Tag: vtv
ಬಂಟ್ವಾಳ : ಮನೆಗೆ ಆಕಸ್ಮಿಕ ಬೆಂಕಿ; ಲಕ್ಷಾಂತರ ರೂ. ನಷ್ಟ
ಬಂಟ್ವಾಳ : ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಡಿ.16 ರಂದು ಕಳ್ಳಿಗೆ ಗ್ರಾಮ ದೇವಂದಬೆಟ್ಟು ಎಂಬಲ್ಲಿ ನಡೆದಿದೆ.
ದೇವಂದಬೆಟ್ಟು ಸುಂದರಿ, ಶುಭ ಆನಂದ ಬಂಜನ್ ಎಂಬವರಿಗೆ ಸೇರಿರುವ...
ಮಂಗಳೂರು : ಸಿನಿಮಾ ವೀಕ್ಷಿಸಲು ಬಂದಿದ್ದ ಅನ್ಯಕೋಮಿನ ಜೋಡಿ; ತರಾಟೆಗೆ ತೆಗೆದುಕೊಂಡ ಬಜರಂಗದಳ ಕಾರ್ಯಕರ್ತರು
ಮಂಗಳೂರು: ಸಿನಿಮಾ ವೀಕ್ಷಿಸಿಲು ಬಂದಿದ್ದ ಅನ್ಯಕೋಮಿನ ಜೋಡಿಯನ್ನು ಬಜರಂಗದಳದ ಕಾರ್ಯಕರ್ತರು ಪ್ರಶ್ನಿಸಿದ ಘಟನೆ ಮಂಗಳೂರಿನ ಬಿಜೈ ಬಳಿಯ ಭಾರತ್ ಚಿತ್ರಮಂದಿರ ಬಳಿ ನಡೆದಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಉರ್ವಾ ಠಾಣಾ ಪೊಲೀಸರು ಪರಿಸ್ಥಿತಿಯನ್ನು...
ಧರ್ಮಸ್ಥಳ: ಪಾರ್ಕಿಂಗ್ ಮಾಡಿದ್ದ ಬೈಕ್ ಕಳವು; ಯುವಕ ಯುವತಿಯನ್ನು ಬೈಕ್ನಲ್ಲಿ ಕುಳ್ಳಿರಿಸಿಕೊಂಡು ತೆರಳಿದ್ದ ದೃಶ್ಯ...
ಧರ್ಮಸ್ಥಳ: ಧರ್ಮಸ್ಥಳ ದ್ವಾರದ ಬಳಿ ನಿಲ್ಲಿಸಿದ ಬೈಕ್ಯೊಂದು ಕಳವಾದ ಘಟನೆ ಇಂದು ನಡೆದಿದೆ.
ಪುದುವೆಟ್ಟು ಗ್ರಾಮದ ವಿದ್ಯಾರ್ಥಿ ಜೀವನ್ ಎಂಬವರು ಬೈಕ್ ಪಾರ್ಕ್ ಮಾಡಿ ತೆರಳಿದ್ದ ವೇಳೆ ಓರ್ವ ಯುವಕ ಯುವತಿಯನ್ನು ಕುಳ್ಳಿರಿಸಿಕೊಂಡು ಕುದ್ರಾಯ...
ಕಾರ್ಕಳ : ಸುಟ್ಟ ಸ್ಥಿತಿಯಲ್ಲಿ ಕಾರ್ಮಿಕನ ಮೃತದೇಹ ಪತ್ತೆ
ಕಾರ್ಕಳ : ರಬ್ಬರ್ ಪ್ಲಾಂಟೇಷನ್ ನಲ್ಲಿ ಟ್ಯಾಪರ್ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಮೃತದೇಹ ಅನುಮನಾಸ್ಪದ ರೀತಿಯಲ್ಲಿ ಸುಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಸಾಣೂರು ಗ್ರಾಮದ ಶುಂಟಿಗುಡ್ಡೆ ಎಂಬಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ಮೃತರ ಪತ್ನಿ...
ವಿಟ್ಲ: ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅರ್ಜುನ್ ಬಂಡಾರ್ಕರ್ ಇವರ ಟ್ರಸ್ಟ್ ನಿಂದ...
ವಿಟ್ಲ: ಪ್ರಾಂತೀಯ ಸಮ್ಮೇಳನದ ಪರವಾಗಿ ಕೊಡಲ್ಪಡುವ ಲಯನ್ಸ್ ಕ್ಲಬ್ 317d ಇದರ ಆದಿತ್ಯ ಪ್ರಾಂತೀಯ ಸಮ್ಮೇಳನದಲ್ಲಿ ಸನ್ಮಾನಿಸಲ್ಪಟ್ಟ ಸೇವಾ ಲೈಫ್ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಅರ್ಜುನ್ ಬಂಡಾರ್ಕರ್ ಇವರ ಟ್ರಸ್ಟ್ನಿಂದ ವಿಟ್ಲ RMSA...
ಕುಕ್ಕರ್ ಸ್ಪೋಟ ಪ್ರಕರಣ ಉಗ್ರ ಶಾರೀಕ್ ಎನ್ಐಎ ವಶಕ್ಕೆ; ಆಸ್ಪತ್ರೆಯಿಂದಲೇ ಬೆಂಗಳೂರಿಗೆ ಕರೆದುಕೊಂಡು ಹೋದ...
ಮಂಗಳೂರು: ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಗಾಯಗೊಂಡಿದ್ದ ಶಂಕಿತ ಉಗ್ರ ಮೊಹಮ್ಮದ್ ತಾರೀಕ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ವಶಕ್ಕೆ ಪಡೆದು ಕಂಕನಾಡಿ ಆಸ್ಪತ್ರೆಯಿಂದಲೇ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ.
ಘಟನೆಯಲ್ಲಿ 40 ಶೇಕಡಾದಷ್ಟು...
ಬಂಟ್ವಾಳ: ಖಾಸಗಿ ಬಸ್ಗಳು ಮುಖಾಮುಖಿ ಡಿಕ್ಕಿ; ಚಾಲಕ ಸಹಿತ ಪ್ರಯಾಣಿಕರಿಗೆ ಗಾಯ
ಬಂಟ್ವಾಳ: ಖಾಸಗಿ ಬಸ್ ಗಳು ಮುಖಾಮುಖಿ ಡಿಕ್ಕಿಯಾಗಿ ಚಾಲಕರ ಸಹಿತ ಪ್ರಯಾಣಿಕರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನ ನೇತ್ರಾವತಿ ಸೇತುವೆ ಬಳಿ ಡಿ.17 ರಂದು ಶನಿವಾರ ಬೆಳಿಗ್ಗೆ ನಡೆದಿದೆ.
ಬಿಸಿರೋಡಿನ...
ಮಂಗಳೂರು: ಯುವತಿ ನಾಪತ್ತೆ;ದೂರು ದಾಖಲು
ಮಂಗಳೂರು: ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ವಾಸವಾಗಿರುವ ಡೋಟಿ ಕ್ರಿಸ್ಟಬೆಲ್ ಅವರ ಮೊಮ್ಮಗಳು ಶ್ಯಾರಿಲ್ ಟ್ರಿನಿಟಾ ಮಾರ್ಕ್ (19) ನ. 29ರಿಂದ ನಾಪತ್ತೆಯಾಗಿದ್ದಾರೆ.
ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಹೋಗಿದ್ದು, ನೆರೆಹೊರೆಯವರನ್ನು ಹಾಗೂ ಸಂಬಂಧಿಕರನ್ನು, ಸ್ನೇಹಿತರನ್ನೂ...
ಉಡುಪಿ: ವಿಪರೀತ ಮದ್ಯಪಾನ ಮಾಡಿ ಯುವಕ ಮೃತ್ಯು
ಉಡುಪಿ : ವಿಪರೀತ ಮದ್ಯಪಾನ ಮಾಡಿ ಅಸ್ವಸ್ಥಗೊಂಡು ಯುವಕನೋರ್ವ ಮೃತಪಟ್ಟ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುರೇಶ್ (28) ಮೃತಪಟ್ಟವರು.
ಇವರು ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಇದೇ ಕಾರಣದಿಂದ...
ಮಂಗಳೂರು: ನದಿಗೆ ಹಾರಿ ಯುವಕ ಆತ್ಮಹತ್ಯೆ
ಮಂಗಳೂರು : ಯುವಕನೊಬ್ಬ ಮರವೂರು ಸೇತುವೆಯಿಂದ ಫಲ್ಲುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ಯುವಕನನ್ನು ಆಕಾಶಭವನ ನಿವಾಸಿ ಹಿತೇಶ್ (21) ಎಂದು ಗುರುತಿಸಲಾಗಿದೆ.
ಹಿತೇಶ್ ಮೆಡಿಕಲ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದ....















