Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಬಂಟ್ವಾಳ: ರಿಕ್ಷಾಕ್ಕೆ ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿ; ಕಾರು ಸಹಿತ ಆರೋಪಿಯನ್ನು ವಶಕ್ಕೆ...

ಬಂಟ್ವಾಳ: ರಿಕ್ಷಾವೊಂದಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಮೆಲ್ಕಾರ್ ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮೊಹಮ್ಮದ್ ಶೇಕ್ ಫೈಝಿಲ್ ಎಂಬಾತ ಆರೋಪಿಯಾಗಿದ್ದು, ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯ ವಿವರ: ಡಿ.5 ರಂದು ಬೆಳಿಗ್ಗೆ 8...

ಮಂಗಳೂರು: ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಮುಸ್ಲಿಂ ಯುವಕರ ಮೇಲೆ ಹಲ್ಲೆಗೈದ ಆರೋಪ; ಬಜರಂಗದಳದ ನಾಲ್ವರು ಕಾರ್ಯಕರ್ತರು...

ಕಡಲನಗರಿ ಮಂಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರು ನೈತಿಕ ಪೊಲೀಸ್ ಗಿರಿ ನಡೆಸಿದ ಆರೋಪದಡಿ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿಬಿನ್, ಗಣೇಶ್, ಪ್ರಕಾಶ್, ಚೇತನ್ ಎನ್ನಲಾಗಿದೆ. ಸುಲ್ತಾನ್ ಜ್ಯುವೆಲ್ಲರಿಯಲ್ಲಿ ಕೆಲಸಕ್ಕಿದ್ದ ಹಿಂದೂ ಯುವತಿಯ...

ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ

ವಿಟ್ಲ: ಚಂದಳಿಕೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಂಭ್ರಮ ಕಾರ್ಯಕ್ರಮವು ಶನಿವಾರ ನಡೆಯಿತು. ಎಸ್ಎಲ್‌ವಿ ಬುಕ್ ಕಂಪೆನಿಯ ದಿವಾಕರ ದಾಸ್ ನೇರ್ಲಾಜೆ ಮಾತನಾಡಿ ಹಿರಿಯ ಶಿಕ್ಷಕರು ಭದ್ರ ಅಡಿಪಾಯ ಇಟ್ಟು ಕೊಟ್ಟ ಕಾರಣದಿಂದ...

ಕರ್ನಾಟಕ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ 2022 – “ಧರ್ಮ ದೈವ” ಕಿರು ಚಿತ್ರಕ್ಕೆ ಉತ್ತಮ ನಿರ್ದೇಶನ...

ದೈವವನ್ನು ತೋರಿಸದೆ ದೈವದ ಶಕ್ತಿಯನ್ನು ತೋರಿಸಿ ತುಳುನಾಡಿನ ಜನರಿಂದ ಪ್ರಶಂಸೆ ಪಡೆದಿದ್ದ ಧರ್ಮ ದೈವ ಭಾಗ -2ಕ್ಕೆ ಅತ್ಯುತ್ತಮ ನಿರ್ದೇಶನ ಪ್ರಶಸ್ತಿಯನ್ನು ನಿತಿನ್ ರೈ ಕುಕ್ಕುವಳ್ಳಿ ಪಡೆದುಕೊಂಡಿದ್ದಾರೆ. ದೇಶ ವಿದೇಶದ ಸುಮಾರು 186 ಚಿತ್ರಗಳು...

ಮಂಗಳೂರು: ತಡರಾತ್ರಿ ಮುಸ್ಲಿಂ ಯುವಕರ ಜೊತೆ ಹಿಂದೂ ಯುವತಿಯರ ಸುತ್ತಾಟ; ಹಿಂದೂ ಕಾರ್ಯಕರ್ತರು ಹಲ್ಲೆಗೈದಿರುವುದಾಗಿ...

ಮಂಗಳೂರು: ನಗರದಲ್ಲಿ ಸಂಶಯಾಸ್ಪದವಾಗಿ ಸುತ್ತಾಟ ನಡೆಸುತ್ತಿದ್ದ ಜೋಡಿಯ ಮೇಲೆ ಬಜರಂಗದಳದ ಕಾರ್ಯಕರ್ತರು ಹಲ್ಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಮೂಲಕ ನೈತಿಕ ಗಿರಿ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ, ಮಂಗಳೂರಿನ ಕೊಟ್ಟಾರದಲ್ಲಿ ತಡರಾತ್ರಿ ಮುಸ್ಲಿಂ...

ವಿಟ್ಲ: (ಡಿ.11) ಶ್ರೀ ಕ್ಷೇತ್ರ ಕಟ್ಟತ್ತಿಲ ಶ್ರೀ ಮಹಾಮ್ಮಾಯಿ ದೇವಿಯ ದೇವಸ್ಥಾನದ ಜೀರ್ಣೋದ್ಧಾರ ಹಾಗೂ...

ವಿಟ್ಲ: ಕೊಳ್ನಾಡು ಗ್ರಾಮದ ಸಾಲೆತ್ತೂರು ಶ್ರೀ ಕ್ಷೇತ್ರ ಕಟ್ಟತ್ತಿಲ ಶ್ರೀ ಮಹಾಮ್ಮಾಯಿ ದೇವಿಯ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ "ನಮ್ಮ ನಡಿಗೆ.. ಅಮ್ಮನವರ ಕಡೆಗೆ" ಬೃಹತ್‌ ವಾಹನ ಜಾಥಾವು ಶ್ರೀ ರಾಜಶೇಖರಾನಂದ...

ಬಲವಂತದ ಮತಾಂತರ ಪ್ರಕರಣ, ಮೂವರ ವಿರುದ್ಧ ದಾಖಲಾಯ್ತು ಎಫ್‌ಐಆರ್

ರಾಜ್ಯದಲ್ಲಿ ಬಡಕುಟುಂಬಗಳನ್ನೇ ಟಾರ್ಗೆಟ್ ಮಾಡಿ ಅನ್ಯ ಮತಕ್ಕೆ ಬಲವಂತದ ಮತಾಂತರ ಪದೇ ಪದೇ ಬೆಳಕಿಗೆ ಬರುತ್ತಿದೆ. ಈಗ ಮತ್ತೊಂದು ಆರೋಪ ಕೇಳಿಬಂದಿದ್ದು ಚರ್ಚ್‌ನ ಪಾಸ್ಟರ್‍ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೊಪ್ಪಳ್ಳದಲ್ಲಿ ಬಲವಂತವಾಗಿ...

ಮ್ಯಾಂಡಸ್ ಚಂಡಮಾರುತದ ಎಫೆಕ್ಟ್‌; ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ...

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 2...

ಕಾರು-ಲಾರಿ ನಡುವೆ ಭೀಕರ ಅಪಘಾತ; ಮೂವರು ಯುವಕರು ಮೃತ್ಯು

ಶಿವಮೊಗ್ಗ: ನಗರದ ಹೊರವಲಯದ ಕಲ್ಲಾಪುರ ಗ್ರಾಮದಲ್ಲಿ ಬೆಳ್ಳಂಬೆಳಿಗ್ಗೆ ಕಾರು- ಲಾರಿ ನಡುವೆ ಭೀಕರ ಅಪಘಾತ ನಡೆದಿದ್ದು, ಮೂವರು ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಶಿವಮೊಗ್ಗ ಹೊರವಲಯದ ಅಬ್ಬಲಗೆರೆ ಸಮೀಪದ ಕಲ್ಲಾಪುರ ಗ್ರಾಮದಲ್ಲಿ...

ಗ್ಯಾಸ್ ಸೋರಿಕೆ ನಾಲ್ಕು ಗುಡಿಸಲು ಭಸ್ಮ

ವಿಜಯಪುರ: ಗುಡಿಸಲಿನಲ್ಲಿದ್ದ ಗ್ಯಾಸ್ ಆಕಸ್ಮಿಕವಾಗಿ ಸೋರಿಕೆಯಾಗಿ ನಾಲ್ಕು ಗುಡಿಸಲು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇ ಬಿಹಾಳ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಬಳಿ ನಡೆದಿದೆ. ನಾಗೇಶ ರೆಡ್ಡಿ ಅವರಿಗೆ ಸೇರಿದ ಗುಡಿಸಲು ಸೇರಿದಂತೆ ಮೂರು...
error: Content is protected !!