Tag: vtv
ಮರ್ಯಾದಾ ಹತ್ಯೆ; ಅಳಿಯನನ್ನು ಚಾಕುವಿನಿಂದ ಇರಿದು ಕೊಂದ ಮಾವ ಪೊಲೀಸರ ಅತಿಥಿ
ಬಾಗಲಕೋಟೆ: ಮಗಳನ್ನು ಪ್ರೀತಿಸಿ ಮದುವೆಯಾದ ಎಂಬ ಸಿಟ್ಟಿನಿಂದ ಅಳಿಯನನ್ನು ಯುವತಿಯ ತಂದೆ ಹಾಗೂ ಮೂವರು ಸೇರಿಕೊಂಡು ಶನಿವಾರ ತಡರಾತ್ರಿ ಜಮಖಂಡಿ ತಾಲ್ಲೂಕಿನ ಟಕ್ಕೋಡದಲ್ಲಿ ಕೊಲೆ ಮಾಡಿದ್ದಾರೆ.
ಜೈನ ಸಮುದಾಯಕ್ಕೆ ಸೇರಿದ ಭುಜಬಲಿ ಕರ್ಜಗಿ (34)...
ದತ್ತಪೀಠದ ರಸ್ತೆಯಲ್ಲಿ ಮೊಳೆ ಸುರಿದಿದ್ದ ಪ್ರಕರಣ; ತಲೆಮೆರೆಸಿಕೊಂಡಿದ್ದ ಆರೋಪಿಯ ಬಂಧನ
ಚಿಕ್ಕಮಗಳೂರು: ದತ್ತಜಯಂತಿಗೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಸುರಿದಿದ್ದ ಪ್ರಕರಣ ತಲೆಮರೆಸಿಕೊಂಡಿದ್ದ ಓರ್ವ ಆರೋಪಿ ನೇರವಾಗಿ ಕೋರ್ಟಿಗೆ ಹಾಜರಾಗಿದ್ದಾನೆ.
ಚಿಕ್ಕಮಗಳೂರು ನಗರದ ಗೌರಿ ಕಾಲುವೆ ನಿವಾಸಿ ಆಜಂ ಪಾಷಾ. ನ್ಯಾಯಾಲಕ್ಕೆ ಶರಣಾದ ಆರೋಪಿ. ಡಿಸೆಂಬರ್ 6-7-8...
ಗ್ರಿಲ್ ಅಳವಡಿಸುವ ವೇಳೆ ಬಾವಿಗೆ ಬಿದ್ದು ವ್ಯಕ್ತಿ ಸಾವು
ಬೆಂಗಳೂರು: ಆಯತಪ್ಪಿ ಬಾವಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಇಲ್ಲಿನ ಡಿಜೆ ಹಳ್ಳಿಯಲ್ಲಿ ನಡೆದಿದೆ. ಶಿವು (26) ಮೃತ ದುರ್ದೈವಿ. ಬಾವಿಗೆ ಗ್ರಿಲ್ ಅಳವಡಿಸುವ ವೇಳೆ ದುರಂತ ನಡೆದಿದ್ದು, ಯಾವುದೇ ಸುರಕ್ಷಾ ಕ್ರಮಗಳನ್ನು...
ಆಟವಾಡುತ್ತಿದ್ದಾಗ ನಾಡಬಂದೂಕು ಸಿಡಿದು ಬಾಲಕ ಸಾವು
ರಾಮನಗರ: ತೋಟದ ಮನೆಯಲ್ಲಿ ಇಟ್ಟಿದ್ದ ನಾಡಬಂದೂಕು ಹಿಡಿದು ಆಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ಬಾಲಕ ಮೃತಪಟ್ಟಿರುವ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಠಾಣಾ ವ್ಯಾಪ್ತಿಯ ಕಾಡುಶಿವನಹಳ್ಳಿಯಲ್ಲಿ ನಡೆದಿದೆ.
ಇಬ್ಬರು ಸಹೋದರರು ಆಟವಾಡುತ್ತಿದ್ದಾಗ ಸಾದಿಕ್ (16)...
ಮಣಿಪಾಲ: ಡಿವೈಡರ್ಗೆ ಬೈಕ್ ಡಿಕ್ಕಿ; ಓರ್ವ ವಿದ್ಯಾರ್ಥಿ ಮೃತ್ಯು
ಮಣಿಪಾಲ: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿ ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಮಣಿಪಾಲದಲ್ಲಿ ಸಂಭವಿಸಿದೆ.
ಮೃತರನ್ನು ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ...
ಹಪ್ತಾ ಕೊಡಲು ನಿರಾಕರಣೆ; ಬೆಳ್ತಂಗಡಿ ಮೂಲದ ಅಂಗಡಿ ಮಾಲಕರ ಮೇಲೆ ಲಾಂಗ್ ಬೀಸಿದ ರೌಡಿ
ಬೆಂಗಳೂರು: ಹಫ್ತಾ ನೀಡಲಿಲ್ಲ ಎನ್ನುವ ಕಾರಣಕ್ಕೆ ರೌಡಿಯೊಬ್ಬ ಮೀನಿನ ಅಂಗಡಿ ಸಿಬ್ಬಂದಿ ಮೇಲೆ ಲಾಂಗ್ ಬೀಸಿದ ಘಟನೆ ಬೆಂಗಳೂರಿನ ಬಾಣಸವಾಡಿಯ ಜೈ ಭಾರತ್ ನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.
ರೌಡಿ ಸುಜೀತ್...
ಉಡುಪಿ: ಬೈಕ್ನಿಂದ ಬಿದ್ದು ಮಹಿಳೆ ಸಾವು
ಉಡುಪಿ: ಬುಲೆಟ್ ಬೈಕ್ನಿಂದ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಪಡುಅಲೆವೂರು ನಿವಾಸಿ ವನಿತಾ (50) ಎಂದು ಗುರುತಿಸಲಾಗಿದೆ.
ಡಿ.11ರಂದು ರಾಕೇಶ್ ಭಟ್ ಎಂಬವರು ಬುಲೆಟ್ನಲ್ಲಿ ತನ್ನ...
ಮಂಗಳೂರು: ಬಾಲಕಿ ಜತೆ ಅಸಭ್ಯ ವರ್ತನೆ; ವ್ಯಕ್ತಿಯನ್ನು ಕಟ್ಟಿ ಹಾಕಿ ಹಲ್ಲೆ
ಮಂಗಳೂರು : ಬಾಲಕಿ ಜತೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಕಟ್ಟಿ ಹಾಕಿ ಥಳಿಸಿದ ಘಟನೆ ಮೂಲ್ಕಿಯಲ್ಲಿ ಸಂಭವಿಸಿದೆ. ಯುವಕನೊಬ್ಬ ಬೈಕ್ನಲ್ಲಿ ಬಾಲಕಿಯನ್ನು ಹಿಂಬಾಲಿಸಿಕೊಂಡು ಬಂದು ಕಿರುಕುಳ ನೀಡಲು ಯತ್ನಿಸಿದ.
ಡಿಸೆಂಬರ್ 13ರಂದು ಕೆರೆಕಾಡು...
ಪುತ್ತೂರು: ವಿದ್ಯುತ್ ಸರಿ ಪಡಿಸುತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಮೃತ್ಯು
ಪುತ್ತೂರು: ಕಂಬವೇರಿ ವಿದ್ಯುತ್ ಸರಿ ಪಡಿಸುತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಪಡುವನ್ನೂರು ಗ್ರಾಮದ ಅಂಬಟೆಮೂಲೆ ಎಂಬಲ್ಲಿ ಸಂಭವಿಸಿದೆ.
ಪಡುವನ್ನೂರು ಗ್ರಾಮದ ಪಡುಮಲೆ ಸರ್ಕಾರಿ ಶಾಲಾ ಸಮೀಪದ ನಿವಾಸಿ...
ರಜೆ ಮುಗಿಸಿ ವಿದೇಶಕ್ಕೆ ತೆರಳಿದ್ದ ಮರುದಿನವೇ ಯುವಕ ಹೃದಯಾಘಾತಕ್ಕೆ ಬಲಿ
ಕೇರಳ: ಒಂದು ತಿಂಗಳ ರಜೆ ಕಳೆದು ಮತ್ತೆ ಉದ್ಯೋಗಕ್ಕೆ ವಿದೇಶಕ್ಕೆ ತೆರಳಿದ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.
ಮಯ್ಯನ್ನೂರು ಅಂಗಡಿ ಮುಕೋಳ ಭಾಗದ ಚೆರಿಯಪರಂಬ ನಿವಾಸಿ ಝಾಕೀರ್(33)ಮೃತ ಯುವಕ.ಝಾಕೀರ್ ದುಬೈಗೆ ತೆರಳಿದ ಮರುದಿನ...
















