Tag: vtv
ಬೆಳ್ತಂಗಡಿ: ದಲಿತ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರ ಕೊಲೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ದಲಿತ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಶಿಬಾಜೆ ಗ್ರಾಮದ ಎಸಿ ಕುರಿಯನ್ ಮಾಲೀಕತ್ವದ ಸಾರ ಫಾರ್ಮ್ನಲ್ಲಿ...
ನೆಲ್ಯಾಡಿ: ಖಾಸಗಿ ಬಸ್ಸು ಪಲ್ಟಿ; ಹಲವರಿಗೆ ಗಾಯ
ನೆಲ್ಯಾಡಿ: ಮದ್ದೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸೊಂದು ಮಂಗಳೂರು- ಬೆಂಗಳೂರು ರಾ.ಹೆ. 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಕೊರಮೇರು ಎಂಬಲ್ಲಿ ಪಲ್ಟಿಯಾದ ಘಟನೆ ಡಿ.19ರಂದು ಮುಂಜಾನೆ 4.30ರ ವೇಳೆಗೆ ನಡೆದಿದೆ. ಘಟನೆಯಲ್ಲಿ ಗಂಭೀರ...
1 ತಲೆ, 8 ಕಾಲು, 2 ದೇಹದ ವಿಚಿತ್ರ ಕರು ಜನನ
ಪ್ರಕೃತಿಯ ಸೃಷ್ಟಿಯೇ ಸೋಜಿಗ. ಈ ಹಿಂದೆ ನಾವು ಐದು ಕಾಲು, ಎರಡು ಮೂಗು ಉಳ್ಳ ಕರುಗಳ ಜನನ ಕೇಳಿದ್ದೇವೆ ನೋಡಿದ್ದೇವೆ. ಈಗ ಇನ್ನೂ ವಿಶೇಷ ಎಂಬಂತೆ ವಿಚಿತ್ರ ಕರುವೊಂದರ ಜನನವಾಗಿದೆ. 1 ತಲೆ,...
ಮಂಗಳೂರು: ಅಕ್ರಮ ಡ್ರಗ್ಸ್ ಮಾರಾಟ ದಂಧೆ; ನಾಲ್ವರ ಸೆರೆ
ಮಂಗಳೂರು: ಬೆಂಗಳೂರಿಂದ ಮಂಗಳೂರಿನ ನರಿಂಗಾನ ಗ್ರಾಮದ ತೌಡುಗೋಳಿಗೆ ಕಾರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 2 ಲಕ್ಷ ಮೌಲ್ಯದ ಎಮ್ ಡಿಎಮ್ ಎ ಮತ್ತು ಗಾಂಜಾವನ್ನು ಕೊಣಾಜೆ ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದು ನಾಲ್ವರು...
ನೆರೆಮನೆಯ ಕೋಳಿ ಕೂಗುವುದರಿಂದ ನಿದ್ದೆ ಬರುತ್ತಿಲ್ಲ ಎಂದು ಪೊಲೀಸರಿಗೆ ದೂರು ನೀಡಿದ ಭೂಪ
ಬೆಂಗಳೂರು: ಪಕ್ಕದ ಮನೆಯವರ ಕೋಳಿ ಕೂಗುವುದರಿಂದ ರಾತ್ರಿ ಹೊತ್ತು ನಾವು ಸರಿಯಾಗಿ ನಿದ್ದೆ ಮಾಡಲು ಆಗುತ್ತಿಲ್ಲ. ತುಂಬಾ ತೊಂದರೆಯಾಗುತ್ತಿದೆ ಎಂದು ನಗರ ಪೊಲೀಸರಿಗೆ ವ್ಯಕ್ತಿಯೊಬ್ಬ ದೂರು ನೀಡಿದ್ದಾನೆ.
ಜೆ.ಪಿ.ನಗರದ 8ನೇ ಹಂತದ ಮನೆಯೊಂದರಲ್ಲಿ ಕೋಳಿ...
ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆಯ ಕೊಲೆ; ಜೈಲಿನಲ್ಲೇ ಆತ್ಮಹತ್ಯೆಗೆ ಶರಣಾದ ವ್ಯಕ್ತಿ
ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದ ಮಹಿಳೆಯನ್ನು ಕಡಿದು ಕೊಂದು ಜೈಲುಸೇರಿದ್ದ ಆಸಾಮಿ ಜೈಲಿನಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕೇರಳದ ಪೂಜಾಪುರ ಸೆಂಟ್ರಲ್ ಜೈಲಿನಲ್ಲಿ ಈ ಘಟನೆ ಸಂಭವಿಸಿದೆ. ರಾಕೇಶ್ (49) ಎಂಬುವವರು ತನ್ನೊಂದಿಗೆ...
ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ
ಸಾಗರ: ನೇಣು ಬಿಗಿದು ಪದವಿ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆದ ಘಟನೆ ತಾಲೂಕಿನ ಆಚಾಪುರದ ಕೆರೆಹಿತ್ತಲು ಎಂಬಲ್ಲಿನಡೆದಿದೆ.
ಆಚಾಪುರದ ಕೆರೆಹಿತ್ತಲು ನಿವಾಸಿ ಗೌತಮ್ (20) ಆತ್ಮಹತ್ಯೆಗೆದ ವಿದ್ಯಾರ್ಥಿ ಇವರು ಸಾಗರದ ಪಥಮ ದರ್ಜೆ ಕಾಲೇಜಿನಲ್ಲಿ ಅಂತಿಮ...
ಚಲಿಸುತ್ತಿದ್ದಾಗಲೇ ಧಗ ಧಗನೆ ಹೊತ್ತಿ ಉರಿದ ಕಾರು; ಪ್ರಾಣಾಪಾಯದಿಂದ ಪಾರು
ವಿಜಯನಗರ: ಇಲ್ಲಿನ ಕೂಡ್ಲಿಗಿ ತಾಲೂಕಿನ ಕಾನಾಹೊಸಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿಯೇ ಹೊತ್ತಿ ಉರಿದ ಘಟನೆ ನಡೆದಿದೆ.
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರು ಹೊರ ಬಂದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ...
ಬೆಳ್ತಂಗಡಿ: ಆಯಿಲ್ಮಿಲ್ಗೆ ನುಗ್ಗಿ ನಗದು ದೋಚಿದ ಖದೀಮರು
ಬೆಳ್ತಂಗಡಿ: ಆಯಿಲ್ಮಿಲ್ ಗೆ ನುಗ್ಗಿ ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ಪೋಲಿಸ್ ಠಾಣೆಯ ಕಾಂಪೌಂಡ್ ಗೋಡೆಗೆ ತಾಗಿರುವ ಏಂಜಲ್ ಸ್ಟೋರ್ ಆದ ಗಿರಣಿ ಅಂಗಡಿಗೆ ಶನಿವಾರ ರಾತ್ರಿ ಕಳ್ಳರು ನುಗ್ಗಿದ್ದು...
ನಾಳೆಯಿಂದ ರಾಜ್ಯದ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ
ಬೆಂಗಳೂರು : ರಾಜ್ಯದ ಹೈಕೋರ್ಟ್ ಗಳಿಗೆ ಡಿಸೆಂಬರ್ 19 ರ ನಾಳೆಯಿಂದ ಡಿಸೆಂಬರ್ 31 ರವರೆಗೆ ಚಳಿಗಾಲದ ರಜೆ ಘೋಷಣೆ ಮಾಡಲಾಗಿದೆ.
ಚಳಿಗಾಲದ ರಜೆ ಅವಧಿಯಲ್ಲಿ ತುರ್ತು ಅರ್ಜಿಗಳನ್ನು ಮಾತ್ರ ರಜಾಕಾಲದ ಪೀಠಗಳು ವಿಚಾರಣೆ...
















