Monday, November 9, 2026
spot_imgspot_img
spot_imgspot_img
Home Tags Vtv

Tag: vtv

ವಿಟ್ಲ: ಮಹಿಳೆಯರ ವಿನ್ಯಾಸ ಭರಿತ ಉಡುಪುಗಳ ಮಳಿಗೆ “ಇವಾ ವುಮೆನ್ ಫ್ಯಾಷನ್” ವಿ.ಹೆಚ್ ಕಾಂಪ್ಲೆಕ್‌ನಲ್ಲಿ...

ಮಹಿಳೆಯರ ವಿನ್ಯಾಸ ಭರಿತ ಉಡುಪುಗಳ ಮಳಿಗೆ ಇವಾ ವುಮೆನ್ ಫ್ಯಾಷನ್ ವಿಟ್ಲದ ವಿ.ಹೆಚ್ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಂಡಿತು. ಮಳಿಗೆಯನ್ನು ರಂಗಭೂಮಿ ಹಾಗೂ ಕೋಸ್ಟಲ್‌ವುಡ್‌ನ ಖ್ಯಾತ ನಟಿ ಚೈತ್ರಾ ಶೆಟ್ಟಿ ರಿಬ್ಬನ್ ಕತ್ತರಿಸುವ ಮೂಲಕ ಉದ್ಘಾಟಿಸಿ...

ಉಡುಪಿ: ಯುವತಿ ಕುಸಿದು ಬಿದ್ದ ಮೃತ್ಯು

ಉಡುಪಿ: ಕ್ರಿಶ್ಚಿಯನ್ನರಲ್ಲಿ ಮದುವೆ ಮುನ್ನಾ ದಿನ ನಡೆಯುವ ರೋಸ್‌ ಸಮಾರಂಭಕ್ಕೆ ಬಂದಿದ್ದ ಯುವತಿಯೊಬ್ಬರು ಕುಳಿತಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಡುಪಿಯ ಕೊಳಲಗಿರಿಯ ಹಾವಂಜೆಯ ನಿವಾಸಿಯಾಗಿರುವ ಜ್ಯೋತ್ಸ್ನಾ ಲೂವಿಸ್‌ (೨೩) ಮೃತಪಟ್ಟ ಯುವತಿ. ಜ್ಯೋತ್ಸ್ನಾ...

ಸುಳ್ಯ: ನ. 26 -27 ರಂದು ಗುರುದೇವ ಲಲಿತಕಲಾ ಅಕಾಡೆಮಿ(ರಿ) ಅರ್ಪಿಸುವ ರಾಷ್ಟ್ರೀಯ ಮಟ್ಟದ...

ಸುಳ್ಯ: ಗುರುದೇವ ಲಲಿತಕಲಾ ಅಕಾಡೆಮಿ(ರಿ) ಅರ್ಪಿಸುವ "ಮೂರ್ಜೆ ಶ್ರೀ ಮುತ್ತಣ್ಣ ಗೌಡ ಮತ್ತು ಶ್ರೀಮತಿ ನಳಿನಿ ಮುತ್ತಣ್ಣ ಸ್ಮರಣಾರ್ಥ" ರಾಷ್ಟ್ರೀಯ ಮಟ್ಟದ ನೃತ್ಯೋತ್ಸವ ಹಾಗೂ ಚಿತ್ರಕಲಾ ಪ್ರದರ್ಶನ "ಮೇದಿನಿ ಉತ್ಸವ"ವು ನ.26 ಮತ್ತು...

ಪುಂಜಾಲಕಟ್ಟೆ : ಅಪಘಾತದಲ್ಲಿ ಪ್ರಥಮ ಬಿಸಿಎ ವಿದ್ಯಾರ್ಥಿ ಮೃತ್ಯು

ಪುಂಜಾಲಕಟ್ಟೆ : ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರು ಬಳಿಯ ನಡುಬೆಟ್ಟು ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನವು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ ಘಟನೆ ಬುಧವಾರ ನ.23ರಂದು ನಡೆದಿದೆ. ಮೃತರನ್ನು...

ಬದಿಯಡ್ಕ: ಮನೆಯ ಟೆರೇಸ್‌ನಿಂದ ಬಿದ್ದು ವ್ಯಕ್ತಿ ಮೃತ್ಯು

ಬದಿಯಡ್ಕ: ಮನೆಯ ಟೆರೇಸ್‌ನಿಂದ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ನಡೆದಿದೆ. ಬದಿಯಡ್ಕ ಸಮೀಪದ ಕೆಡೆಂಜಿ ಎಂಬಲ್ಲಿ ಈ ಘಟನೆ ನಡೆದಿದೆ. ಬದಿಯಡ್ಕ ಸಮೀಪದ ಕೆಡೆಂಜಿ ಬಳಿಯ ಮಹಾಲಿಂಗ ನಾಯ್ಕರ ಪುತ್ರ ಗಂಗಾಧರ(40) ಮೃತಪಟ್ಟ...

ಮಂಗಳೂರು: ಕಳವು ಪ್ರಕರಣದ ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು: ಬಿಜೈ ಕೈಬಟ್ಟಲಿನ ರೇಗೋ ಕಾಂಪೌಂಡ್‌ನ‌ ಮನೆಯೊಂದರಿಂದ ಗ್ಯಾಸ್‌ ಸಿಲಿಂಡರ್‌ ಕಳವು ಮಾಡಿದ ಪ್ರಕರಣದಲ್ಲಿ ಅಣ್ಣು ಪೂಜಾರಿ ವಿರುದ್ಧ ಆರೋಪ ಸಾಬೀತಾಗಿದ್ದು, 2ನೇ ಸಿ.ಜೆ.ಎಂ. ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಎರಡನೇ...

ಪಟಾಕಿ ಸಿಡಿಸುವ ಸ್ಪರ್ಧೆ ವೇಳೆ ಸ್ಫೋಟ – 30ಕ್ಕೂ ಅಧಿಕ ಮಂದಿಗೆ ಗಾಯ

ಭುವನೇಶ್ವರ: ಪಟಾಕಿ ಸಿಡಿಸುವ ಸ್ಪರ್ಧೆ ನಡೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇಂದ್ರಪಾರದ ಸದರ್ ಪಿಎಸ್ ವ್ಯಾಪ್ತಿಯ ಬಲಿಯಾ ಬಜಾರ್‌ನಲ್ಲಿ ನಡೆದಿದೆ. ಭುವನೇಶ್ವರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ...

ಪುತ್ತೂರು: ಆಕಸ್ಮಿಕವಾಗಿ ಕೆರೆಗೆ ಬಿದ್ದು ಮಹಿಳೆ ಸಾವು

ಪುತ್ತೂರು: ವೀರಮಂಗಲ ಸಮೀಪ ತೋಟದ ಕೆರೆಗೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ನ.24ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ವೀರಮಂಗಲ ನಿವಾಸಿ ಕೃಷ್ಣಪ್ಪ ಎಂಬವರ ಪತ್ನಿ ಅಕ್ಕಮ್ಮ ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ....

ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳ

ಬೆಂಗಳೂರು: ಇಂದಿನಿಂದ ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಕೆಎಂಎಫ್ ನಿರ್ದೇಶಕರ ಜೊತೆಗೆ ಸಭೆ ನಡೆಸಿದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು 2 ರೂ. ಹೆಚ್ಚಳದ ಬಗ್ಗೆ...

ವಿಟ್ಲ: ಅಕ್ರಮ ಗೋ ಸಾಗಾಟ; ವಾಹನ ಸಹಿತ ಇಬ್ಬರ ಬಂಧನ

ವಿಟ್ಲ: ಕಸಾಯಿಖಾನೆಗೆ ನಾಲ್ಕು ಗೋವುಗಳು ಸಾಗಿಸುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನಗ್ರಿ ನಿವಾಸಿ ಸಾಯಿಬು ಬ್ಯಾರಿ, ಪ್ರದೀಪ್ ಸಿಕ್ವೇರೋ ಎನ್ನಲಾಗಿದೆ. ವಿಟ್ಲ ಎಸೈ ಸಂದೀಪ್ ಕುಮಾರ್ ಶೆಟ್ಟಿ ತಂಡ ಬೆಳ್ಳಂಬೆಳಿಗ್ಗೆ...
error: Content is protected !!