Tag: vtv
ಉಳ್ಳಾಲ: ಇಸ್ತ್ರಿ ಪೆಟ್ಟಿಗೆಯನ್ನು ಹಾಸಿಗೆ ಮೇಲೆ ಇಟ್ಟು ತೆರಳಿದ್ದ ವಿದ್ಯಾರ್ಥಿನಿಯರು; ಮ್ಯಾನೇಜರ್ನ ಸಮಯಪ್ರಜ್ಞೆಯಿಂದ ತಪ್ಪಿದ...
ಉಳ್ಳಾಲ: ಫ್ಲ್ಯಾಟ್ವೊಂದರಲ್ಲಿ ವಿದ್ಯಾರ್ಥಿನಿಯರು ಬಿಸಿಯಾಗಿದ್ದ ಇಸ್ತ್ರಿ ಪೆಟ್ಟಿಗೆಯನ್ನು ಹಾಸಿಗೆ ಮೇಲೆ ಇಟ್ಟು ತೆರಳಿದ್ದು, ಹಾಸಿಗೆಗೆ ಬೆಂಕಿ ಹೊತ್ತಿಕೊಂಡು ದಟ್ಟ ಹೊಗೆ ಆವರಿಸಿ ಫ್ಲ್ಯಾಟ್ ಮ್ಯಾನೇಜರ್ನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅವಘಡ ತಪ್ಪಿದೆ.
ದೇರಳಕಟ್ಟೆ ಕ್ಷೇಮ...
ಕಡಬ: ಉಮ್ರಾ ಯಾತ್ರೆಗೆ ತೆರಳಿದ್ದ ವ್ಯಕ್ತಿ ಮಕ್ಕಾದಲ್ಲಿ ಹೃದಯಾಘಾತದಿಂದ ನಿಧನ
ಕಡಬ: ಪವಿತ್ರ ಉಮ್ರಾ ಯಾತ್ರೆಗೆಂದು ತೆರಳಿದ್ದ ಕಡಬ ಮೂಲದ ವ್ಯಕ್ತಿಯೋರ್ವರು ಮಕ್ಕಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಡಬದ ಕೋಡಿಂಬಾಳದ ನಿವಾಸಿ, ಆಟೋ ಚಾಲಕರಾಗಿದ್ದ ಅಬೂಬಕರ್ ಮೃತಪಟ್ಟವರು.
ಅಬೂಬಕರ್ ಅವರು ತನ್ನ ಪತ್ನಿ ಸೇರಿದಂತೆ ನಲ್ವತ್ತು ಜನರ...
ಬೆಳ್ತಂಗಡಿ: ಕಸದ ತೊಟ್ಟಿಯಲ್ಲಿ ಪೊಲೀಸರು ಧರಿಸುವ ನಾಲ್ಕು ಟೋಪಿಗಳು ಪತ್ತೆ..?
ಬೆಳ್ತಂಗಡಿ: ಸಂತೆಕಟ್ಟೆ ಸುವರ್ಣ ಆರ್ಕೇಡ್ ಬಳಿಯ ಕಸದ ತೊಟ್ಟಿಯಲ್ಲಿ ಪೊಲೀಸರು ಧರಿಸುವ ನಾಲ್ಕು ಟೋಪಿ ಪತ್ತೆಯಾಗಿದ್ದು, ಕಸದ ತೊಟ್ಟಿಯಲ್ಲಿ ಈ ಟೋಪಿಗಳು ಹೇಗೆ ಬಂದವು ಎಂಬ ಕುತೂಹಲ ಸಾರ್ವಜನಿಕರನ್ನು ಕಾಡುತ್ತಿದೆ.
ನಾಲ್ಕು ಟೋಪಿಗಳಲ್ಲಿ ಮೂರು...
ಹೆತ್ತವರಿಂದ ಪ್ರೀತಿಗೆ ವಿರೋಧ; ಒಂದೇ ನೇಣಿಗೆ ಕೊರಳೊಡ್ಡಿದ ಪ್ರೇಮಿಗಳು
ಚಿಕ್ಕಮಗಳೂರು: ತಮ್ಮ ಪ್ರೀತಿಗೆ ಹೆತ್ತವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮನನೊಂದ ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಆಲ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ಆಲ್ದೂರು ಹೋಬಳಿ ವ್ಯಾಪ್ತಿಯ ಕಲ್ಲುಗುಡ್ಡೆಯ ದೇವಗಿರಿ...
ಉಡುಪಿ: ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಗ್ರಾಮಲೆಕ್ಕಾಧಿಕಾರಿ
ಉಡುಪಿ: ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸರಕಾರಿ ನೌಕರನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಪೆರ್ಣಂಕಿಲ ಗ್ರಾಮದಲ್ಲಿ ನಡೆದಿದೆ. ಜಮೀನು ಸಕ್ರಮ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಗ್ರಾಮಲೆಕ್ಕಾಧಿಕಾರಿಯೋರ್ವ ಲಂಚ ಪಡೆಯುತ್ತಿದ್ದಾಗ...
ಬಡ ಕುಟುಂಬಕ್ಕೆ ಮನೆ ನಿರ್ಮಿಸಿಕೊಡುವ ಮೂಲಕ ಮಾನವೀಯತೆ ಮೆರೆದ ಸರ್ವಧರ್ಮೀಯರು.!
ಧರ್ಮ, ಜಾತಿಗಿಂತ ಮಾನವ ಧರ್ಮವೇ ಶ್ರೇಷ್ಠವೆಂದು ಸಾಬೀತುಪಡಿಸಿದ ಹತ್ತು ಜನರ "ಕೊಳ್ನಾಡು ಆಶ್ರಯ ವಾಟ್ಸಪ್ ಗ್ರೂಪ್."
ವಿಟ್ಲ : ಕೊಳ್ನಾಡು ಗ್ರಾಮದ ಕುಳಾಲು ಸಮೀಪದ ಕುಂಟ್ರಕಲದಲ್ಲಿ ಅತ್ಯಂತ ಬಡ ಕುಟುಂಬವೊಂದರ ಮನೆಯ ಕನಸನ್ನು ದಾನಿಗಳು...
ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ವಿಟ್ಲ: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಪುಣಚದ ಅಜೇರು ನೆಲ್ಲಿಗುಡ್ಡೆಯಲ್ಲಿ ಪತ್ತೆಯಾಗಿದೆ.
ಸ್ಥಳೀಯ ನಿವಾಸಿಗಳು ಗುಡ್ಡಕ್ಕೆ ಸೌದೆ ತರಲು ಹೋಗಿದ್ದಾಗ ಮೊಬೈಲ್ ಪತ್ತೆಯಾಗಿದ್ದು , ಅಕ್ಕಪಕ್ಕ ಹುಡುಕಾಡಿದಾಗ ಹೊಂಡದಲ್ಲಿ ಮೃತದೇಹ...
ಪೆರೋಲ್ ಪಡೆದು 15 ವರ್ಷಗಳಿಂದ ನಾಪತ್ತೆ; ಬೆಳ್ತಂಗಡಿಯಲ್ಲಿ ಔಷಧ ಮಾರಾಟಗಾರನಾಗಿದ್ದ ಆರೋಪಿಯ ಬಂಧನ
ಬೆಂಗಳೂರು : ಜೀವಾವಧಿ ಶಿಕ್ಷೆಗೆ ಗುರಿಯಾಗಿ ಪೆರೋಲ್ ಮೇಲೆ ಜೈಲಿನಿಂದ ಹೊರಬಂದು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಡಿವಾಳ ಠಾಣಾ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ತಲೆಮರೆಸಿಕೊಂಡಿದ್ದ ಸುಹೇಲ್ ಅಲಿಯಾಸ್ ಮೊಹಮ್ಮದ್...
ಕಾಸರಗೋಡು: ಸ್ಕೂಟರ್ ಮತ್ತು ಲಾರಿ ನಡುವೆ ಅಪಘಾತ; ವಿದ್ಯಾರ್ಥಿ ಮೃತ್ಯು
ಕಾಸರಗೋಡು: ಸ್ಕೂಟರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಬೇಕಲ ಸಮೀಪದ ಪಳ್ಳಿಕೆರೆಯಲ್ಲಿ ನಡೆದಿದೆ.
ಚಂದ್ರಗಿರಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ವನ್ ವಿದ್ಯಾರ್ಥಿ 18...
ಮಂಗಳೂರು: ಅಯ್ಯಪ್ಪ ಮಾಲಾಧಾರಿ ಬಾಲಕನ ಮೇಲೆ ಹಲ್ಲೆ ನಡೆಸಿದ ಮುಸ್ಲಿಂ ವಿದ್ಯಾರ್ಥಿಗಳು
ಮಂಗಳೂರು: ಅಯ್ಯಪ್ಪ ಮಾಲಾಧಾರಿ ಬಾಲಕನಿಗೆ ಹಲ್ಲೆ ನಡೆಸಿದ ಘಟನೆ ಕಪಿತಾನಿಯೋ ಶಾಲೆ ಬಳಿ ನಡೆದಿದೆ.
ಬಾಲಕ ಮಾಲೆಧಾರಿ ಎಂಬ ಕಾರಣಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ಆತನಿಗೆ ಹೊಡೆದು ಕೊರಳಿನಲ್ಲಿದ್ದ ಮಾಲೆಯನ್ನು ಕಿತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ...
















