Monday, November 2, 2026
spot_imgspot_img
spot_imgspot_img
Home Tags Vtv

Tag: vtv

ಬೆಳ್ತಂಗಡಿ: ಹಣಕಾಸು ವಿಚಾರದಲ್ಲಿ ವ್ಯಕ್ತಿಗೆ ಹಲ್ಲೆ ; ಪ್ರಕರಣ ದಾಖಲು

ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದಲ್ಲಿ ವ್ಯಕ್ತಿಯೋರ್ವರಿಗೆ ಹಣಕಾಸು ವಿಚಾರಕ್ಕೆ ತಕರಾರು ತೆಗೆದು, ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ ಘಟನೆ ನಡೆದಿದೆ. ಕೊಕ್ಕಡ ಗ್ರಾಮದ ಅಕ್ಷಯ್‌ (31) ಎಂಬವರು ನೀಡಿದ ದೂರಿನಂತೆ, ಅಕ್ಷಯ್‌ ಅವರು...

ಪಿ.ಎಂ ಶ್ರೀ ಸರಕಾರಿ ಪ್ರೌಢಶಾಲೆ(RMSA) ವಿಟ್ಲ- ಪ್ರಯೋಗಾಲಯ, ಗ್ರಂಥಾಲಯ ಮತ್ತು ಕಾರ್ಯಾಗಾರ ಕಟ್ಟಡದ ಶಂಕುಸ್ಥಾಪನೆ

ವಿಟ್ಲ: ಪಿ ಎಂ ಶ್ರೀ ಸರಕಾರಿ ಪ್ರೌಢಶಾಲೆ (RMSA) ವಿಟ್ಲ ಇಲ್ಲಿಗೆ ಸುಮಾರು 60 ಲಕ್ಷ ರೂಪಾಯಿ ಪಿ ಎಂ ಶ್ರೀ ಅನುದಾನದಲ್ಲಿ ಮಂಜೂರು ಆಗಿರುವ ಪ್ರಯೋಗಾಲಯ, ಗ್ರಂಥಾಲಯ ಮತ್ತು ಕಾರ್ಯಾಗಾರ ಕಟ್ಟಡದ...

ಶ್ರೀ ಮಹಾಮಾಯಿ ಅಮ್ಮನವರ ಕ್ಷೇತ್ರ ಮೇಗಿನಪೇಟೆ ವಿಟ್ಲ- ಕಾಲಾವಧಿ ಮಾರಿಪೂಜೆ

ವಿಟ್ಲ: ಶ್ರೀ ಮಹಾಮಾಯಿ ಅಮ್ಮನವರ ಕ್ಷೇತ್ರ ಮೇಗಿನಪೇಟೆ ಇಲ್ಲಿ ವರ್ಷಂಪ್ರತಿಯಂತೆ ನಡೆಯುವ ಕಾಲಾವಧಿ ಮಾರಿ ಪೂಜೆ ಮತ್ತು ಸ-ಪರಿವಾರ ದೈವಗಳ ತಂಬಿಲ ಸೇವೆಯು ಇಂದು ಎ.02 ರಂದು ಬೆಳಿಗ್ಗೆ ಗಣಪತಿ ಹೋಮದೊಂದಿಗೆ ಪ್ರಾರಂಭಗೊಂಡು...

ಬೆಂಗಳೂರು: ಬಕೆಟ್‌ಗೆ ಬಿದ್ದು ಮಗು ಮೃತ್ಯು – ಆಘಾತಕ್ಕೊಳಗಾಗಿ ತಾಯಿ ಆತ್ಮಹತ್ಯೆ!

ಬೆಂಗಳೂರು: ಒಣಹಾಕಿದ್ದ ಬಟ್ಟೆ ತರಲು ಹೋಗಿದ್ದ ವೇಳೆ ನೀರಿನ ಬಕೆಟ್‌ನಲ್ಲಿ ಮುಳುಗಿ ಮಗು ಸಾವನ್ನಪ್ಪಿದ್ದನ್ನು ಕಂಡ ತಾಯಿ ಆಘಾತಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಚಂದ್ರಾಲೇಔಟ್ ಠಾಣೆಯ ಭೈರವೇಶ್ವರ ನಗರದಲ್ಲಿ ನಡೆದಿದೆ. ಅಗಸ್ತ್ಯ ಮೃತ...

ನವ ಮಂಗಳೂರು ಬಂದರು ಮೇಲ್ದರ್ಜೆಗೇರಿಸಲು 438.29 ಕೋಟಿ ರೂ. ಅನುಮೋದನೆ

ಮಂಗಳೂರು: ನವ ಮಂಗಳೂರು ಬಂದರಿನ ಮೂಲಸೌಕರ್ಯಗಳು ಮೇಲ್ದರ್ಜೆಗೇರಿಸಲು ಕೇಂದ್ರ ಬಂದರು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯವು 438.29 ಕೋಟಿ ರೂ. ವೆಚ್ಚದ ಯೋಜನೆಗೆ ಅನುಮೋದನೆ ನೀಡಿದೆ. ಈ ಯೋಜನೆಯಿಂದ ಬಂದರಿನ ಬರ್ತ್‌ ನಂ.9ರಲ್ಲಿ ಕೈಗೆತ್ತಿಕೊಳ್ಳಲಿರುವ...

ಐತಿಹಾಸಿಕ ಆರ್ಟೆಮಿಸ್-II ಮಿಷನ್‌ ಯಶಸ್ವಿ ಉಡಾವಣೆ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್- II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೆರಿಕದ ಕಾಲಮಾನ ಬುಧವಾರ ಸಂಜೆ 6:35(ಭಾರತೀಯ ಕಾಲಮಾನ ಗುರುವಾರ ಬೆಳಗ್ಗೆ4:05) ಕೆನಡಿ ಬಾಹ್ಯಾಕಾಶ...

ಶಿವಮೊಗ್ಗ: ಶಾಲಾ ಬಸ್‌ನಡಿಗೆ ಬಿದ್ದು ಮಗು ಸಾವು!

ಶಿವಮೊಗ್ಗ : ಶಾಲೆಯಿಂದ ಬರುತ್ತಿದ್ದ ಅಣ್ಣನನ್ನು ಬರಮಾಡಿಕೊಳ್ಳಲು ಹೋದ ಒಂದುವರೆ ವರ್ಷದ ಪುಟ್ಟ ಮಗು ಅದೇ ಶಾಲಾ ಬಸ್‌ಗೆ ಬಲಿಯಾದ ಘಟನೆ ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ನಡೆದಿದೆ. ಗೋಪಾಲಗೌಡ ಬಡಾವಣೆಯ ನಿವಾಸಿ, ಮಂಜುನಾಥ್...

ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ-ಇಂದಿನ ಕಾರ್ಯಕ್ರಮ

ಏಪ್ರಿಲ್ 2 ಗುರುವಾರ ಬೆಳಿಗ್ಗೆ 7 ಗಂಟೆಯಿಂದ ಬೆಳಗ್ಗಿನ ಪೂಜೆ, ಗಣಪತಿ ಹೋಮ, ಅಂಕುರಪೂಜೆ, ಮಧ್ಯಾಹ್ನ ಪೂಜೆ, ಸಂಹಾರ ತತ್ವಹೋಮ, ಸಂಹಾರ ತತ್ವ ಕಲಶ, ಶಯ್ಯಾ ಮಂಟಪದಲ್ಲಿ ಕುಂಭೇಶ ಕರ್ಕರಿ ಕಲಶ ಪೂಜೆ,...

ಕೊಪ್ಪಳ: ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಪಿಎಸ್‌ಐ ಅಮಾನತು

ಕೊಪ್ಪಳ: ಆಡಳಿತಾತ್ಮಕ ವಿಚಾರದಲ್ಲಿ ಸರಿಯಾಗಿ ಕೆಲಸ ನಿರ್ವಹಣೆ ಮಾಡದ್ದಕ್ಕೆ ಮುನಿರಾಬಾದ್ ಪಿಎಸ್‌ಐ ಸುನೀಲ್ ಅವರನ್ನು ಅಮಾನತು ಮಾಡಲಾಗಿದೆ. ಎಸ್ಪಿ ರಾಮ್ ಅರಸಿದ್ಧಿ ಅವರು ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಅವರನ್ನು ಅಮಾನತು ಮಾಡಿ,...

ಕ್ಷಮಿಸಿ, ನಾ ಮಾಡೋದೆಲ್ಲಾ ತಮಾಷೆಗಾಗಿ…

ನಗು ಬದುಕಿನ ಸಂಜೀವಿನಿ. ಅದು ಎಲ್ಲ ದುಃಖವನ್ನು ಮರೆಸುವ ಶಕ್ತಿಯನ್ನು ಹೊಂದಿದೆ. ನಗುವಿನಿಂದ ಒತ್ತಡ ಕಡಿಮೆಯಾಗುತ್ತದೆ. ಆದರೆ ಇಂದಿನ ಒತ್ತಡದ ಜೀವನದಲ್ಲಿ ನಗುವಿಗೂ ಸಮಯವಿಲ್ಲ ಎನ್ನುವಂತಾಗಿದೆ. ಹಾಗಾಗಿ ಅದೆಷ್ಟೋ ಜನ ಲಾಫಿಂಗ್ ಕ್ಲಬ್ಬಿಗೆ...
error: Content is protected !!