Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಗುಜರಾತ್‌ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ

ಅಹಮದಾಬಾದ್‌: ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಸೋಮವಾರ ಬೆಳಗ್ಗೆ ಆರಂಭವಾಗಿದ್ದು, ಜನರು ಮತದಾನ ಮಾಡುತ್ತಿದ್ದಾರೆ. ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಿದ್ದಾರೆ. ಪ್ರಧಾನಿಯವರು ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿರುವ...

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ; ಇಬ್ಬರು ಗಂಭೀರ

ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ...

ಹೊಸ ಭತ್ತದ ಬೆಳೆಯನ್ನು ಅಭಿವೃದ್ಧಿಪಡಿಸಿದ ಚೀನಾ..! ಒಮ್ಮೆ ನಾಟಿ ಮಾಡಿದರೆ 4 ವರ್ಷ ಫಸಲು...

ಚೀನಾ ಒಂದಲ್ಲೊಂದು ಕ್ರಾಂತಿಗೆ ಕೈಹಾಕುತ್ತಲೇ ಇರುತ್ತದೆ. ತಂತ್ರಜ್ಞಾನದಲ್ಲಿ ಮೇಲುಗೈ ಸಾಧಿಸಿರುವ ಡ್ರ್‍ಯಾಗನ್ ರಾಷ್ಟ್ರ ಕೃಷಿಯಲ್ಲೂ ಸೈ ಎನಿಸಿಕೊಂಡಿದೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸಾವಯವ ಕೃಷಿ ಬೆಳೆಯುವುದರಲ್ಲಿ ಇವರು ನಿಪುಣರು ಅಂದರೂ ತಪ್ಪಿಲ್ಲ. ಹಸಿರು...

ಕಾರ್ಕಳ: ಬಸ್ ಹತ್ತುವ ವೇಳೆ ಕೈ ಜಾರಿ ಬಿದ್ದ ವೃದ್ದ ದಾರುಣ ಸಾವು

ಕಾರ್ಕಳ : ಬಸ್ ಹತ್ತುವ ವೇಳೆ ವೃದ್ಧರೊಬ್ಬರು ಕೈಜಾರಿ ರಸ್ತೆಗೆ ಬಿದ್ದು, ಬಸ್ ನ ಹಿಂಬದಿ ಚಕ್ರ ಅವರ ಕಾಲ ಮೇಲೆ ಹರಿದ ದಾರುಣ ಘಟನೆ ತಾಲೂಕಿನ ಹಿರ್ಗಾನ ಬಸ್ ನಿಲ್ದಾಣ ಬಳಿ...

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಸ್ನೇಹಬಂಧು ಯೋಜನೆಯ ಇಪ್ಪತ್ತೆಂಟನೆಯ ಸಹಾಯನಿಧಿ...

ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ ರಿ. ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ ಇಪ್ಪತ್ತೆಂಟನೆಯ ಯೋಜನೆಯಲ್ಲಿ ನಾರಾಯಣ ಮೂಲ್ಯ ಕುಂಡಡ್ಕ ಪಾದೆ ಇವರಿಗೆ ಹಣವನ್ನು ನೀಡಲಾಯಿತು. ನಾರಾಯಣ ಮೂಲ್ಯ ಕುಂಡಡ್ಕ ಪಾದೆ ಇವರಿಗೆ...

ಮಂಗಳೂರು: ಬೆಳ್ಳಂಬೆಳಗ್ಗೆ ಲಾರಿಗಳ ನಡುವೆ ಭೀಕರ ಅಪಘಾತ; ಚಾಲಕರಿಬ್ಬರು ದುರ್ಮರಣ

ಮಂಗಳೂರು: ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಚಾಲಕರಿಬ್ಬರು ಮೃತಪಟ್ಟ ಘಟನೆಯೊಂದು ನಗರದ ಹೊರವಲಯದ ಗುರುಪುರ-ಕೈಕಂಬ ಬಳಿಯ ಇಳಿಜಾರು ಪ್ರದೇಶದಲ್ಲಿ ನಡೆದಿದೆ. ಮೂಡುಬಿದ್ರೆ ಕಡೆಯಿಂದ ಮಣ್ಣು ಹೊತ್ತು ಬರುತ್ತಿದ್ದ ಬೃಹತ್ ಲಾರಿ ಹಾಗೂ ಗುರುಪುರ...

ಉಪ್ಪಿನಂಗಡಿ: ಜೀಪಿನಲ್ಲೇ ಹೃದಯ ಸ್ತಂಭನವಾಗಿ ದುರ್ಮರಣ

ಉಪ್ಪಿನಂಗಡಿ: ಜೀಪು ಚಲಾಯಿಸಿಕೊಂಡು ಬಂದು ನಿಲ್ಲಿಸುತ್ತಿದ್ದಂತೆಯೇ ಹೃದಯಸ್ತಂಭನಕ್ಕೆ ಒಳಗಾಗಿ ಚಾಲಕ ಅಸುನೀಗಿದ ಘಟನೆ ನಡೆದಿದೆ. ಕೊಯಿಲ ಗ್ರಾಮದ ವಿಶ್ವನಾಥ ಗೌಡ ಎಂಬವರು ಉಪ್ಪಿನಂಗಡಿಯ ಆಸ್ಪತ್ರೆ ಬಳಿ ಜೀಪು ನಿಲ್ಲಿಸುತ್ತಿದ್ದಂತೆಯೇ ಹೃದಯಸ್ತಂಭನಕ್ಕೆ ತುತ್ತಾಗಿ ನಿಧನರಾಗಿದ್ದಾರೆ. ಕಡಬ...

ಮರಾಟಿ ಯುವ ವೇದಿಕೆ (ರಿ) ವಿಟ್ಲ – ನೂತನ ಪದಾಧಿಕಾರಿಗಳ ಆಯ್ಕೆ

ವಿಟ್ಲ: ಮರಾಟಿ ಯುವ ವೇದಿಕೆ (ರಿ) ಇದರ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಡೆಯಿತು. ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ, ಉಪಾಧ್ಯಕ್ಷರಾಗಿ ದಿನೇಶ್ ಗೊಳ್ತಮಜಲು, ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು, ಜತೆ ಕಾರ್ಯದರ್ಶಿಯಾಗಿ ಚಿತ್ರಾಕ್ಷ ನೆಕ್ಕರೆಕಾಡು,...

ಪುಂಜಾಲಕಟ್ಟೆ: ಯುವ ವಕೀಲನ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ; ರಾತ್ರೋರಾತ್ರಿ ಮನೆಗೆ ನುಗ್ಗಿದ ಪೊಲೀಸ್‌...

ಪುಂಜಾಲಕಟ್ಟೆ: ಯುವ ವಕೀಲರಾದ ಕುಲದೀಪ್‌ ಶೆಟ್ಟಿ ಅವರನ್ನು ಜಾಗದ ತಕರಾರಿನಲ್ಲಿ ಪೊಲೀಸರು ಠಾಣೆಗೆ ಎಳೆದೊಯ್ದು ಹಲ್ಲೆ ನಡೆಸಿದಲ್ಲದೇ , ಮನೆಗೆ ನುಗ್ಗಿ ಮನೆಯವರ ಮೇಲೂ ಕೈ ಮಾಡಲು ಪ್ರಯತ್ನಿಸಿದೆ ಎಂಬ ಆರೋಪವು ಕೇಳಿ...

ವಿಟ್ಲ: ಟಿಪ್ಪರ್‌ ಲಾರಿ- ಬೈಕ್‌ ಅಪಘಾತ; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

ವಿಟ್ಲ: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಿನ್ನೆ ಸಂಜೆ ವೀರಕಂಭ ಗ್ರಾಮದ ಮಜಿ ಶಾಲಾ ಮುಂಭಾಗ ನಡೆದಿತ್ತು. ಅಪಘಾತದಿಂದ ಗಾಯಗೊಂಡಿದ್ದ ಮಾಣಿಲದ...
error: Content is protected !!