Tag: vtv
ತೋಟದಲ್ಲಿ ಮೇಯುತ್ತಿದ್ದ ಹಸುಗಳಿಗೆ ಗುಂಡಿಕ್ಕಿ ಕೊಲೆಗೈದ ಎಸ್ಟೇಟ್ ಮಾಲೀಕ
ತನ್ನ ಜಾಗದಲ್ಲಿ ಹಸು ಮೇಯುತ್ತಿದೆ ಎಂಬ ಕಾರಣಕ್ಕೆ ಎಸ್ಟೇಟ್ ಮಾಲೀಕ ಸುಗಳನ್ನು ಗುಂಡಿಟ್ಟು ಕೊಂದ ಘಟನೆ ನಡೆದಿದೆ. ಮಡಿಕೇರಿಯ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂರು ಹಸುಗಳು ಹುಲ್ಲು...
ಗಡಿ ವಿವಾದದ ಹಿನ್ನಲೆ; ಕರ್ನಾಟಕಕ್ಕೆ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಳಿಸಿದ ಮಹಾರಾಷ್ಟ್ರ
ಮುಂಬೈ: ಗಡಿ ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಬೆನ್ನಲ್ಲೇ ಪೊಲೀಸರ ಸಲಹೆ ಮೇರೆಗೆ ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆಯು(ಎಂಎಸ್ಆರ್ಟಿಸಿ) ಕರ್ನಾಟಕಕ್ಕೆ ಬಸ್ ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಿಟಿಐ ಜೊತೆ ಮಾತನಾಡಿದ...
ಕೈಬರಹ ಚೆನ್ನಾಗಿಲ್ಲ ಎಂಬ ಕಾರಣಕ್ಕೆ 6 ವರ್ಷದ ಬಾಲಕನನ್ನು ಥಳಿಸಿದ ಶಿಕ್ಷಕಿ; ಕೇಸು ದಾಖಲು
ಆರು ವರ್ಷದ ವಿದ್ಯಾರ್ಥಿಯೊಬ್ಬನ ಕೈಬರಹ ಚೆನ್ನಾಗಿ ಇಲ್ಲ ಎನ್ನುವ ಕಾರಣಕ್ಕೆ ಶಿಕ್ಷಕಿಯೊಬ್ಬಳು ಆತನನ್ನು ಥಳಿಸಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಈ ಆರೋಪದ ಮೇಲೆ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ವನವಾಡಿ ಪೊಲೀಸ್...
ಪ್ರಿಯಕರನ ಹೆಂಡತಿ ಮತ್ತು ಎರಡೂವರೆ ವರ್ಷದ ಮಗುವಿಗೆ ಆ್ಯಸಿಡ್ ಎರಚಿದ ಪ್ರಿಯತಮೆ
ಆತನಿಗೆ ಮದುವೆಯಾಗಿ ಮಗ ಇದ್ದ. ಆದರೆ ಆತನಿಗೆ ಮತ್ತೊಂದು ಸಂಬಂಧ ಇತ್ತು. ಈ ವಿಷಯ ತಿಳಿದಿದ್ದ ಪತ್ನಿ ಮತ್ತು ಗಂಡನ ಪ್ರೇಯಸಿ ನಡುವೆ ಆಗಾಗ ಜಗಳ ಏರ್ಪಡುತ್ತಿತ್ತು. ಇದರಿಂದ ರೊಚ್ಚಿಗೆದ್ದ ಪ್ರಿಯತಮೆ ಆ್ಯಸಿಡ್...
ಮಂಗಳೂರು: ಕುಡುಕನಿಗೆ ಸಿಕ್ತು ಕಂತೆ ಕಂತೆ ನೋಟ್ಗಳ ಬ್ಯಾಗ್…!
ಮಂಗಳೂರು: ಮದ್ಯವಸ್ಯನಿಯಾಗಿರುವ ಶಿವರಾಜ ಎಂಬುವರಿಗೆ ನವೆಂಬರ್ 27ರಂದು ನಗರದ ಪಂಪ್ವೆಲ್ ಬಾರ್ ಬಳಿ ಕಂತೆ ಕಂತೆ ಹಣ ಇರುವ ಬ್ಯಾಗ್ ಸಿಕ್ಕಿದೆ. ಬಾಕ್ಸ್ನಲ್ಲಿ 500, 2,000 ರೂ. ಮುಖಬೆಲೆಯ ಗರಿ...
ದತ್ತಪೀಠಕ್ಕೆ ಬರುವ ಭಕ್ತಾದಿಗಳ ಪ್ರಯಾಣಕ್ಕೆ ಅಡ್ಡಿಪಡಿಸುವ ಹುನ್ನಾರ; ಭಕ್ತರಿಂದ ಆಕ್ರೋಶ
ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನಲೆಯಲ್ಲಿ ದತ್ತಪೀಠಕ್ಕೆ ಭಕ್ತರು ಸಾಲು ಸಾಲಾಗಿ ಆಗಮಿಸುತ್ತಿದ್ದು, ಭಕ್ತಾದಿಗಳ ಪ್ರಯಾಣಕ್ಕೆ ಕಿಡಿಗೇಡಿಗಳು ಅಡ್ಡಿಪಡಿಸುವ ಹುನ್ನಾರ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆ ರಸ್ತೆ ಉದ್ದಕ್ಕೂ ಮೊಳೆಗಳನ್ನು...
ಪುತ್ತೂರು: ಬಾವಿಗೆ ಬಿದ್ದು ಯುವಕ ಮೃತ್ಯು
ಪುತ್ತೂರು: ಯುವಕನೋರ್ವ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸರ್ವೆ ಗ್ರಾಮದ ಬೊಟ್ಯಾಡಿ ಎಂಬಲ್ಲಿ ನಡೆದಿದೆ.
ಸರ್ವೆ ಗ್ರಾಮದ ಕಡ್ಯ ನಿವಾಸಿ ಬಾಬಣ್ಣ ಗೌಡರ ಪುತ್ರ ಕುಶಾಲಪ್ಪ ಗೌಡ (39.ವ) ಮೃತ ಯುವಕ.
ಕುಶಾಲಪ್ಪ ಗೌಡ ಅವರು...
ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ನೆರೆಮನೆಯ ವ್ಯಕ್ತಿ
ನೆರೆಮನೆಯ ವ್ಯಕ್ತಿಯೊಂದಿಗೆ ಮಾತಿನ ಚಕಮಕಿ ನಡೆದು ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಂದ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ತ್ರಿಶೂರ್ನ ಎರುಮಾಪೇಟಿ ಕೈಪ್ರಾ ನಿವಾಸಿ ಮನೋಜ್ ಎನ್ನಲಾಗಿದೆ. ಥಾಲಿಯಲ್ಲಿ ಈ ಘಟನೆ...
ಏಕಾಏಕಿ ಭೀಕರ ಭೂಕುಸಿತ..! ಬಸ್ಸು ಮಣ್ಣಿನಡಿಯಲ್ಲಿ ಹೂತು 33 ಮಂದಿ ಮೃತ್ಯು
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ 33 ಮಂದಿ ದಾರುಣವಾಗಿ ಅಸುನೀಗಿದ ಘಟನೆ ನಡೆದಿದೆ. ಕೊಲಂಬಿಯಾದ ವಾಯುವ್ಯ ಪ್ರದೇಶದಲ್ಲಿ ಈ ಅವಘಡ ಸಂಭವಿಸಿದೆ.
ಕೊಲಂಬಿಯಾದ ರಾಜಧಾನಿ ಬೊಗೋಟಾದಿಂದ ಸುಮಾರು 230...
ಸುರತ್ಕಲ್ : ಮಗುವಿನ ಅಪಹರಣಕ್ಕೆ ಯತ್ನ; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸುರತ್ಕಲ್: ಚೊಕ್ಕಬೆಟ್ಟು ಎಂಬಲ್ಲಿ ಮನೆಯ ಮುಂದೆ ನಿಂತಿದ್ದ ಮಗುವನ್ನು ಅಪಹರಿಸಲು ಯತ್ನಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸುರತ್ಕಲ್ನಾದ್ಯಂತ ಸೋಮವಾರ ರಾತ್ರಿ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಚೊಕ್ಕಬೆಟ್ಟು ಮಸೀದಿಯ ಪಕ್ಕದ ಮನೆಯ ಮುಂದೆ ಮಗು...
















