Tag: vtv
ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ; ತುರ್ತು ಸಭೆ ಕರೆದ ಸಿಎಂ
ಬೆಂಗಳೂರು : ಮತ್ತೆ ಕೊರೋನಾ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತುರ್ತು ಸಭೆ ಕರೆದಿದ್ದಾರೆ.
ಸಂಬಂಧಿಸಿದ ಸಚಿವರು, ತಜ್ಞರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬೊಮ್ಮಾಯಿ...
ಪುತ್ತೂರು: ಭಾರತ್ ಸಿನಿಮಾಸ್ ನ 6ನೇ ಶಾಖೆ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಮಾಲ್ ನಲ್ಲಿ...
ಪುತ್ತೂರು: ಮಲ್ಟಿ ಪ್ಲೆಕ್ಸ್ ಚಿತ್ರಮಂದಿರ ನಿರ್ಮಾಣದ ಮುಂಚೂಣಿಯಲ್ಲಿ ಇರುವ ಭಾರತ್ ಸಿನಿಮಾಸ್ನ 6ನೇ ಶಾಖೆ ಪುತ್ತೂರಿನ ಪ್ರತಿಷ್ಠಿತ ಜಿ.ಎಲ್ ಮಾಲ್ ನಲ್ಲಿ ಡಿ.21 ರಂದು ಉದ್ಘಾಟನೆಗೊಂಡಿತ್ತು . ಉದ್ಘಾಟನೆ ದಿನವೇ 3 ಪರದೆಗಳ...
ಬೆಳ್ತಂಗಡಿ: “ಹಿಂದೂ ವಿದ್ಯಾರ್ಥಿನಿಯನ್ನು ಡಿಬಾರ್ ಮಾಡಿದ್ದಾರೆ; ಆದರೆ ಜಿಹಾದಿ ಹುಡುಗನನ್ನು ಡಿಬಾರ್ ಮಾಡಿಲ್ಲ” –...
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿ ಪದೇ ಪದೇ ಲವ್ ಜಿಹಾದ್ ಪ್ರಕರಣಗಳ ಬೆಳಕಿಗೆ ಬರುತ್ತಿದೆ. ಅಂತೆಯೇ ಬೆಳ್ತಂಗಡಿ ಖಾಸಗಿ ಕಾಲೇಜೊಂದರ ಹಿಂದೂ ವಿದ್ಯಾರ್ಥಿನಿ, ಮುಸ್ಲಿಂ ಯುವಕನೊಂದಿಗೆ ಹೋದ ಕಾರಣಕ್ಕೆ ವಿದ್ಯಾರ್ಥಿನಿಯನ್ನು ಮಾತ್ರ ಕಾಲೇಜಿನಿಂದ ಡಿಬಾರ್...
ಉಪವಲಯ ಅರಣ್ಯಾಧಿಕಾರಿ ವಿರುದ್ದ ಪುತ್ತೂರು ಅರಣ್ಯ ಇಲಾಖೆ ಎದುರು ಹಿಂದೂ ಸಂಘಟನೆಗಳ ಪ್ರತಿಭಟನೆ; ಮಂಗಳೂರು...
ಪುತ್ತೂರು: ಭಜನೆ ಮತ್ತು ಭಜಕರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಧರ್ಮನಿಂದನೆ ಮಾಡಿರುವ ಆರೋಪದಲ್ಲಿ ಕೊಯಿಲ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರ ವಿರುದ್ದ ವಿ.ಹಿಂ.ಪ, ಬಜರಂಗದಳದ ವತಿಯಿಂದ ಪುತ್ತೂರು ಅರಣ್ಯ ಇಲಾಖೆಯ ಕಛೇರಿಯ...
ಉಳ್ಳಾಲ: ವಾಸ್ತು ಪೂಜೆ ವೇಳೆ ನಗದು ಎಗರಿಸಿ ಪರಾರಿ, ಪಕ್ಕದ ಮನೆಯಲ್ಲೂ ಕೈ ಚಳಕ...
ಉಳ್ಳಾಲ: ಗೃಹಪ್ರವೇಶಕ್ಕೆ ಹಿಂದಿನ ದಿನ ವಾಸ್ತು ಪೂಜೆ ನಡೆಯುತ್ತಿದ್ದ ಸಂದರ್ಭ ಹೊಗೆ ತುಂಬಿದ್ದ ವೇಳೆ ಕಳ್ಳನೋರ್ವ ಮನೆಗೆ ನುಗ್ಗಿದ ಕದ್ದೊಯ್ದಿಲ್ಲದೇ, ಅದೇ ರಾತ್ರಿ ನೆರೆಮನೆಯಿಂದಲೂ ಲಕ್ಷಾಂತರ ಮೌಲ್ಯದ ನಗ ನಗದು ದೋಚಿದ ಘಟನೆ...
ವಿಟ್ಲ: ವಿಠಲ ಪ್ರೌಢಶಾಲೆಯಲ್ಲಿ ಶಂಕುಸ್ಥಾಪನಾ ಕಾರ್ಯಕ್ರಮ
ವಿಟ್ಲ: ವಿಠಲ ಎಜುಕೇಶನ್ ಸೊಸೈಟಿ (ರಿ), ವಿಟ್ಲ, ದ.ಕ, ವಿಠಲ ಪ್ರೌಢಶಾಲೆಯಲ್ಲಿ ತಡೆಗೋಡೆ ನಿರ್ಮಾಣಕ್ಕಾಗಿ ಶಂಕುಸ್ಥಾಪನಾ ಕಾರ್ಯಕ್ರಮವು ಸಣ್ಣ ನೀರಾವರಿ ಇಲಾಖೆ, ದ.ಕ., ಮಂಗಳೂರು ಇವರಿಂದ ಶಾಸಕ ಸಂಜೀವ ಮಠಂದೂರು ಮತ್ತು ವಿಟ್ಲ...
ವಿಟ್ಲ: ಶ್ರೀ ಸತ್ಯಸಾಯಿ ಲೋಕಸೇವಾ ಅ.ಹಿ.ಪ್ರಾ.ಶಾಲೆ ವಾಣಿವಿಹಾರ ಅಳಿಕೆಯಲ್ಲಿ ಅದ್ದೂರಿಯಾಗಿ ನಡೆದ ಶಾಲಾವಾರ್ಷಿಕೋತ್ಸವ
ವಿಟ್ಲ: ಶ್ರೀ ಸತ್ಯಸಾಯಿ ಲೋಕಸೇವಾ ಅನುದಾನಿತ ಹಿ.ಪ್ರಾ.ಶಾಲೆ ವಾಣಿವಿಹಾರ ಅಳಿಕೆ ಇದರ ವಾರ್ಷಿಕೋತ್ಸವವು ಪ್ರತಿಭಾ ಪುರಸ್ಕಾರ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಪನ್ನಗೊಂಡಿತು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಭೆಯ ಸಭಾಧ್ಯಕ್ಷತೆಯನ್ನು ಕೆ ಎಸ್ ಕೃಷ್ಣಭಟ್...
ವಿಟ್ಲ: ಭಾ.ಕೃ.ಸಂ.ಪ-ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕ್ಷೇತ್ರ ವಿಟ್ಲ ಇದರ ಸಂಘಟನೆಯಲ್ಲಿ...
ವಿಟ್ಲ: ಭಾ.ಕೃ.ಸಂ.ಪ-ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕ್ಷೇತ್ರ ವಿಟ್ಲ ಇದರ ಸಂಘಟನೆಯಲ್ಲಿ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯ, ಕಲ್ಲಿಕೋಟೆ, ಕೇರಳ ಇವರ ಪ್ರಯೋಜಕತ್ವದಲ್ಲಿ ಕರ್ನಾಟಕ ರಾಜ್ಯ ರೈತ...
ವಿಟ್ಲ: (ಜ.03) ಶ್ರೀ ಧರ್ಮಶಾಸ್ತ್ರ ಭಕ್ತ ವೃಂದ ಶ್ರೀ ಭಗವತೀ ದೇವಸ್ಥಾನ ವಿಟ್ಲ ಇಲ್ಲಿ...
ವಿಟ್ಲ: ಶ್ರೀ ಧರ್ಮಶಾಸ್ತ್ರ ಭಕ್ತ ವೃಂದ ಶ್ರೀ ಭಗವತೀ ದೇವಸ್ಥಾನ ವಿಟ್ಲ ಇಲ್ಲಿ ಮೋನಪ್ಪ ಗುರುಸ್ವಾಮಿ ಇವರ ನೇತೃತ್ವದಲ್ಲಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಯಕ್ಷಗಾನ ಬಯಲಾಟವು...
ವಿಟ್ಲ: ದ.ಕ ಜಿಲ್ಲಾ ತೆಂಗು ರೈತ ಸಂಸ್ಥೆ ವತಿಯಿಂದ ಸುರಕ್ಷಾ ವಿಮಾ ವಿತರಣೆ
ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತೆಂಗಿನ ಮರ ಹತ್ತುವ ಕಾರ್ಮಿಕರಿಗೆ ಭಾರತ ಸರ್ಕಾರವು ಕೊಡಲ್ಪಡುವ ಕೇರಾ ಸುರಕ್ಷಾ ವಿಮಾ ಯೋಜನೆಯನ್ನು ದಿನಾಂಕ 21.12.2022 ರಂದು ಸಂಸ್ಥೆಯ ಕೇಂದ್ರ ಕಚೇರಿ ವಿಟ್ಲ...
















