Tag: vtv
ಸರ್ಕಾರಿ ಶಾಲೆಯ ಕೊಠಡಿಯೊಳಗೆ ಗೋರಿ ನಿರ್ಮಾಣ; ಹಿಂದೂ ಸಂಘಟನೆಗಳಿಂದ ವಿರೋಧದ ನಂತರ ತೆರವು
ಕಲಬುರಗಿ: ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಮುಸ್ಲಿಂಮರ ಮಜರ್ (ಗೋರಿ) ನಿರ್ಮಾಣ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ಆರೋಪಿಸಿದೆ.
ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಈ ಬಗ್ಗೆ ಮಾತನಾಡಿ,ಸರಕಾರಿ...
ಪಿಫಾ ವರ್ಲ್ಡ್ ಕಪ್ 2022; ಮೆಡಿಕಲ್ ಟೀಮಿಗೆ ಆಯ್ಕೆಯಾದ ಬಂಟ್ವಾಳದ ಮಹಿಳೆ
ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮ್ನಲ್ಲಿ ಸೇವೆ ಸಲ್ಲಿಸಲು ಬಂಟ್ವಾಳ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.
ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್....
ಶಬರಿಮಲೆಗೆ ಹೊರಟ ಮಿನಿ ಬಸ್ಗೆ ಲಾರಿ ಡಿಕ್ಕಿ; ಅಪಘಾತದಲ್ಲಿ 23 ಜನರಿಗೆ ಗಾಯ,...
ಕೇರಳ: ಶಬರಿಮಲೆಗೆ ತೆರಳಿದ್ದ ಮಿನಿ ಬಸ್ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಕೇರಳದ ಕಣ್ಣೂರು ಬಳಿಯ ಪೊನ್ನೂರು ಬಳಿ ನಡೆದಿದೆ. ಇಲ್ಲಿನ ಪೇಟೆ ಕುರುಬರಹಳ್ಳಿ ನಿವಾಸಿಗಳು ಶಬರಿಮಲೆಗೆ ಮಿನಿ ಬಸ್ನಲ್ಲಿ ತೆರಳಿ ವಾಪಸ್...
ಮಂಗಳೂರು: ಅನ್ಯಕೋಮಿನ ಯುವಕನ ಮೇಲೆ ಹಲ್ಲೆಗೈದ ಪ್ರಕರಣ; ಸೂಕ್ತ ಕ್ರಮಕೈಗೊಳ್ಳುವುದಾಗಿ ಎಡಿಜಿಪಿ ಅಲೋಕ್ ಕುಮಾರ್...
ಮಂಗಳೂರು: ಖಾಸಗಿ ಬಸ್ಸಿನಲ್ಲಿ ಹಿಂದೂ ಯುವತಿ ಜೊತೆ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವಕನಿಗೆ ನಗರದ ನಂತೂರಿನಲ್ಲಿ ಹಿಂದು ಸಂಘಟನೆ ಯುವಕರು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ತೋರಿಸಿದ್ದರು. ಈ ಬಗ್ಗೆ ಸಾರ್ವಜನಿಕರು ಮಾಡಿದ್ದ ಟ್ವೀಟ್...
ವಿಟ್ಲ: ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂದಿರಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು
ವಿಟ್ಲ: ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂದಿರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗಡೆ ಅವರು ಒಂದೂವರೆ ಲಕ್ಷ ರೂಪಾಯಿ ಆರ್ಥಿಕ ಸಹಕಾರ ನೀಡಿದರು. ಯೋಜನಾಧಿಕಾರಿ ಚೆನ್ನಪ್ಪ ಗೌಡ. ಪಿ ಮೊತ್ತದ ಚೆಕ್ನ್ನು...
ಪುತ್ತೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ
ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬ್ರದಲ್ಲಿ ನಡೆದಿದೆ.
ನಬೀಸ ಎಂಬವರು ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ನ.26ರಂದು ಬೆಳಿಗ್ಗೆ ಮನೆಯ ಮುಂಭಾಗದಲ್ಲಿ ಸುಟ್ಟು ಕರಕಲಾದ...
ಹಾವು ಕಡಿದು 2 ವರ್ಷದ ಮಗು ಸಾವು
ಉತ್ತರ ಕನ್ನಡ: ಉ.ಕ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯ ದಾಸನಕೊಪ್ಪ ವೃತ್ತದ ಬಳಿ ಹಾವು ಕಚ್ಚಿ ಪುಟ್ಟ ಮಗುವೊಂದು ಪ್ರಾಣ ಕಳೆದುಕೊಂಡಿದೆ. ಮನೆ ಹಿಂಬದಿಯಲ್ಲಿ ಆಟ ಆಡುತ್ತಿದ್ದ ತರಾನ್ ಮಹಮ್ಮದ್ ಸಾಬ್ (2)...
ವಿಶ್ವದಲ್ಲೇ ಅತೀ ದೊಡ್ಡ ಕಿಡ್ನಿ ಸ್ಟೋನ್ ತೆಗೆದ ಕೆಎಂಸಿ ವೈದ್ಯರು
ಉಡುಪಿ: ಮಹಿಳೆಯೊಬ್ಬರ ಮೂತ್ರಕೋಶದಲ್ಲಿದ್ದ ಅತಿದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆಯಲು ಮಣಿಪಾಲ ಕಸ್ತೂರ ಬಾ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದು, ಇದು ವಿಶ್ವದಲ್ಲೇ ಮಹಿಳಾ ರೋಗಿಯೊಬ್ಬರ ಮೂತ್ರಕೋಶದಿಂದ ಹೊರತೆಗೆಯಲಾಗಿರುವ ಅತಿದೊಡ್ಡ ಕಲ್ಲು ಇದಾಗಿದೆ ಎಂದು ಕೆಎಂಸಿ...
ಕುಡಿದ ಮತ್ತಿನಲ್ಲಿ ಚಾಲನೆ; ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು
ಕುಡಿದ ಅಮಲಿನಲ್ಲಿ ಕ್ಯಾಂಟರ್ ಚಾಲಕನಿಂದ ಸರಣಿ ಅಪಘಾತ ನಡೆದಿದ್ದು, ಒಬ್ಬ ಬೈಕ್ ಸವಾರ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೊದಲಿಗೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ಚಿಂತಾಮಣಿ-ಕೋಲಾರ ರಸ್ತೆಯಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಅಮೀನುಲ್ಲಾ...
ಚಪಲ ಚೆನ್ನಿಗಾರಾಯ, ಪ್ರಚಂಡ ಕುಳ್ಳ, ದಂಡುಪಾಳ್ಯ, ಡೀಲ್ರಾಜ..! ಹೊಸ ಅಭಿಯಾನ ಶುರು ಮಾಡಿದ ಕಾಂಗ್ರೆಸ್..!
ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಕೇಳಿ ಬಂದಾಗಿನಿಂದ ಕಾಂಗ್ರೆಸ್ ಅದನ್ನೇ ಬಂಡವಾಳವನ್ನಾಗಿರಿಸಿ ವಿವಿಧ ರೀತಿಯಲ್ಲಿ ಟಾಂಗ್ ನೀಡಿದೆ. ಬಿಜೆಪಿ ವಿರುದ್ಧ ವಿಭಿನ್ನವಾಗಿ ಪ್ರತಿಭಟನೆ ನಡೆಸಿದ ಕೈ ಪಡೆ ಪೇಸಿಎಂ ಅಭಿಯಾನದ...
















