Tag: vtv
ಉಡುಪಿ: ವಿಪರೀತ ಮದ್ಯಪಾನ ಮಾಡಿ ಯುವಕ ಮೃತ್ಯು
ಉಡುಪಿ : ವಿಪರೀತ ಮದ್ಯಪಾನ ಮಾಡಿ ಅಸ್ವಸ್ಥಗೊಂಡು ಯುವಕನೋರ್ವ ಮೃತಪಟ್ಟ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುರೇಶ್ (28) ಮೃತಪಟ್ಟವರು.
ಇವರು ವಿಪರೀತ ಮದ್ಯಪಾನ ಮಾಡುವ ಅಭ್ಯಾಸ ಹೊಂದಿದ್ದು, ಇದೇ ಕಾರಣದಿಂದ...
ಮಂಗಳೂರು: ನದಿಗೆ ಹಾರಿ ಯುವಕ ಆತ್ಮಹತ್ಯೆ
ಮಂಗಳೂರು : ಯುವಕನೊಬ್ಬ ಮರವೂರು ಸೇತುವೆಯಿಂದ ಫಲ್ಲುಣಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತ ಯುವಕನನ್ನು ಆಕಾಶಭವನ ನಿವಾಸಿ ಹಿತೇಶ್ (21) ಎಂದು ಗುರುತಿಸಲಾಗಿದೆ.
ಹಿತೇಶ್ ಮೆಡಿಕಲ್ ಡಿಸ್ಟ್ರಿಬ್ಯೂಟರ್ ಆಗಿ ಕೆಲಸ ಮಾಡುತ್ತಿದ್ದ....
ದಸರಾ ಆನೆ ಬಲರಾಮನಿಗೆ ಗುಂಡೇಟು; ಜಮೀನು ಮಾಲೀಕ ಅರೆಸ್ಟ್
ಮೈಸೂರು: ಮೈಸೂರು ದಸರಾದಲ್ಲಿ 14 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಹೆಗ್ಗಳಿಕೆಗೆ ಪಾತ್ರವಾಗಿರುವ ಬಲರಾಮ ಆನೆಗೆ ಗುಂಡೇಟು ತಗುಲಿ ಗಾಯಗೊಂಡಿದೆ. ಇದೀಗ ಗುಂಡು ಹಾರಿಸಿದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಗುಂಡುಹಾರಿಸಿದ...
ಹನಿಮೂನ್ಗೆ ತೆರಳಿದ ದಂಪತಿ ಬಾಳಲ್ಲಿ ವಿಧಿಯಾಟ..! ಸ್ಟ್ರೆಚರ್ನಲ್ಲಿ ಬಂದು ಪತಿ ಶವ ಕಂಡು ಪತ್ನಿ...
ದಾವಣಗೆರೆ: ಹನಿಮೂನ್ಗೆ ತೆರಳಿದ್ದ ವೇಳೆ ನಡೆದ ದುರಂತದಲ್ಲಿ ಪತಿ ಸಾವನ್ನಪ್ಪಿದ್ದು , ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. 15 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ಜೋಡಿ 2 ದಿನ ಹನಿಮೂನ್ಗೆಂದು ಬೈಕ್ನಲ್ಲಿ ತೆರಳಿದ್ದ ವೇಳೆ...
ನೇಣುಬಿಗಿದುಕೊಂಡು ಬಿಎಸ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: ನಗರದ ಆಚಾರ್ಯ ಕಾಲೇಜಿನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು...
ಬೆಳ್ತಂಗಡಿ: ಮಣ್ಣಿನಡಿಯಲ್ಲಿ ಪುರಾತನ ಶಿವಲಿಂಗ ಪತ್ತೆ; ಅಷ್ಟಮಂಗಲ ಪ್ರಶ್ನೆಯಲ್ಲಿ ಶಿವನ ಸಾನಿಧ್ಯದ ಕುರುಹು
ಬೆಳ್ತಂಗಡಿ: ಉಜಿರೆ ಸಮೀಪದ ಪೆರ್ಲದಲ್ಲಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಕೆಲಸ ಕಾರ್ಯಗಳು ನಡೆಯುತ್ತಿದ್ದ ಸಂದರ್ಭ ಪುರಾತನ ಶಿವಲಿಂಗವೊಂದು ಪತ್ತೆಯಾದ ಘಟನೆ ನಡೆದಿದೆ.
ಗ್ರಾಮಸ್ಥರಿಂದ ಪುರಾತನ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ನವೀಕರಣಕ್ಕಾಗಿ ದೈವಜ್ಞರಿಂದ ಅಷ್ಟಮಂಗಲ ಪ್ರಶ್ನೆ...
ಬೆಳ್ತಂಗಡಿ: ಅಮಲು ಪದಾರ್ಥ ಸೇವಿಸಿ ಹಲ್ಲೆ ಮಾಡಿ ಪತ್ನಿಯ ಕಾಲು ಮುರಿದ ಭೂಪ
ಬೆಳ್ತಂಗಡಿ: ಅಮಲು ಪದಾರ್ಥ ಸೇವಿಸಿ ಹೆಂಡತಿಗೆ ಹಲ್ಲೆ ಮಾಡಿ ಕಾಲು ಮುರಿದ ಘಟನೆ ಬೆಳ್ತಂಗಡಿಯ ನಾವೂರಿನಲ್ಲಿ ನಡೆದಿದೆ. ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ಮದುವೆಯಾಗಿ ಕಳೆದ 10 ವರ್ಷಗಳಿಂದ ಗಂಡನ ಜತೆ ಸಂಸಾರ...
ಉಡುಪಿ: ಮಂಗಳಮುಖಿಯರ ಅನೈತಿಕ ದಂಧೆ ಬ್ರೇಕ್ ಹಾಕಲು ಫೀಲ್ಡ್ಗಿಳಿದ ಇಳಿದ ಎಸ್ಪಿ; ಇಬ್ಬರು ಪಿಂಪ್ಗಳು...
ಉಡುಪಿ: ಸಾರ್ವಜನಿಕ ದೂರಿನ ಮೇರೆಗೆ ನಗರದ ಸಿಟಿ ಬಸ್ ನಿಲ್ದಾಣದ ಬಳಿ ನಡೆಯುತ್ತಿದ್ದ ಮಂಗಳಮುಖಿಯರ ಅನೈತಿಕ ದಂಧೆ ತಡೆಯಲು ಸ್ವತಃ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚಿಂದ್ರ ಅವರೇ ಕಾರ್ಯಚರಣೆಗೆ ನಡೆಸಿ,...
ಮಣ್ಣಿನ ಗುಣ ಯೋಗ ನಡಿಗೆಯ ಪಾತ್ರಕ್ಕೆ ಪ್ರೇರಣೆ – ಮಲ್ಲಿಕಾ ಜೆ ರೈ ಪುತ್ತೂರು
ಮತ್ತ: ಪರತರಂ ನಾನ್ಯತ್ಕಿಂಚಿದಸ್ತಿ ಧನಂಜಯ |ಮಯಿ ಸರ್ವಮಿದಂ ಪ್ರೋತಮ್ಸೂತ್ರೇ ಮಣಿಗಣಾ ಇವ ||7-7||ಭಗವಂತನೇ ಸಮಸ್ತ ವಿಶ್ವದ ಪರಮ ಕಾರಣ ಮತ್ತು ಪರಮಾಧಾರನಾಗಿದ್ದಾನೆ. ಹಾಗಾಗಿ ಸ್ವಭಾವತಃ ಇದು ಭಗವಂತನ ಸ್ವರೂಪವಾಗಿದೆ ಮತ್ತು ಅವನಿಂದಲೇ ವ್ಯಾಪ್ತವಾಗಿದೆ....
ಬೆಳ್ತಂಗಡಿ: ಕೆಲವು ತಿಂಗಳುಗಳ ಹಿಂದೆ ಖರೀದಿಸಿದ ಲಾರಿ; ಚಲಿಸುತ್ತಿದ್ದಾಗಲೇ ಟ್ರಾಲಿ ಕುಸಿತ..!
ಬೆಳ್ತಂಗಡಿ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ 73ರ ರಸ್ತೆಯ ಮುಂಡಾಜೆ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಅಂಬಡ್ತ್ಯಾರು ಎಂಬಲ್ಲಿ ಗುರುವಾರ(ಡಿ.15) ಮಧ್ಯಾಹ್ನ ಚಲಿಸುತ್ತಿದ್ದ ಲಾರಿಯ ಟ್ರಾಲಿ ತುಂಡಾಗಿದ್ದು ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಗ್ಲಾಸ್ ವಸ್ತುಗಳನ್ನು...
















