Tag: vtv
ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಬಂಧನ
ಬೆಂಗಳೂರು: ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ನನ್ನು ಅರೆಸ್ಟ್ ಮಾಡಲಾಗಿದೆ.
ನೊಂದ ಸಂತ್ರಸ್ತೆ ಉಪ್ಪಾರಪೇಟೆ ಠಾಣೆಯಲ್ಲಿ ರಿಜಿಸ್ಟ್ರಾರ್ ಮಲ್ಲು ವಿರುದ್ಧ ದೂರು...
ಬೀದರ್: ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ; ಓರ್ವ ವ್ಯಕ್ತಿ ಸಹಿತ 45 ಆಡುಗಳು ಸಜೀವ ದಹನ
ಔರಾದ್ : ಆಡುಗಳನ್ನು ಕಟ್ಟಿದ್ದ ಕೊಟ್ಟಿಗೆಗೆ ಬೆಂಕಿ ತಗುಲಿದ ಪರಿಣಾಮವಾಗಿ ಕೊಟ್ಟಿಗೆಯಲ್ಲಿದ್ದ 45 ಆಡು ಹಾಗೂ ಓರ್ವ ವ್ಯಕ್ತಿ ಸಜೀವ ದಹನವಾದ ಹೃದಯವಿದ್ರಾವಕ ಘಟನೆ ತಾಲೂಕಿನ ಬೋರಾಳ್ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬೋರಾಳ್...
ಹಾಸನ:40 ವರ್ಷವಾದ್ರೂ ಮದ್ವೆ ಮಾಡಿಲ್ಲ ಅಂತ ಹೆತ್ತ ತಾಯಿಯನ್ನೇ ಕೊಂದ ಮಗ
ಹಾಸನ: 40 ವರ್ಷವಾದ್ರೂ ತನಗಿನ್ನೂ ಮದ್ವೆ ಮಾಡಿಸಿಲ್ಲ ಅಂತ ಮಗನೊಬ್ಬ ಹೆತ್ತ ತಾಯಿಯನ್ನೇ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65) ಕೊಲೆಯಾದ ಮಹಿಳೆ,...
ಆಪರೇಷನ್ ಅರಹಮಾ – ಜಮ್ಮು ಕಾಶ್ಮೀರದಲ್ಲಿ ಓರ್ವ ಪಾಕ್ ಉಗ್ರನ ಹತ್ಯೆ!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂಡೇಬಲ್ ಜಿಲ್ಲೆಯಲ್ಲಿ ʻಆಪರೇಷನ್ ಅರಹಮಾʼ ಕಾರ್ಯಾಚರಣೆ ನಡೆಯುತ್ತಿದ್ದು, ಉಗ್ರರ ವಿರುದ್ಧ ಭಾರತೀಯ ಸೈನಿಕರು ಸಮರ ಸಾರಿದ್ದಾರೆ. ರಾತ್ರಿಯಿಡೀ ನಡೆದ ಎನ್‌ಕೌಂಟರ್ ಕಾರ್ಯಾಚರಣೆಯಲ್ಲಿ ಓರ್ವ ಪಾಕಿಸ್ತಾನಿ ಮೂಲದ ಉಗ್ರ...
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭಗೊಂಡಿದ್ದು, ಎರಡು ಹಂತಗಳಲ್ಲಿ ಜನಗಣತಿ ನಡೆಯಲಿದೆ.ಮೊದಲ ಹಂತದಲ್ಲಿ ಮನೆಗಳ ಗಣತಿ ಮತ್ತು ಎರಡನೇ ಹಂತದಲ್ಲಿ ಜನ ಗಣತಿ ನಡೆಯಲಿದೆ. ಇಂದಿನಿಂದ ಸ್ವಯಂ ಗಣತಿ ಕೂಡ ಆರಂಭವಾಗಿದೆ. ಸ್ವಯಂ...
ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ; ಮಹಿಳೆಗೆ ಗಂಭೀರ ಗಾಯ
ಬಂಟ್ವಾಳ: ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಮಹಿಳೆಯೋರ್ವರಿಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಗಾಯಗೊಂಡ ಮಹಿಳೆಯನ್ನು ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ(48) ಎಂದು ಗುರುತಿಸಲಾಗಿದೆ.
ಅವರು...
ರಾಮನಗರ: ವೃದ್ಧೆ ಸಾವಿಗೆ ಮರುಗಿದ ಮಂಗ – ಮೃತದೇಹದ ಮೇಲೆ ಮಲಗಿ ಮೂಕರೋಧನೆ
ರಾಮನಗರ: ವೃದ್ಧೆ ಸಾವಿಗೆ ಕೋತಿಯೊಂದು ಮರುಗಿ, ಮೃತದೇಹದ ಮೇಲೆ ಮಲಗಿ ರೋಧನೆ ವ್ಯಕ್ತಪಡಿಸಿರುವ ವಿಚಿತ್ರ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಪಾರ್ವತಮ್ಮ(80 ) ಎಂಬುವವರ ಸಾವಿಗೆ...
ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 195.50 ರೂ. ಏರಿಕೆ
ನವದೆಹಲಿ: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಹಣಕಾಸು ವರ್ಷದ ಮೊದಲ ದಿನವೇ ದೇಶದ ಜನತೆಗೆ ಶಾಕ್ ಕೊಟ್ಟಿದೆ. ಗೃಹ ಬಳಕೆ ಸಿಲಿಂಡರ್ ಬೆಲೆ ಹೆಚ್ಚಾದ ಬೆನ್ನಲ್ಲೇ,...
ಬಜಪೆ : ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಕಾಣಿಕೆ ಹುಂಡಿಯ ಹಣ ಕಳವು...
ಅಂತರ್ ರಾಜ್ಯ ಆರೋಪಿಯ ಬಂಧನ
ಬಜಪೆ: ಮಾರ್ಚ್ 3ರಂದು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ದೇವಸ್ಥಾನದ ಬಾಗಿಲನ್ನು ಮುರಿದು...
ಪದ್ಯಾಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ-ಇಂದಿನ ಕಾರ್ಯಕ್ರಮ
ಏಪ್ರಿಲ್ 1, ಬುಧವಾರ ಬೆಳಿಗ್ಗೆ 7 ಗಂಟೆಯಿಂದ ಬೆಳಗಿನ ಪೂಜೆ, ಗಣಪತಿ ಹೋಮ, ಅಂಕುರಪೂಜೆ, ಶಾಂತಿ, ಶ್ವಶಾಂತಿ, ಚೋರಶಾಂತಿ, ಅದ್ಭುತ ಶಾಂತಿ ಹೋಮಾದಿಗಳು, ಹಾಗೂ ಹೋಮ ಕಲಶಾಭಿಷೇಕ, ಸೃಷ್ಟಿ ತತ್ತ್ವ ಹೋಮ, ಕಲಶಾಭಿಷೇಕ...
















