಡೆದಿದೆ. ಶಬರಿಮಲೆ ಯಾತ್ರೆಗೆ ಹೊರಟ್ಟಿದ್ದ ಬಳ್ಳಾರಿಯ ಜಿಲ್ಲೆಯ ಕೂಡ್ಲೂಗಿ ತಾಲೂಕಿನ 21 ಜನರು ಮಿನಿ ಬಸ್...

ಪುತ್ತೂರು: ಶಬರಿಮಲೆ ಯಾತ್ರೆ ಕೈಗೊಂಡಿದ್ದ ವ್ಯಕ್ತಿ ಮೃತ್ಯು

ಪುತ್ತೂರು: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಕೆಯ್ಯೂರು ಗ್ರಾಮದ ದೇರ್ಲ ಕೃಷ್ಣಪ್ಪ ನಾಯ್ಕರವರ ಪುತ್ರ ಗಂಗಾಧರ್ ಡಿ ಕ್ಯಾಲಿಕೇಟ್‌ನ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಗಂಗಾಧರ್ ದೇರ್ಲರವರು ಬೆಳ್ಳಾರೆಯಿಂದ ಬೆಂಗಳೂರಿನ ಸಹೋದ್ಯೋಗಿಗಳೊಂದಿಗೆ ಶಬರಿಮಲೆ ಯಾತ್ರೆ ಕೈಗೊಂಡಿದ್ದರು....

ಬಂಟ್ವಾಳ: ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಮನೆ ದರೋಡೆ

ಬಂಟ್ವಾಳ: ಒಬ್ಬಂಟಿಯಾಗಿ ಮನೆಯಲ್ಲಿದ್ದ ವೇಳೆ ಮಹಿಳೆಯೊರ್ವಳನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿ ಬಳಿಕ ಮನೆ ದರೋಡೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ಡಿ.22 ರಂದು ಗುರುವಾರ...

ಪುತ್ತೂರು: ರೈಲ್ವೇ ಹಳಿ ಚರಂಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಪುತ್ತೂರು: ಮುರ ರೈಲ್ವೇ ಹಳಿ ಸಮೀಪದ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಡಿ. 23ರಂದು ಬೆಳಿಗ್ಗೆ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಕೂಲಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 50 ವರ್ಷ ಕಾರ್ಮಿಕ ಎಂದು ಗುರುತಿಸಲಾಗಿದೆ. ರೈಲ್ವೇ...
error: Content is protected !!