Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಮಂಗಳೂರು: ವಿದ್ಯಾರ್ಥಿ ಪರಿಷತ್‌ನ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ , ಹೊರದಬ್ಬಿದ ಪ್ರಾಂಶುಪಾಲರು

ಮಂಗಳೂರು: ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್‌ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿ ಕಾಲೇಜಿನಲ್ಲಿ ನಡೆದಿದೆ. ಪ್ರಾಂಶುಪಾಲರ ನಡೆಯಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು ಮುಂಭಾಗ...

ಯುವ ವಕೀಲನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ; ಪುಂಜಾಲಕಟ್ಟೆ ಠಾಣಾಧಿಕಾರಿ ಅಮಾನತು ಮಾಡುವಂತೆ ದ.ಕ.ಜಿಲ್ಲಾ...

ಬಂಟ್ವಾಳ: ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಲೀಗಲ್ ಫೋರಂ ಹಾಗೂ ಜಿಲ್ಲೆಯ ನ್ಯಾಯವಾದಿಗಳು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ...

ಪುತ್ತೂರು: ಮತದಾರರ ಗುರುತಿನ ಚೀಟಿ ಅನಧಿಕೃತವಾಗಿ‌ ವಿತರಣೆ ಆರೋಪ; ಜನಸೇವಾ ಕೇಂದ್ರಕ್ಕೆ ಬೀಗ ಜಡಿದ...

ಪುತ್ತೂರು: ಮತದಾರರ ಗುರುತಿನ ಚೀಟಿಯನ್ನು ಅನಧಿಕೃತವಾಗಿ‌ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ನಡೆದಿದೆ. ಪುತ್ತೂರಿನ...

ಹಿಜಾಬ್ ಧರಿಸದೇ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ಸ್ವರ್ಧಿಯ ಮನೆ ಧ್ವಂಸಗೊಳಿಸಿ ವಿಕೃತಿ

ಹಿಜಾಬ್ ಧರಿಸದೇ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಹಿಳೆಯ ಮನೆಯನ್ನು ಅಧಿಕಾರಿಗಳು ಕೆಡವಿದ ಘಟನೆ ನಡೆದಿದೆ. ಅಕ್ಟೋಬರ್‌ನಲ್ಲಿ ದಕ್ಷಿಣ ಕೊರಿಯಾದಲ್ಲಿ 33 ವರ್ಷದ ಎಲ್ನಾಜ್ ರೆಕಾಬಿ ಹಿಜಾಬ್ ಧರಿಸದೇ, ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಸುದ್ದಿ...

ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾ ಫಲಿತಾಂಶ ಪ್ರಕಟ

ಪುತ್ತೂರು: ಇಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪುತ್ತೂರು ಶಾಖೆಯ ಚುನಾವಣೆ ನಡೆದು ಫಲಿತಾಂಶ ಹೊರಬಿದ್ದಿದೆ. 15 ಹುದ್ದೆಗಳಿಗೆ 20 ಮಂದಿ ನಾಮಪತ್ರ ಸಲ್ಲಿಸಿದ್ದರು. ಎ.ಸಿದ್ದಿಕ್ ನೀರಾಜೆ ಅವರು ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆ. ಅಧ್ಯಕ್ಷ...

ಅಂದು ಡಿಕೆಶಿ ಕೈಯಲ್ಲಿ ಕಡ್ಸಲೆ..! ಇಂದು ತೇಜಸ್ವಿ ಸೂರ್ಯ ಕೈಯಲ್ಲಿ ಜೀಟಿಗೆ – ಹಲವರ...

ದೈವಗಳಿಗೆ ಅವಮಾನ ಎಸಗುತ್ತಿರುವ ಘಟನೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಅದರಲ್ಲೂ ಕಾಂತಾರ ಸಿನೆಮಾ ತೆರೆಕಂಡ ಬಳಿಕ ದೈವದ ವೇಷವನ್ನೇ ಅನುಕರಣೆ ಮಾಡಲಾಗುತ್ತಿದೆ. ಈಗ ಖ್ಯಾತ ಸಂಸದ, ಯುವ ವಾಗ್ಮಿ ತೇಜಸ್ವಿ ಸೂರ್ಯ...

ಬಂಟ್ವಾಳ: ಲಾರಿಯಡಿಗೆ ಬಿದ್ದು ಮಹಿಳೆ ಮೃತ್ಯು

ಬಂಟ್ವಾಳ: ಲಾರಿಯಡಿಗೆ ಬಿದ್ದು ಮಹಿಳೆಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮೊಡಂಕಾಪು ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉಷಾ(32) ಮೃತಪಟ್ಟ ಮಹಿಳೆ. ಮೊಡಂಕಾಪು ತೆಂಗಿನ ಎಣ್ಣೆ ಮಿಲ್ ಬಳಿ ನಡೆದುಕೊಂಡು ಹೋಗುತ್ತಿದ್ದ...

ಮಂಗಳೂರು: ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಸವಿಶ್ಕಾರ್ “ಅನ್ವೇಶನ್ 2022”

ಮಂಗಳೂರು: ಸವಿಶ್ಕಾರ್ "ಅನ್ವೇಶನ್ 2022" ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು 3 ಡಿಸೆಂಬರ್ 2022 ರಂದು ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಮಂಗಳೂರಿನಲ್ಲಿ ನೆರವೇರಿತು. ಅಶ್ವತ್ ಹೆಗಡೆ, ಸಿಇಓ ಎನ್ವಿಗ್ರೀನ್ ಬಯೋಟೆಕ್...

ವೀರಕಂಭ: ಉಚಿತ ಪೂಟ್ ಥೇರೆಪಿ ಶಿಬಿರ

ವಿಟ್ಲ: ವೀರಕಂಭ ಗ್ರಾಮ ಪಂಚಾಯತ್, ಮಾತೃಶ್ರೀ ಗೆಳೆಯರ ಬಳಗ ವೀರಕಂಬ, ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರಾಥಮಿಕ ಶಾಲೆ ಮಜಿ ಹಾಗೂ ಕಂಪಾನಿಯೋ ಮಂಗಳೂರು ಇದರ ಸಹಯೋಗದಲ್ಲಿ ಉಚಿತ ಪೂಟ್ ಥೇರೆಪಿ ಶಿಬಿರ...

ವಿಟ್ಲ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ..!

ವಿಟ್ಲ : ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಕೈಂತಿಲದಲ್ಲಿ ನಡೆದಿದೆ. ಮೃತರನ್ನು ವಿಟ್ಲ ಕೈಂತಿಲ ನಿವಾಸಿ ಗಿರಿಯಪ್ಪ ಗೌಡ ಎಂಬವರ ಪತ್ನಿ ಸವಿತಾ (45) ಎಂದು ಗುರುತಿಸಲಾಗಿದೆ. ಸವಿತಾರವರು ಕೂಲಿ ಕೆಲಸ...
error: Content is protected !!