Tag: vtv
ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹಲವು ಸಾಧಕರಿಗೆ ಸನ್ಮಾನ
ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಮ್ಮುಂಜೆ ಅನುದಾನಿತ ಹಿ ಪ್ರಾ ಶಾಲೆಯ ವೀರಯೋಧ ಯಾದವ್ ಪೂಜಾರಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ನಡೆಯಿತು.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರು...
ಪೆರ್ನಾಜೆ ಜೇನು ಗಡ್ಡದ ಕುಟುಂಬ..! ಜೇನಿನೊಂದಿಗೆ ಸರಸ..! – ವಿಭಿನ್ನ ಆಕಾರದಲ್ಲಿ ಕ್ರಿಯಾಶೀಲರಾಗಿ...
ಜೇನುತುಪ್ಪ ತಿನ್ನಲು ಮಾತ್ರ ತುಂಬಾ ಸಿಹಿ ಆದರೆ ಜೇನುನೊಣಗಳು ಮಾತ್ರ ತುಂಬಾ ಅಪಾಯಕಾರಿ ಜೇನ್ನೊಣಗಳು ಕಚ್ಚಿದರೆ ಮಾತ್ರ ಅದರಿಂದ ವಿಪರೀತ ನೋವಾಗುವುದು ಸಹಜ ಆದರೆ ಇಂತಹ ಜೇನುನೊಣಗಳು ಮುಖದ ಮೇಲೆ ಗಡ್ಡ ದಂತೆ...
ಕುಡುಕ ತಂದೆಯಿಂದ ಮಾರಣಾಂತಿಕ ಹಲ್ಲೆ; ಓರ್ವ ಮಗಳು ಸಾವು, ಇನ್ನೋರ್ವಳ ಸ್ಥಿತಿ ಗಂಭೀರ
ಮೈಸೂರು: ತಂದೆಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಮಕ್ಕಳ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿ, ಮಗಳನ್ನೇ ಬಲಿ ಪಡೆದ ಘಟನೆ ಮೈಸೂರಿನಲ್ಲಿ ನಡೆದಿದೆ.
13 ವರ್ಷದ ಕುಸುಮಾ ಮೃತ ಬಾಲಕಿ. ಉದ್ಬೂರು ತಾಲೂಕಿನ ಸ್ವಾಮಿನಾಯಕ್...
ಅನುಮತಿ ಇಲ್ಲದೆ ನಟ ಅಮಿತಾಬ್ ಹೆಸರು, ಚಿತ್ರ, ಧ್ವನಿ ಬಳಸುವಂತಿಲ್ಲ; ಹೈಕೋರ್ಟ್ ಆದೇಶ
ನವದೆಹಲಿ: ನಟ ಅಮಿತಾಬ್ ಬಚ್ಚನ್ ಅವರ ಹೆಸರು, ಚಿತ್ರ ಹಾಗೂ ಧ್ವನಿಯನ್ನು ಅವರ ಒಪ್ಪಿಗೆ ಇಲ್ಲದೆ ಬಳಸಕೂಡದು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.
ಹಲವು ಸಂಸ್ಥೆಗಳು/ ವ್ಯಕ್ತಿಗಳು ತಮ್ಮ ಅನುಮತಿ ಇಲ್ಲದೆ ಪೋಟೋ,...
ಮಂಗಳೂರು: ಮುಲ್ಕಿ ಕೊಲೆ ಪ್ರಕರಣ; ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಲುಕ್ಔಟ್ ನೋಟಿಸ್ ಜಾರಿ
ಮಂಗಳೂರು: ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಸಹಕರಿಸಲು ಪೊಲೀಸರು ಮನವಿಮಾಡಿದ್ದಾರೆ.
ಮುಲ್ಕಿ ಪೊಲೀಸ್ ಠಾಣೆ ಮೊಕದ್ದಮೆ ಸಂ. 38/2020 ಕಲಂ 143, 147, 148, 341, 307,...
ಉಡುಪಿ: ಬೈಕ್ ಖರೀದಿ ನೆಪದಲ್ಲಿ ಗ್ರಾಹಕನಂತೆ ಬಂದು ಹಣ ಕದ್ದ ಚೋರ
ಉಡುಪಿ: ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಗೆ ದ್ವಿಚಕ್ರ ವಾಹನ ಮಾರಾಟ ಅಂಗಡಿಗೆ ಬಂದಿದ್ದ ಅಪರಿಚಿತ ವ್ಯಕ್ತಿಯೋರ್ವ ಹಣ ಕದ್ದು ಪರಾರಿಯಾದ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ನಡೆದಿದೆ.
ಈತ ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನ...
ಮಂಗಳೂರು: ಜನವಾಸವಿಲ್ಲದ ಮನೆ ಅಂಗಳದಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆ
ಮಂಗಳೂರು: ಜನವಾಸವಿಲ್ಲದ ಮನೆಯ ಅಂಗಳದಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಬರ್ಕೆ ಅರಕ್ಷಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಜನವಾಸವಿಲ್ಲದ...
ಮಂಗಳೂರು: ಕರಾವಳಿಯ ದಟ್ಟಾರಣ್ಯದಲ್ಲಿ ರಿಂಗಣಿಸಿದ ಸ್ಯಾಟಲೈಟ್ ಫೋನ್ ; ಹದ್ದಿನ ಕಣ್ಣಿಟ್ಟ ಬೇಹುಗಾರಿಕೆ ಇಲಾಖೆ
ಮಂಗಳೂರು: ನಗರದ ನಾಗುರಿಯಲ್ಲಿ ನ. 19ರ ಶನಿವಾರ ಕುಕ್ಕರ್ ಬಾಂಬ್ ಸ್ಫೋಟಕ್ಕೆ ಮೊದಲು ಕರಾವಳಿಯಲ್ಲಿ ಸ್ಯಾಟಲೈಟ್ ಫೋನ್ಗಳು ರಿಂಗಣಿಸಿತ್ತು ಅಲ್ಲದೆ ಕರಾವಳಿಯ ದಟ್ಟಾರಣ್ಯ ಪ್ರದೇಶದಲ್ಲಿ ನಿಗೂಢ ಚಟುವಟಿಕೆಗಳು ನಡೆದಿರುವ ಬಗ್ಗೆ ಗುಪ್ತಚರ ಮೂಲಗಳು...
ಮಂಗಳೂರು: ಡಿ.1 ರಿಂದ ದ.ಕ. ಆಟೊ ರಿಕ್ಷಾಗಳ ಪ್ರಯಾಣ ದರ ಹೆಚ್ಚಳ
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸಂಚರಿಸುವ ಆಟೊ ರಿಕ್ಷಾಗಳ ಪ್ರಯಾಣ ದರವನ್ನು ಪರಿಷ್ಕರಿಸಿಲಾಗಿದ್ದು ಹೊಸ ದರಗಳು ಡಿಸೆಂಬರ್ 1 ರಿಂದ ಜಾರಿಗೆ ಬರಲಿವೆ. ಈ ಬಗ್ಗೆ ದ.ಕ.ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್...
ದೇವಸ್ಥಾನ ಪೂಜಾರಿಯಿಂದ ಬಾಲಕಿ ಮೇಲೆ ಅತ್ಯಾಚಾರ
ರಾಯಚೂರು: ತಾಯಿಯ ಜತೆ ದೇವಸ್ಥಾನಕ್ಕೆ ಬಂದಿದ್ದ ಬಾಲಕಿಯ ಮೇಲೆ ಪೂಜಾರಿ ಅತ್ಯಾಚಾರ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಜಾಲಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಬಾಗೂರು ಬಸವೇಶ್ವರ ದೇವಸ್ಥಾನದ ಪೂಜಾರಿ ಅಯ್ಯಪ್ಪ(54) ಈ ಕೃತ್ಯ ನಡೆಸಿದ್ದಾನೆ.
8...
















