Tag: vtv
ಮಂಗಳೂರು: ಭಿನ್ನಕೋಮಿನ ಜೋಡಿಯ ಮೇಲೆ ಹಲ್ಲೆ ಪ್ರಕರಣ; ಮೂವರು ಪೊಲೀಸ್ ವಶ
ಮಂಗಳೂರು: ಮಂಗಳೂರಿನ ನಂತೂರು ಸರ್ಕಲ್ ಬಳಿ ಗುರುವಾರ ಸಂಜೆ ಭಿನ್ನಕೋಮಿನ ಜೋಡಿ ಮೇಲೆ ದಾಳಿ ನಡೆಸಿದ್ದ ಘಟನೆಗೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸುರತ್ಕಲ್ ನಿವಾಸಿ ಮುತ್ತು (18), ಪ್ರಕಾಶ್(21)...
ಶಂಕಿತ ಉಗ್ರ ಶಾರೀಕ್ ಹತ್ಯೆಗೆ ನಡೆಯುತ್ತಿದೆಯಾ ಸಂಚು….? ವಾರ್ಡ್ ಸುತ್ತ ಖಾಕಿ ಕಣ್ಗಾವಲು
ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಶಂಕಿತ ಉಗ್ರ ಶಾರಿಕ್ ಚೇತರಿಸಿಕೊಳ್ಳುತ್ತಿದ್ದಾನೆ ಎನ್ನಲಾಗಿದೆ. ಆತನಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ತೆಗೆಯಲಾಗಿದ್ದು, ದೇಹದಲ್ಲಿ ಹೊಗೆ ತುಂಬಿಕೊಂಡ ಕಾರಣ ಇನ್ಫೆಕ್ಷನ್ ನಿಂದ ಬಳಲುತ್ತಿದ್ದು,...
ಉಡುಪಿ: ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
ಬೈಂದೂರು: ವಿವಾಹಿತ ಮಹಿಳೆಯೋರ್ವರು ಸಂಜೆ ವೇಳೆ ಬಾವಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರಿನ ಉಪ್ಪುಂದದಲ್ಲಿ ಸಂಭವಿಸಿದೆ. ಟೀ ಕುಡಿಯುತ್ತಿದ್ದ ಮಹಿಳೆ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಪ್ಪುಂದ ಗ್ರಾಮದ ಮಡಿಕಲ್ ಕೊಠಾರಿತ್ಲುಮನೆ...
ಮಂಗಳೂರು: ಬಲವಂತದ ಮತಾಂತರ..! ಹೆರಿಗೆ ತಜ್ಞೆ ಸೇರಿದಂತೆ ಮೂವರ ವಿರುದ್ಧ ಕೇಸು ದಾಖಲು
ಮಂಗಳೂರು: ನಗರದ ಖ್ಯಾತ ಹೆರಿಗೆ ತಜ್ಞೆ ಸೇರಿದಂತೆ ಮೂರು ಮಂದಿಯ ವಿರುದ್ಧ ಬಲವಂತದ ಮತಾಂತರ ಆರೋಪ ಕೇಳಿಬಂದಿದೆ. ಈ ಬಗ್ಗೆ ನೊಂದ ೨೦ರ ಹರೆಯದ ಯುವತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಮತ್ತೊಂದು ಮತಾಂತರ...
ಬಂಟ್ವಾಳ: ಪಿಕಪ್ ಮತ್ತು ಕಾರು ಮುಖಾಮುಖಿ ಢಿಕ್ಕಿ; ಮನೆಗೆ ನುಗ್ಗಿದ ಪಿಕಪ್
ಬಂಟ್ವಾಳ: ಪಿಕಪ್ ವಾಹನ ಹಾಗೂ ಹ್ಯುಂಡೈ ಕ್ರೆಟ್ಟಾ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿದ ಘಟನೆ ಮಣಿಹಳ್ಳ ಎಂಬಲ್ಲಿ ಶನಿವಾರ ರಾತ್ರಿ ವೇಳೆ ನಡೆದಿದೆ.
ಬಂಟ್ವಾಳ ಸಮೀಪದ...
ವಿಟ್ಲ: (ಜ.03-08) ಇಡ್ಕಿದು ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವ
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನ ಇಡ್ಕಿದು ಇಲ್ಲಿ ದಿನಾಂಕ 03-01-2023 ರಿಂದ 08-01-2023 ರವರೆಗೆ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ದಿನಾಂಕ: 03-01-2023...
ಶಾಸಕ ಯುಟಿ ಖಾದರ್ ನೇತೃತ್ವದಲ್ಲಿ ಉಳ್ಳಾಲ ತಾಲೂಕು ಮಟ್ಟದಲ್ಲಿ ಲವ- ಕುಶ ಜೋಡುಕರೆ...
ಕರಾವಳಿಯ ಮಣ್ಣಿನ ಕ್ರೀಡೆ ಕಂಬಳ..! ಜಾತಿ ಭೇದವೆನ್ನದೆ ಈ ಕ್ರೀಡೆಯನ್ನು ಎಲ್ಲರು ಪ್ರೀತಿಸುತ್ತಾರೆ. ಉಳ್ಳಾಲ ಕ್ಷೇತ್ರದ ಜನಪ್ರಿಯ ಶಾಸಕ ಯು ಟಿ ಖಾದರ್ ಕಂಬಳವನ್ನು ಉಳಿಸಿ ಬೆಳೆಸಲು ಪಣತೊಟ್ಟಿದ್ದಾರೆ. ತಮ್ಮದೇ ಕ್ಷೇತ್ರದಲ್ಲಿ ಕಂಬಳ...
ಮಂಗಳೂರು: ಪಾರ್ಕಿಂಗ್ ಮಾಡಿದ್ದ ಕಾರು ಬೆಂಕಿಗಾಹುತಿ
ಮಂಗಳೂರು: ಪಾರ್ಕಿಂಗ್ ಮಾಡಿದ್ದ ಕಾರೊಂದು ಬೆಂಕಿಗಾಹುತಿಯಾಧ ಘಟನೆ ಮಂಗಳೂರು ಬಲ್ಮಠ ಜ್ಯೂಸ್ ಜಂಕ್ಷನ್ ಮುಂಭಾಗದಲ್ಲಿ ನಡೆದಿದೆ
ಪಾರ್ಕಿಂಗ್ ಮಾಡಿದ್ದ ಫೋರ್ಡ್ ಕಂಪೆನಿಯ ಕಾರಿನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಬಹುತೇಕ ಸುಟ್ಟು ಹೋಗಿದೆ....
ತೀವ್ರ ವಿರೋಧದ ಹಿನ್ನಲೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕೊರಗಜ್ಜನ ಕೋಲ ಸೇವೆ ರದ್ದು
ಬೆಂಗಳೂರಿನ ಯಲಹಂಕದಲ್ಲಿ ಕೊರಗಜ್ಜ ನೇಮ ಆಚರಣೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ತುಳುನಾಡಿನ ಕೆಲವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೇಮೋತ್ಸವವನ್ನು ರದ್ದುಪಡಿಸಲಾಗಿದೆ.
ಬೆಂಗಳೂರಿನ ಯಲಹಂಕದ ಚೊಕ್ಕನಹಳ್ಳಿಯಲ್ಲಿ ಇಂದು (ನವೆಂಬರ್ 26) ಕೆಲವರು ಕೊರಗಜ್ಜ ನೇಮ...
ಉಪ್ಪಿನಂಗಡಿ: ಮಧ್ಯರಾತ್ರಿ ನಾಪತ್ತೆಯಾಗಿದ್ದ ಯುವತಿ ಪತ್ತೆ; ಹೆತ್ತವರಿಗೆ ಒಪ್ಪಿಸಿದ ಪೊಲೀಸರು
ಉಪ್ಪಿನಂಗಡಿ: ಕಳೆದ ಆದಿತ್ಯವಾರ ಮಧ್ಯರಾತ್ರಿ ನಾಪತ್ತೆಯಾಗಿದ್ದ ಬಾರ್ಯ ಗ್ರಾಮದ ಯುವತಿ ಸಾಹಿದಾ (19 ವ.) ಎಂಬಾಕೆಯನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆಕೆಯ ಹೆತ್ತವರ ವಶಕ್ಕೆ ಒಪ್ಪಿಸಿದ್ದಾರೆ.
ಮಂಗಳೂರು ತಾಲೂಕು ಮುಡಿಪು ಎಂಬಲ್ಲಿನ ಶಕೀನಾ...
















