Tag: vtv
ಭಟ್ಕಳ : ಅಪಘಾತ ಸಂಭವಿಸಿ ಯುವಕರಿಬ್ಬರು ದಾರುಣ ಅಂತ್ಯ
ಭಟ್ಕಳ: ಉತ್ತರ ಕನ್ನಡದ ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಯುವಕರು ದಾರುಣ ಅಂತ್ಯ ಕಂಡಿದ್ದಾರೆ.
ಭಟ್ಕಳ NH66ರ ಮೂಡ್ ಭಟ್ಕಳ ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು...
ಉಡುಪಿ: ಹಾಡಹಗಲೇ ಮನೆಗೆ ನುಗ್ಗಿ ಮಾರಣಾಂತಿಕ ಹಲ್ಲೆ – ಸ್ಥಿತಿ ಚಿಂತಾಜನಕ
ಮಣಿಪಾಲ: ಉಡುಪಿ ನಗರ ಸಭೆಯ ಮಾಜಿ ಅಧ್ಯಕ್ಷೆ ಶಾಂತಾ ನಾಯ್ಕ ಅವರ ಮನೆಗೆ ನುಗ್ಗಿದ ಯುವಕನೋರ್ವ ಅವರ ಪತಿಗೆ ಕಬ್ಬಿಣದ ವಸ್ತುವಿನಿಂದ ಇರಿದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಅಲೆವೂರು ಸಮೀಪದ ಮಂಚಿಯಲ್ಲಿ...
ದ.ಕ ಜಿಲ್ಲೆಯಲ್ಲಿ ಸಾಂಪ್ರಾದಾಯಿಕ ಮರಳುಗಾರಿಕೆಗೆ ಅನುಮತಿ; 202 ಮಂದಿಗೆ ಮರಳು ತೆಗೆಯಲು ಪರ್ಮಿಷನ್ –...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್ಝಡ್ ಪ್ರದೇಶದ ನದಿಗಳಿಂದ ಮರಳು ದಿಬ್ಬ ತೆರವುಗೊಳಿಸಲು ಮತ್ತೆ 54ಮಂದಿಗೆ ತಾತ್ಕಾಲಿಕ ಪರವಾನಿಗೆ ವಿತರಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು , ಇದರೊಂದಿಗೆ ಒಟ್ಟು ಮರಳು ತೆಗೆಯುವವರ ಸಂಖ್ಯೆ 202ಕ್ಕೆ...
ವಿಟ್ಲ: (ಡಿ. 18) ಗೌಡರ ಯಾನೆ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ದೇವರ...
ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ. 18 ರಂದು ಭೈರವೈಕ್ಯ ಪರಮಪೂಜ್ಯ ಜಗದ್ಗುರು...
ಸಂಪಾಜೆ: ಅಕ್ರಮ ಕಡವೆ ಬೇಟೆ; ಇಬ್ಬರು ಆರೋಪಿಗಳ ಬಂಧನ
ಸಂಪಾಜೆ : ದಬ್ಬಡ್ಕ ವಲಯದ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸುವ ಸಂದರ್ಭದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ದಬ್ಬಡ್ಕ ಗ್ರಾಮದ ನಿವಾಸಿಗಳಾದ ಕೃಷ್ಣಪ್ಪ ಮತ್ತು ಪುರುಷೋತ್ತಮ ಕೆ.ಎಸ್. ಎನ್ನಲಾಗಿದೆ.
ಮಡಿಕೇರಿ...
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘದ ನೂತನ ದರಪಟ್ಟಿ ಬಿಡುಗಡೆ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ 6 ವರ್ಷಗಳ ಹಿಂದೆ ವಿಟ್ಲದಲ್ಲಿ ಪಾರಂಭಗೊಂಡು ಈಗ ಜಿಲ್ಲಾದ್ಯಂತ ಮಂಗಳೂರು, ಬೆಳ್ತಂ ಗಡಿ, ಬಂಟ್ವಾಳ ಮತ್ತು ಮೂಡಬಿದಿರೆ ಹೀಗೆ 4 ಘಟಕಗಳನ್ನೊಳಗೊಂಡ...
ಉಡುಪಿ: ಹಿಮ್ಮುಖವಾಗಿ ಚಲಿಸಿ ಕಾರಿನ ಮೇಲೇರಿದ ಲಾರಿ
ಉಡುಪಿ: ಟ್ರ್ಯಾಕ್ ಚೇಂಜ್ ಮಾಡುವ ಭರದಲ್ಲಿ ಕಲ್ಲಿದ್ದಲು ಲೋಡ್ ಹೇರಿದ್ದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಹಿಂಬದಿಯಲ್ಲಿ ಟೋಲ್ ಕಟ್ಟಲು ಬರುತ್ತಿದ್ದ ಮಾರುತಿ ಝೆನ್ ಕಾರಿನ ಮೇಲೇರಿದ ಘಟನೆ ಉಡುಪಿ ಹೆಜಮಾಡಿ ಸಮೀಪದ...
ಮಂಗಳೂರು: ಮತಾಂತರಕ್ಕಾಗಿಯೇ ಹೊಸ ತಂಡ ಕಟ್ಟಿದೆಯಾ ಪಿಎಫ್ಐ..? ಎನ್ಐಎ ತನಿಖೆಯಲ್ಲಿ ಬಯಲಾಯ್ತು ಶಾಹೀನ್ ಗ್ಯಾಂಗ್ನ...
ಕರಾವಳಿಯಲ್ಲಿ ಬೀಡು ಬಿಟ್ಟಿರುವ ಎನ್ಐಎ ಪಡೆ ಇಲ್ಲಿ ನಡೆಯುವ ಆಗುಹೋಗುಗಳ ಬಗ್ಗೆ ಹದ್ದಿನ ಕಣ್ಣಿಟ್ಟಿದೆ. ಪಿಎಫ್ಐ ಚಟುವಟಿಕೆಗಳ ಮೇಲೆ ತನಿಖೆ ಕೈಗೊಂಡಿರುವ ಎನ್ಐಎಗೆ ಹೊಸ ಸ್ಪೋಟಕ ಮಾಹಿತಿ ತಿಳಿದುಬಂದಿದೆ ಎನ್ನಲಾಗಿದೆ.
ಮತಾಂತರ ನಿಷೇಧ ಕಾಯ್ದೆ...
ಮಂಗಳೂರು: ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ
ಮಂಗಳೂರು: ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ತಮ್ಮ...
ಪುತ್ತೂರು: (ಡಿ. 28 – 29) ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ
ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವವು ಡಿ. 28 ಮತ್ತು 29 ರಂದು ನಡೆಯಲಿದೆ.
ದಿನಾಂಕ 17-12-2022ನೇ ಶನಿವಾರದಿಂದ ದಿನಾಂಕ 14-01-2023ರವರೆಗೆ ಪ್ರತಿ ದಿನ ಬೆಳಿಗ್ಗೆ ಗಂಟೆ 5-00ಕ್ಕೆ ಶ್ರೀ ಸುಬ್ರಹ್ಮಣ್ಯ...
















