Tag: vtv
ವಿಟ್ಲ: ಕರ್ಣಾಟಕ ಬ್ಯಾಂಕ್ನ ನೂತನ ಶಾಖೆ ವಿಟ್ಲದಲ್ಲಿ ಶುಭಾರಂಭ
ಕರ್ಣಾಟಕ ಬ್ಯಾಂಕ್ನ ನೂತನ ಶಾಖೆ ವಿಟ್ಲದಲ್ಲಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಶುಭಾರಂಭಗೊಂಡಿದೆ. ನಿಮ್ಮ ಕುಟುಂಬದ ಬ್ಯಾಂಕ್ ಭಾರತದಾದ್ಯಂತ ಎಂಬ ಧ್ಯೇಯ ವಾಕ್ಯದೊಂದಿಗೆ ಕಾರ್ಯನಿರ್ವಹಿಸುವ ಈ ಬ್ಯಾಂಕ್ನ 895ನೇ ಶಾಖೆ ಮತ್ತು ಮಿನಿ ಇ-ಲಾಬಿ ಉದ್ಘಾಟನೆ...
ಕುರ್ಕುರೆ ಪೊಟ್ಟಣದಲ್ಲಿ 500 ರೂ. ನೋಟು!
ರಾಯಚೂರು: ₹5 ಕುರುಕುರೆ ಪ್ಯಾಕೇಟ್ನಲ್ಲಿ ಗರಿಗರಿ ರೂ.500 ನೋಟು ಕಂಡು ಗ್ರಾಮಸ್ಥರು ಅಚ್ಚರಿಕೊಂಡಿರುವ ಘಟನೆ ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹೂನೂರಿನಲ್ಲಿ ನಡೆದಿದೆ.
ಹೂನೂರು ಗ್ರಾಮದಲ್ಲಿರುವ 4 ಕಿರಾಣಿ ಅಂಗಡಿಯ ಪೈಕಿ ಒಂದರಲ್ಲಿ ಕಳೆದ ಎರಡ್ಮೂರು...
ಪುತ್ತೂರು: ರಸ್ತೆ ದಾಟುತ್ತಿದ್ದ ಶಾಲಾ ವಿದ್ಯಾರ್ಥಿಗೆ ಕಾರು ಡಿಕ್ಕಿ
ಪುತ್ತೂರು: ಹಾರಾಡಿ ಶಾಲಾ ಬಳಿ ರಸ್ತೆ ದಾಟುತ್ತಿದ್ದ ಹಾರಾಡಿ ಶಾಲೆಯ ವಿದ್ಯಾರ್ಥಿನಿಗೆ ಕಾರು ಡಿಕ್ಕಿಯಾದ ಘಟನೆ ಡಿ.16 ರಂದು ನಡೆದಿದ್ದು, ಕಾರು ಶಾಸಕರಿಗೆ ಸೇರಿದ್ದು ಎನ್ನಲಾಗಿದೆ.
ಹಾರಾಡಿ ಶಾಲಾ ವಿದ್ಯಾರ್ಥಿ ಶಾಲೆಯ ಬಳಿ ರಸ್ತೆ...
ಕಾಸರಗೋಡು: ಸ್ನಾನಕ್ಕೆಂದು ನೀರಿಗಿಳಿದ ವೇಳೆ ಆಕಸ್ಮಿಕವಾಗಿ ಮುಳುಗಿ ವಿದ್ಯಾರ್ಥಿ ಸಾವು
ಕಾಸರಗೋಡು: ತಮಿಳುನಾಡಿನ ಏರ್ವಾಡಿ ದರ್ಗಾಕ್ಕೆ ಝಿಯಾರತ್ ಗೆ ತೆರಳಿದ್ದ ಪೈವಳಿಕೆಯ ವಿದ್ಯಾರ್ಥಿಯೋರ್ವ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಪೈವಳಿಕೆ ದೇವಕ್ಕಾನದ ಮುಹಮ್ಮದ್ ಹನೀಫ್ ಹಾಜಿ ರವರ ಪುತ್ರ ಅನ್ಸಾಫ್(18) ಮೃತಪಟ್ಟ ವಿದ್ಯಾರ್ಥಿ.
ಮಂಜೇಶ್ವರ...
ಬೈತಡ್ಕ: ಬ್ರೇಕ್ ವೈಫಲ್ಯದಿಂದಾಗಿ ಕಂಟೈನರ್ ಲಾರಿ ಪಲ್ಟಿ
ಬೈತಡ್ಕ: ಬ್ರೇಕ್ ವೈಫಲ್ಯದಿಂದಾಗಿ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ರಾತ್ರಿ ಸಂಭವಿಸಿದೆ.
ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿ ಬೈತಡ್ಕದ ತಿರುವಿನ ಇಳಿಜಾರಿನಲ್ಲಿ ಬ್ರೇಕ್ ವೈಫಲ್ಯದಿಂದ ರಸ್ತೆಯ ಎಡಭಾಗಕ್ಕೆ...
ಚಿಕ್ಕಮಗಳೂರು: ದತ್ತ ಪೀಠಕ್ಕೆ ಸಾಗುವ ದಾರಿಯಲ್ಲಿ ಚೂಪಾದ ಮೊಳೆಗಳನ್ನು ಚೆಲ್ಲಿದ ದುಷ್ಕರ್ಮಿಗಳ ಬಂಧನ
ಚಿಕ್ಕಮಗಳೂರು: ದತ್ತ ಜಯಂತಿ ಕಾರ್ಯಕ್ರಮದ ವೇಳೆ ದತ್ತಪೀಠಕ್ಕೆ ಸಾಗುವ ದಾರಿಯಲ್ಲಿ ಚೂಪಾದ ಮೊಳೆಗಳನ್ನು ಚೆಲ್ಲಿ ದೊಡ್ಡ ಮಟ್ಟದ ಕುಕೃತ್ಯಕ್ಕೆ ಮುಂದಾಗಿದ್ದ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಹಮದ್ ಶಹಬಾಸ್, ವಾಹೀದ್ ಹುಸೇನ್ ಬಂಧಿತ ಆರೋಪಿಗಳು....
ಪುತ್ತೂರು: ಅನಾರೋಗ್ಯದಿಂದ 9ನೇ ತರಗತಿ ವಿದ್ಯಾರ್ಥಿನಿ ಮೃತ್ಯು
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ ಅನಾರೊಗ್ಯದಿಂದಾಗಿ ನಿಧನರಾಗಿದ್ದಾರೆ.
ಕಾವು ನಿವಾಸಿ ಧರ್ಮಲಿಂಗಮ್ ತಾಯಿ ತಮಿಳ್ ಸೆಲ್ವಿ ಎಂಬವರ ಪುತ್ರಿ ಅನುಶ್ರೀ ನಿಧನರಾದವರು.
ಅನುಶ್ರೀ ಅವರಿಗೆ ಕಳೆದ...
ಪಡುಬಿದ್ರಿ: ಹೆಜ್ಜೇನು ದಾಳಿಗೆ ಹೆದರಿ ಸಮುದ್ರಕ್ಕೆ ಹಾರಿದ ವ್ಯಕ್ತಿ ಸಾವು; ಇಬ್ಬರು ಗಂಭೀರ
ಪಡುಬಿದ್ರಿ: ಹೆಚ್ಚೇನು ದಾಳಿಗೆ ಬೆದರಿದ ವ್ಯಕ್ತಿಯೊಬ್ಬರು ಸಮುದ್ರಕ್ಕೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ಪಡುಬಿದ್ರೆ ಬೀಚ್ನಲ್ಲಿ ನಡೆದಿದೆ.
ಮೃತರನ್ನು ಪಡುಬಿದ್ರಿ ಬೀಚ್ ನಿವಾಸಿ ವಾಸುದೇವ ಡಿ.ಸಾಲ್ಯಾನ್ (65) ಎಂದು ಗುರುತಿಸಲಾಗಿದೆ. ಹೆಚ್ಚೇನು ದಾಳಿಗೆ ಒಳಗಾಗಿದ್ದ...
ಬೆಳ್ತಂಗಡಿ: ಶೋಕಿ ಜೀವನಕ್ಕಾಗಿ ರೋಗಿಗಳ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಬಂಟ್ವಾಳ ಮೂಲದ ಯುವತಿಯ ಹೆಡೆಮುರಿ...
ಬೆಳ್ತಂಗಡಿ: ಆರು ತಿಂಗಳ ಹಿಂದೆ ರೋಗಿಗಳ ಸೋಗಿನಲ್ಲಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾ ಚಿನ್ನಾಭರಣ ಕದ್ದು ಸಿಲಿಕಾನ್ ಸಿಟಿ ಸೇರಿದ್ದ ಖರ್ತನಾಕ್ ಕಳ್ಳಿಯನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ ಚಿನ್ನಾಭರಣ ಸಹಿತ ಬಂಧಿಸಿದ್ದಾರೆ.
ಬೆಂಗಳೂರಿನ...
ಮಗನಿಂದ ದೂರ ಉಳಿದ ಪೋಷಕರು; ಮನನೊಂದ ಬಿಇ ವಿದ್ಯಾರ್ಥಿ ಆತ್ಮಹತ್ಯೆ
ಮನನೊಂದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದಿದೆ. ತಂದೆ-ತಾಯಿ ಬರಲಿಲ್ಲ ಎಂಬ ವಿಚಾರವೇ ಸಾವಿಗೆ ಮುಳುವಾಯಿತು ಎಂಬುವುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.
ಬನ್ನೇರುಘಟ್ಟ ಸಮೀಪದ ಎಎಂಸಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬನ ಶವ ಕತ್ತು...
















