Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಭಾರತೀಯ ಒಲಂಪಿಕ್ ಸಂಸ್ಥೆ(ಐಒಎ)ಯ ನೂತನ ಅಧ್ಯಕ್ಷರಾಗಿ ಪಿಟಿ ಉಷಾ ಆಯ್ಕೆ

ನವದೆಹಲಿ: ಭಾರತೀಯ ಒಲಂಪಿಕ್ ಸಂಸ್ಥೆ(ಐಒಎ)ಯ ನೂತನ ಅಧ್ಯಕ್ಷರಾಗಿ ಲೆಜೆಂಡರಿ ಅಥ್ಲೀಟ್ ಪಿಟಿ ಉಷಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಐಒಎ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಿಟಿ ಉಷಾ ಅವರು...

ಗಡಿಯ ಮೇಲೆ ಅರ್ಜುನನ ಕಣ್ಣು..! ಪಾಕ್‌ ಡ್ರೋನ್‌ಗಳ ಬೇಟೆಗೆ ಗಿಡುಗನ ಬಳಕೆ

ಔಲಿ: ಗಡಿಯಲ್ಲಿ ಇನ್ನು ಮುಂದೆ ಭಾರತೀಯ ಸೇನೆಯಿಂದ ತರಬೇತಿ ಪಡೆದ ಗಿಡುಗಗಳು ಶತ್ರುಗಳ ಮೇಲೆ ಕಣ್ಣಿಡಲಿದೆ..! ಉತ್ತರಾಖಂಡದ ಔಲಿಯಲ್ಲಿ ಭಾರತ ಮತ್ತು ಅಮೆರಿಕ ಜಂಟಿ ಸಮರಾಭ್ಯಾಸ ನಡೆಸುತ್ತಿದ್ದು, ಇದರಲ್ಲಿ ಗಿಡುಗನ ಸಾಮರ್ಥ್ಯವನ್ನು ಅನಾವರಣ ಮಾಡಲಾಗಿದೆ....

ಕುಡುಕ ಚಾಲಕನ ತಪ್ಪಿಗೆ ಹಾರಿಹೋಯ್ತು ಬಾಲಕಿಯ ಪ್ರಾಣಪಕ್ಷಿ..!

ಕಂಠಪೂರ್ತಿ ಕುಡಿದಿದ್ದ ಚಾಲಕನೊಬ್ಬ ರಸ್ತೆ ಬದಿ ಗೋಲ್​ಗಪ್ಪ ತಿನ್ನುತ್ತಾ ನಿಂತಿದ್ದ ಮೂವರು ಅಕ್ಕ-ತಂಗಿಯರ ಮೇಲೆ ತನ್ನ ಕಾರನ್ನು ಹತ್ತಿಸಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಓರ್ವ ಬಾಲಕಿ ಗಂಭೀರ ಗಾಯಗೊಂಡು ಸಾವನ್ನಪ್ಪಿದಾಳೆ. ಈ...

ಮುಡಿಪು: ಬೀಫ್ ಬಿರಿಯಾನಿ ಮಾರಾಟದ ಆರೋಪ; ಹಿಂ.ಜಾ.ವೇ ಕಾರ್ಯಕರ್ತರು ದಾಳಿ, ಪೊಲೀಸರಿಗೆ ದೂರು

ಮುಡಿಪು: ಇಲ್ಲಿನ ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ಗೋ ಮಾಂಸದ ಬಿರಿಯಾನಿ ಇದೆ ಎಂದು ವೀಡಿಯೋ ಮಾಡಿ ಹರಿ ಬಿಟ್ಟು ವ್ಯಾಪಾರ ಮಾಡುತಿದ್ದ ಹೋಟೆಲಿಗೆ ಹಿಂದು ಜಾಗರಣ ವೇದಿಕೆ ಮುಡಿಪು ಕಾರ್ಯಕರ್ತರು ಪೊಲೀಸರಿಗೆ...

ಬೆಳ್ತಂಗಡಿ: ವ್ಯಕ್ತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಶಂಕೆ; ತೀವ್ರ ಶೋಧ ಕಾರ್ಯಾಚರಣೆ

ಬೆಳ್ತಂಗಡಿ: ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ಉಂಟಾಗಿದ್ದು, ಹುಡುಕಾಟ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ. ಕೆರೆ ಸಮೀಪದಲ್ಲಿ ರಿಕ್ಷಾ ಚಾಲಕರೊಬ್ಬರಿಗೆ ಸಂಬಂಧಪಟ್ಟ ಕೆಲವು ದಾಖಲೆಗಳು ಪತ್ತೆಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ...

ಬಂಟ್ವಾಳ: ಪೊಲೀಸ್ ಇನ್ಸ್‌ಸ್ಪೆಕ್ಟರ್ ಟಿ.ಡಿ. ನಾಗರಾಜ್ ವರ್ಗಾವಣೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರನ್ನು ಕಾರ್ಕಳ ಪೋಲೀಸ್ ಠಾಣೆಗೆ ವರ್ಗಾಯಿಸಿ ಸರಕಾರ ಅದೇಶ ಹೊರಡಿಸಿದೆ. ಕಳೆದ ಕೆಲವು ವರ್ಷಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದಂತೆ...

ವಿಟ್ಲ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಷಷ್ಠಿ ಮಹಾರಥೋತ್ಸವ

ನಾಡಿನೆಲ್ಲೆಡೆ ಇಂದು ಷಷ್ಠಿ ಸಂಭ್ರಮ ಮೇಳೈಸಿದೆ. ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಷಷ್ಠಿಯನ್ನು ವೈಭವದಿಂದ ಆಚರಿಸಲಾಗುತ್ತಿದೆ. ಅಂತೆಯೇ ವಿಟ್ಲದ ಅನಂತೇಶ್ವರ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ಅದ್ಧೂರಿಯಿಂದ ನಡೆಯಿತು. ಇಂದು ವರ್ಷಾವಧಿ ಷಷ್ಠಿ ಉತ್ಸವದ ಅಂಗವಾಗಿ ಮಹಾರಥೋತ್ಸವ...

ಹಿಂದೂಗಳ ನಕಲಿ ಐಡಿ ಕಾರ್ಡ್ ಬಳಸಿ ವ್ಯಾಪಾರ ಮಾಡಿದ ಅನ್ಯಕೋಮಿನ ಯುವಕರು

ಮಡಿಕೇರಿ: ಸುಬ್ರಹ್ಮಣ್ಯ ಷಷ್ಠಿ ಹಾಗೂ ದೇವಾಲಯ ವಾರ್ಷಿಕೋತ್ಸವದಲ್ಲಿ ಅನ್ಯಕೋಮಿನವರು ವ್ಯಾಪಾರ ವಹಿವಾಟು ನಡೆಸಬಾರದು ಎಂದು ಹಿಂದೂ ಸಂಘಟನೆ ಹಾಗೂ ಭಜರಂಗದಳದವರು ಎಚ್ಚರಿಕೆ ನೀಡಿದ್ದಾರೆ. ಆದರೆ ಹಿಂದೂಗಳ ಆಧಾರ್ ಕಾರ್ಡ್‌ಗಳನ್ನು ಬಳಸಿಕೊಂಡು ಅನ್ಯಕೋಮಿನ ಯುವಕರು...

ಕೊಡಗು: ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಬೂಬ್ಬಕ್ಕರ್ ಸಿದ್ಧಿಕ್ ಅರೆಸ್ಟ್‌

ಕೊಡಗು: ಸುಂಟಿಕೊಪ್ಪದ ಅಂದಗೋವೆ ಗ್ರಾಮದಲ್ಲಿ ಮೇಯಲು ಕಟ್ಟಿ ಹಾಕಿದ್ದ ಹಸುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂಬ ಆರೋಪದ ಮೇಲೆ ಅಬೂಬ್ಬಕ್ಕರ್ ಸಿದ್ಧಿಕ್ ಎಂಬಾತನನ್ನು ಗ್ರಾಮಸ್ಥ ರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಅಂದಗೋವೆ ಗ್ರಾಮದ...

ಮಗುವಾಗಿದ್ದಾಗ ಕಿಡ್ನಾಪ್‌ ಆಗಿ ಐದು ದಶಕಗಳ ನಂತರ ಕುಟುಂಬ ಸೇರಿದ ಮಹಿಳೆ

ಟೆಕ್ಸಾಸ್: ಮಗುವಾಗಿದ್ದಾಗ ಅಪಹರಣಗೊಂಡಿದ್ದಾಕೆ ಇದೀಗ ಐದು ದಶಕಗಳ ಬಳಿಕ ಪತ್ತೆಯಾಗಿ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾಳೆ. ಈ ಅಪರೂಪದ ವಿದ್ಯಾಮಾನ ನಡೆದಿರುವುದು ಯುನೈಟೆಡ್ ಸ್ಟೇಟ್ಸ್ ನ ಫೋರ್ಟ್ ವರ್ತ್ ಪಟ್ಟಣದಲ್ಲಿ. 1971 ಅಪಹರಣಗೊಂಡಿದ್ದ ಮೆಲಿಸ್ದಾ ಶನಿವಾರ...
error: Content is protected !!