Tag: vtv
ಅಕ್ಷಯ್ ರೈ ದಂಬೆಕಾನ ನಿರ್ಮಾಣದ “ಅಮೃತ ಸಂಜೀವಿನಿ”ಗೆ ಪ್ರಶಸ್ತಿ
ಬೆಂಗಳೂರಿನಲ್ಲಿ ಮೊಟ್ಟ ಮೊದಲ ಬಾರಿಗೆ ಗ್ಲೋಬಲ್ ಬೆಂಗಳೂರು ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ಅನ್ನು ಮನೋಮಯ್ ಮಲ್ಟಿಮೀಡಿಯ ವತಿಯಿಂದ ಬೆಂಗಳೂರಿನ ಮಲ್ಲೇಶ್ವರಂನ ರೇಣುಕಾಂಬ ಸ್ಟುಡಿಯೋದಲ್ಲಿ ವರ್ಣರಂಜಿತವಾಗಿ ತುಂಬಾ ಅದ್ದೂರಿಯಾಗಿ ಶ್ರೀ ವೈಭವ ಕೇಸ್ಕರ್...
ವಿವಿಯ ಪದವಿ ಫಲಿತಾಂಶ ವಿಳಂಬ; ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಿದ ಎಬಿವಿಪಿ
ಮಂಗಳೂರು: ಮಂಗಳೂರು ವಿವಿಯ ಪದವಿ ಫಲಿತಾಂಶಕ್ಕೆ ವಿಳಂಬ ಧೋರಣೆ ಅನುಸರಿಸುತ್ತಿರುವುದನ್ನು ಪ್ರಶ್ನಿಸಿ ಎಬಿವಿಪಿ ಕಾರ್ಯಕರ್ತರು ಇಂದು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಿದ ಘಟನೆ ನಡೆದಿದೆ. ಈ ವೇಳೆ, ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ...
ಉಪ್ಪಿನಂಗಡಿ: 10 ತಿಂಗಳ ಹಿಂದೆ ಇಂಟರ್ಲಾಕ್ ಕಾಮಗಾರಿಗೆ ಶಿಲಾನ್ಯಾಸ; ಕಾಮಗಾರಿ ವಿಳಂಬದ ಕುರಿತು ವ್ಯಾಪಕ...
ಉಪ್ಪಿನಂಗಡಿ: ಇಂಟರ್ಲಾಕ್ ಕಾಮಗಾರಿಗೆ ಶಿಲಾನ್ಯಾಸ ನಡೆದು 10 ತಿಂಗಳು ಕಳೆದರೂ ಇನ್ನೂ ಪ್ರಾರಂಭವಾಗದಿರುವ ಬಗ್ಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತ ಪಡಿಸುತ್ತಿದ್ದಾರೆ.
ಹಳೆ ಬಸ್ ಸ್ಟಾಂಡ್ನಲ್ಲಿ ಇಂಟರ್ಲಾಕ್ ಕಾಮಗಾರಿಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಶಿಲಾನ್ಯಾಸ...
ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ವಿಟ್ಲದಿಂದ 498 ವಿದ್ಯಾರ್ಥಿಗಳು ಮತ್ತು 15 ಶಿಕ್ಷಕರು ಭಾಗಿ
ವಿಟ್ಲ: ದೇಶದಲ್ಲಿಯೇ ಪ್ರಪ್ರಥಮ ಬಾರಿಗೆ ಸ್ಕೌಟ್ಸ್ & ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದರೆಯಲ್ಲಿರುವ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ ಡಿ. 21ರಿಂದ 27ರವರೆಗೆ ನಡೆಯಲಿದೆ.
ಭಾರತ್ ಸ್ಕೌಟ್ಸ್ &...
ಜೆಸಿಐ ವಿಟ್ಲ ಘಟಕದ 43ನೇ ಅಧ್ಯಕ್ಷರಾಗಿ ಜೆಸಿ ಪರಮೇಶ್ವರ ಹೆಗಡೆ ಅಧಿಕಾರ ಸ್ವೀಕಾರ
ಅಂತರಾಷ್ಟ್ರೀಯ ವ್ಯಕ್ತಿತ್ವ ವಿಕಸನ ಸಂಸ್ಥೆ ಜೆಸಿಐ ನ ವಲಯ 15ರ ಪ್ರತಿಷ್ಠಿತ ಘಟಕ ಜೆಸಿಐ ವಿಟ್ಲದ 2023ನೇ ಸಾಲಿನ ಅಧ್ಯಕ್ಷರ ಹಾಗೂ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಇತ್ತೀಚೆಗೆ ವಿಟ್ಲಾದ ಲಯನ್ ಸೇವಾ ಭವನ...
ಉಡುಪಿ: ಕಮಲಾಕ್ಷಿ ವಿವಿಧೋದ್ದೇಶ ಬ್ಯಾಂಕ್ನಿಂದ ಗ್ರಾಹಕರಿಗೆ ವಂಚನೆ; ಗ್ರಾಹಕರ ಮುತ್ತಿಗೆ ಕಂಡು ಬ್ಯಾಂಕ್ ಸಿಬ್ಬಂದಿ...
ಉಡುಪಿ: ನೂರಾರು ಕೋಟಿ ಪಂಗನಾಮ ಹಾಕಿದ ಸಹಕಾರಿ ಬ್ಯಾಂಕ್ಗೆ ಗ್ರಾಹಕರು ಮುತ್ತಿಗೆ ಹಾಕಿದ ಘಟನೆ ಉಡುಪಿಯ ಕೃಷ್ಣಪುರ ಮಠ ಸಮೀಪ ನಡೆದಿದೆ. ನೂರಾರು ಕೋಟಿ ವಂಚಿಸಿದ ಕಮಲಾಕ್ಷಿ ವಿವಿಧೋದ್ದೇಶ ಬ್ಯಾಂಕ್ಗೆ ಮುತ್ತಿಗೆ ಹಾಕಿ...
ಬೆಳ್ತಂಗಡಿ: ಮತ್ತೆ ದೇಗುಲ ಸೇರಿದ ನದಿಯಲ್ಲಿ ವಿಸರ್ಜಿಸಿದ ದೇವರ ಮೂರ್ತಿ
ಬೆಳ್ತಂಗಡಿ: ಉಜಿರೆ ಗ್ರಾಮದ ಪೆರ್ಲದ ಲಕ್ಷ್ಮೀ ಜನಾರ್ದನ ದೇವಸ್ಥಾನದ ಜೀರ್ಣೋದ್ದಾರಕ್ಕಾಗಿ ಕೆಲಸ ಕಾರ್ಯಗಳು ನಡೆಯುತ್ತಿದ್ದು, ನವೀಕರಣಕ್ಕಾಗಿ ಕಳೆದ ವರ್ಷ ನದಿಯಲ್ಲಿ ವಿಸರ್ಜಿಸಲಾಗಿದ್ದ ದೇವರ ಮೂರ್ತಿಯನ್ನು ದೈವಜ್ಞರ ಆಜ್ಞೆಯಂತೆ ಮತ್ತೆ ಹುಡುಕಿ ದೇವಸ್ಥಾನಕ್ಕೆ ತರಲಾಗಿದೆ.
ಅಷ್ಟಮಂಗಲ...
ವಿಶ್ವವಿದ್ಯಾಲಯದ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ಡೆತ್ ನೋಟ್ ಬರೆದಿಟ್ಟ ವಿದ್ಯಾರ್ಥಿನಿ ಕಾಲೇಜು ಕಟ್ಟಡದ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ಮೂಲಗಳು...
ಮಂಗಳೂರು: ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದ ಮಹಿಳೆ; ಸ್ಥಳೀಯರಿಂದ ಅಕ್ರೋಶ
ಮಂಗಳೂರು: ನಗರದ ಜ್ಯೋತಿ ವೃತ್ತದ ಸೋಜಾ ಆರ್ಕೇಡ್ ಬಳಿ ರಸ್ತೆ ಬದಿಯಲ್ಲಿ ಅಗೆದಿಟ್ಟ ಗುಂಡಿಗೆ ಬಿದ್ದು ಮಹಿಳೆಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.
ಜ್ಯೋತಿ ಕೆಎಂಸಿ ಆಸ್ಪತ್ರೆ ಕಡೆಯಿಂದ ಮಿಲಾಗ್ರಿಸ್ ಕಡೆಗೆ ನಡೆದು...
ಅನ್ಯ ಸಮುದಾಯದ ಯುವಕನನ್ನು ಪ್ರೀತಿಸಿ ಮದುವೆಯಾದ ಮಗಳು; ಅಳಿಯನನ್ನೇ ಕೊಲೆಗೈದ ಮಾವ
ಬಾಗಲಕೋಟೆ: ಮಗಳು ಅನ್ಯ ಸಮುದಾಯದವನನ್ನು ಪ್ರೀತಿಸಿ ವಿವಾಹವಾದ ಯುವಕನಿಗೆ ಆಕೆಯ ತಂದೆ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಟಕ್ಕೋಟ ಗ್ರಾಮದಲ್ಲಿ ನಡೆದಿದೆ. ರೊಚ್ಚಿನಿಂದ ಮಗಳ ಗಂಡನನ್ನೇ ತಂದೆ...
















