Tag: vtv
ಸುದೀಪ್ ರೈ ಆತ್ಮಹತ್ಯೆ ಪ್ರಕರಣ- ಹನಿ ಟ್ರಾಪ್ ಆರೋಪ ಸತ್ಯಕ್ಕೆ ದೂರ : ಸೌಮ್ಯ...
ಉಡುಪಿ : ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಮನೆಯವರು ನನ್ನ ಮೇಲೆ ಮಾಡಿರುವ ಹನಿ ಟ್ರ್ಯಾಪ್ ಆರೋಪ ಸಂಪೂರ್ಣ ಸುಳ್ಳು ಎಂದು ಪತ್ನಿ ಸೌಮ್ಯ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಸುದೀಪ್ ಅವರು...
ಮಂಗಳೂರು: ಬೈಕ್ಗೆ ಲಾರಿ ಡಿಕ್ಕಿ – ಸವಾರ ಗಂಭೀರ ಗಾಯ
ಮಂಗಳೂರು: ಲಾರಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬಳಪದವು ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಗಾಯಗೊಂಡ ಯುವಕನನ್ನು ನಡುಪದವು ನಿವಾಸಿ...
ವಿಟ್ಲ: ನೇಣು ಬಿಗಿದು ಯುವಕ ಆತ್ಮಹತ್ಯೆ
ವಿಟ್ಲ: ವ್ಯಕ್ತಿಯೊಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆಕ್ಕರೆಕಾಡು ಎಂಬಲ್ಲಿ ಗುರುವಾರ ನಡೆದಿದೆ.
ಮೃತ ವ್ಯಕ್ತಿಯನ್ನು ನೆಕ್ಕರೆಕಾಡು ನಿವಾಸಿ ರಮೇಶ್ ನಾಯಕ್(38) ಎಂದು ಗುರುತಿಸಲಾಗಿದೆ. ಇವರು ಜೆಸಿಬಿ...
ಕಲಬುರಗಿ: ಮಾಜಿ ಸಚಿವರ ಅಳಿಯನ ಬರ್ಬರ ಹತ್ಯೆ
ಕಚೇರಿಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿದ ದುಷ್ಕರ್ಮಿಗಳು!
ಕಲಬುರಗಿ : ನಗರದ ಹೃದಯಭಾಗದಲ್ಲಿರುವ ಪಿ ಆಂಡ್ ಟಿ ಕಾಲೋನಿಯ ವೆಂಕಟೇಶ್ವರ ಕಾಂಪ್ಲೆಕ್ಸ್ನಲ್ಲಿ ತಡರಾತ್ರಿ ಮಾಜಿ ಸಚಿವ ರೇವೂನಾಯಕ ಬೆಳಮಗಿ ಅವರ ಅಳಿಯನ ಸಹೋದರ ಅನಿಲ್ ರಾಠೋಡ್...
ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ-ಇಂದಿನ ಕಾರ್ಯಕ್ರಮ
ಏಪ್ರಿಲ್ 3 ಶುಕ್ರವಾರದಂದು ಬೆಳಿಗ್ಗೆ 7 ಗಂಟೆಯಿಂದ ಸ್ವಸ್ತಿ ಪುಣ್ಯಾಹವಾಚನ, ಮಹಾಗಣಪತಿ ಹೋಮ, ಅಂಕುರಪೂಜೆ, ಶಯ್ಯಾಪೂಜೆ ನಡೆಯಲಿದ್ದು, ಬೆಳಿಗ್ಗೆ 10.56 ರಿಂದ ಒದಗುವ ಮಿಥುನ ಲಗ್ನದ ಸುಮುಹೂರ್ತದಲ್ಲಿ ಶ್ರೀ ಮಹಾಲಿಂಗೇಶ್ವರ ದೇವರು, ಶ್ರೀ...
ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ ಕಾರ್ಯಕ್ರಮ
ವಿಟ್ಲ: ಲಯನ್ಸ್ ಕ್ಲಬ್ ವತಿಯಿಂದ ಜಿಲ್ಲಾ ಗವರ್ನರ್ ಅವರ ಅಧಿಕೃತ ಭೇಟಿ ಕಾರ್ಯಕ್ರಮವು ಏಪ್ರಿಲ್ 5 ರಂದು ಭಾನುವಾರ ಸಂಜೆ 7 ಗಂಟೆಗೆ ವಿಟ್ಲದ ಸುವರ್ಣ ರಂಗ ಮಂದಿರ ಪಿಯು ಕಾಲೇಜಿನಲ್ಲಿ ನಡೆಯಲಿದೆ....
ದೇಶದ ಜನಗಣತಿ ಪ್ರಕ್ರಿಯೆ ಆರಂಭ- ವಿಟ್ಲ ಪಟ್ಟಣ ಪಂಚಾಯಿತಿಯಿಂದ ಸ್ವಯಂ ಗಣತಿಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಿಗೆ...
ಭಾರತ ದೇಶದ ಜನಗಣತಿಯ ಪ್ರಕ್ರಿಯೆ ಪ್ರಾರಂಭ ಆಗಿದ್ದು, ಮೊದಲ ಹಂತದಲ್ಲಿ ಮನೆ ಗಣತಿ ನಡೆಯಲಿದ್ದು ಇದರ ಅಂಗವಾಗಿ 01/04/2026 ರಿಂದ 15/04/2026 ರ ವರೆಗೆ ಸ್ವಯಂ ಗಣತಿ ನಡೆಯಲಿದೆ.
ಇದರ ಅಂಗವಾಗಿ ವಿಟ್ಲ ಪಟ್ಟಣ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; 7 ವಿದ್ಯಾರ್ಥಿಗಳಿಗೆ ಗಂಭೀರ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಡಿವೈಡರ್ನಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಏಳು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಫರಂಗಿಪೇಟೆ ಸಮೀಪದ ಮಾರಿಪಳ್ಳ ಎಂಬಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ.
ಬುಧವಾರ...
ಉಡುಪಿ: ಗ್ಯಾಸ್ ಅಭಾವ- KYC ಅಪ್ಡೇಟ್ ಹೆಸರಲ್ಲಿ ಲಕ್ಷ ರೂ. ವಂಚನೆ
ಉಡುಪಿ: ಗ್ಯಾಸ್ ಅಭಾವದ ಲಾಭ ಪಡೆದ ಸೈಬರ್ ವಂಚಕರು ಉಡುಪಿಯಲ್ಲಿ ಇಬ್ಬರಿಗೆ ಲಕ್ಷ ಲಕ್ಷ ರೂ. ಹಣ ವಂಚಿಸಿರುವ ಪ್ರಕರಣ ನಡೆದಿದ್ದು, ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್...
ಬೆಳ್ತಂಗಡಿ: ಹಣಕಾಸು ವಿಚಾರದಲ್ಲಿ ವ್ಯಕ್ತಿಗೆ ಹಲ್ಲೆ ; ಪ್ರಕರಣ ದಾಖಲು
ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ವ್ಯಕ್ತಿಯೋರ್ವರಿಗೆ ಹಣಕಾಸು ವಿಚಾರಕ್ಕೆ ತಕರಾರು ತೆಗೆದು, ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ ಘಟನೆ ನಡೆದಿದೆ.
ಕೊಕ್ಕಡ ಗ್ರಾಮದ ಅಕ್ಷಯ್ (31) ಎಂಬವರು ನೀಡಿದ ದೂರಿನಂತೆ, ಅಕ್ಷಯ್ ಅವರು...
















