Tag: vtv
ಅಪಘಾತದಿಂದ ಕೃಷಿಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ...
ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡ ಕೃಷಿಕರೋರ್ವರ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡುವ ಮೂಲಕ ಜೀವ ಸಾರ್ಥಕತೆ ಮೆರೆದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಸಬ್ಬೇನಹಳ್ಳಿಯ ಕೃಷಿಕ ಧನ್ಯಕುಮಾರ್ (37)...
ಪುತ್ತೂರು: ರಾಷ್ಟ್ರಮಟ್ಟದ ವೈಟ್ಲಿಫ್ಟರ್ ಹೃದಯಾಘಾತಕ್ಕೆ ಬಲಿ
ಪುತ್ತೂರು: ರಾಷ್ಟ್ರಮಟ್ಟದಲ್ಲಿ ವೈಟ್ ಲಿಫ್ಟರ್ ಆಗಿ ಗುರುತಿಸಿಕೊಂಡಿದ್ದ ಆಳ್ವಾಸ್ ಕಾಲೇಜಿನ ಕೋಚ್, ಮೂಲತಃ ಪುತ್ತೂರಿನ ವ್ಯಕ್ತಿಯೋರ್ವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜೇಂದ್ರ ಪ್ರಸಾದ್ (39) ಹೃದಯಾಘಾತಕ್ಕೊಳಗಾದವರು.
ಮೂಲತಃ ಪುತ್ತೂರಿನ ಕೆಮ್ಮಿಂಜೆ ನಿವಾಸಿಯಾಗಿದ್ದ ಇವರು ಪುತ್ತೂರು ಫಿಲೋಮಿನಾ...
ಗುಜರಾತ್ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರ
ಗಾಂಧಿನಗರ: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಚಂಡ ದಿಗ್ವಿಜಯ ಸಾಧಿಸಿತ್ತು. ಗುಜರಾತ್ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಭೂಪೇಂದ್ರ ಪಟೇಲ್ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ...
ಉಡುಪಿ: ಟೈಮಿಂಗ್ ವಿಚಾರದಲ್ಲಿ ರೋಡ್ನಲ್ಲೇ ಕಿತ್ತಾಡಿಕೊಂಡ ಖಾಸಗಿ ಬಸ್ ನಿರ್ವಾಹಕರು; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...
ಉಡುಪಿ: ಇತ್ತೀಚಿಗೆ ಖಾಸಗಿ ಬಸ್ಗಳ ನಡುವೆ ಪೈಪೋಟಿ ಹೆಚ್ಚಾಗಿದ್ದು, ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು , ಘಟನೆಯ ವಿಡಿಯೋ ಸಾಮಾಜಿಕ...
ಪುತ್ತೂರು: 30ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳದ ಕರೆ ಮುಹೂರ್ತಕ್ಕೆ ಚಾಲನೆ
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ದೇವರ ಎದುರಿನ ದೇವರಮಾರು ಕಂಬಳಗದ್ದೆಯಲ್ಲಿ ಜನವರಿ 28ರಂದು ನಡೆಯಲಿರುವ 30ನೇ ವರ್ಷದ ಕಂಬಳದ ಕರೆ ಮುಹೂರ್ತಕ್ಕೆ ಡಿ.12ರಂದು ಚಾಲನೆ ನೀಡಲಾಯಿತು.
ಮೊದಲಿಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ , ನಂತರ...
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ
ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ದೋಣಿ ಮುಳುಗಡೆಯಾದ ಘಟನೆ ಉಡುಪಿಯ ಉಚ್ಚಿಲದಲ್ಲಿ ನಡೆದಿದೆ.
ದೋಣಿ ಸಂಪೂರ್ಣ ಹಾನಿಗೀಡಾಗಿದೆ. ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ...
ಅಮೇರಿಕಾದಲ್ಲಿ ರೈಲು ಡಿಕ್ಕಿಯಾಗಿ ಪುತ್ತೂರಿನ ಯುವಕ ಮೃತ್ಯು
ಪುತ್ತೂರು: ಅಮೇರಿಕದ ಐಯೋವಾದಲ್ಲಿ ರೈಲು ಅಪಘಾತಕ್ಕೀಡಾಗಿ ಪುತ್ತೂರು ಬನ್ನೂರು ನಿವಾಸಿ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ.
ಬನ್ನೂರು ನಿವಾಸಿ ಮೈಸೂರಿನಲ್ಲಿ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ ಅನಂತಕೃಷ್ಣ ರಾವ್ ಎಂಬವರ ಪುತ್ರ ಟಿ.ಎ...
ಮಧ್ಯರಾತ್ರಿ ಪ್ರೇಯಸಿಯ ಭೇಟಿಗೆ ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಯುವಕ
ಬಿಹಾರ: ಯುವಕನೋರ್ವ ಮಧ್ಯರಾತ್ರಿ ಪ್ರೇಯಸಿಯ ಮನೆಗೆ ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಛಾಪ್ರಾ ಜಿಲ್ಲೆಯಲ್ಲಿ ನಡೆದಿದೆ.
ಯುವಕ ಮಧ್ಯರಾತ್ರಿ ಪ್ರೇಯಸಿಯ ಮನೆಗೆ ಹೋಗಿ ಆಕೆಯ ಜೊತೆ ಏಕಾಂತದಲ್ಲಿ ಮಾತನಾಡುತ್ತಿದ್ದ. ಈ ವೇಳೆ ಆಕೆಯ...
ವಿಟ್ಲ: ಶ್ರೀಗಾಣ ಎಂಟರ್ಪ್ರೈಸಸ್ ಉದ್ಘಾಟನಾ ಸಮಾರಂಭ, ಗಾಣದ ತೆಂಗಿನ ಎಣ್ಣೆ ಮತ್ತು ಎಳ್ಳೆಣ್ಣೆ ಉತ್ಪನ್ನಗಳ...
ವಿಟ್ಲ: ಶ್ರೀಗಾಣ ಎಂಟರ್ಪ್ರೈಸಸ್ ಇದರ ಉದ್ಘಾಟನಾ ಸಮಾರಂಭ ಹಾಗೂ ಗಾಣದ ತೆಂಗಿನ ಎಣ್ಣೆ ಮತ್ತು ಎಳ್ಳೆಣ್ಣೆ ಉತ್ಪನ್ನಗಳ ಲೋಕಾರ್ಪಣಾ ಸಮಾರಂಭ ಕನ್ಯಾನ ಕರೋಪಾಡಿ ನೆಲ್ಲಿಕಟ್ಟೆ ಬಸ್ಸು ನಿಲ್ದಾಣ ಬಳಿ ಶುಭಾರಂಭಗೊಂಡಿತು.
ಒಡಿಯೂರು ಶ್ರೀ ಗುರುದೇವದತ್ತ...
ರಾತ್ರಿ ಬರ್ತ್ಡೇ ಪಾರ್ಟಿ ಮುಗಿಸಿ ಬರ್ತಿದ್ದ ದಂಪತಿ ತಡೆದು ಹಣ ವಸೂಲಿ: ಇಬ್ಬರು ಹೊಯ್ಸಳ...
ಬೆಂಗಳೂರು: ರಾತ್ರಿ 11 ಗಂಟೆ ನಂತರ ರಸ್ತೆಯಲ್ಲಿ ಸುತ್ತಾಡಿದ್ದ ದಂಪತಿಗಳಾದ ಬೆಂಗಳೂರು ನಿವಾಸಿ ಕಾರ್ತಿಕ್ ಪಾತ್ರಿ ಮತ್ತು ಅವರ ಪತ್ನಿಗೆ ಹೊಯ್ಸಳ ಪೊಲೀಸರು ದಂಡ ಹಾಕಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿ ಕಾರ್ತಿಕ್ ಅವರು...
















