Tag: vtv
ಬಾಂಬ್ ಬ್ಲಾಸ್ಟ್ ಪ್ರಕರಣ; ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ
ಬೆಂಗಳೂರು: ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್...
ಕಡಬ: ಎರಡು ಕ್ರಿಮಿನಲ್ ಕೇಸ್ ದಾಖಲಾಗಿದ್ದ ವ್ಯಕ್ತಿಯಿಂದ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ...
ಕಡಬ: ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕುಟ್ರುಪ್ಪಾಡಿ ನಿವಾಸಿ ವಿಕ್ಟರ್ ಮಾಟೀ೯ಸ್ ಎಂಬವರು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮತಾಂತರ...
ಧರ್ಮಸ್ಥಳ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಧರ್ಮಸ್ಥಳಕ್ಕೆ ಭೇಟಿ; ಸರ್ವಧರ್ಮ ಸಮ್ಮೇಳನದಲ್ಲಿ ಭಾಗಿ
ಧರ್ಮಸ್ಥಳ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ನ.22ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಅಂಗವಾಗಿ ನಡೆಯುವ ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನವನ್ನು ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ವಿಟ್ಲ: ಕಳ್ಳತನ ಪ್ರಕರಣ – ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್
ವಿಟ್ಲ: ಗಾಂಜಾ ಪ್ರಕರಣದಲ್ಲಿ ಬಂಧನವಾಗಿ ಶಿಕ್ಷೆ ಅನುಭವಿಸಿದ್ದ ಆರೋಪಿ ನಂತರದ ದಿನಗಳಲ್ಲಿ ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವಿಟ್ಲ ಪೊಲೀಸರ ತಂಡ ಬಂಧಿಸಿದೆ.
ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ...
ಬಂಟ್ವಾಳ: ಸರ್ಕಾರಿ ಜಾಗದಲ್ಲಿ ಅನಧಿಕೃತ ಶಿಲುಬೆ..!? ಹಿಂಜಾವೇಯಿಂದ ಪ್ರತಿಭಟನೆಯ ಎಚ್ಚರಿಕೆ
ಬಂಟ್ವಾಳ ತಾಲೂಕಿನ ಸರಪಾಡಿ ಹಾಗೂ ನಾವೂರ ಗ್ರಾಮಕ್ಕೆ ಹೊಂದಿಕೊಂಡಿರುವ ಅಲ್ಲಿಪಾದೆ ಎಂಬಲ್ಲಿ ಸಂತ ಜೋನ್ ಚರ್ಚ್ನ ಮುಂಭಾಗದಲ್ಲಿ ಸರಕಾರಿ ಜಾಗ ಇದೆ. ಈ ಸರಕಾರಿ ಜಾಗದಲ್ಲಿ ರಾತೋರಾತ್ರಿ ಏಸುವಿನ ಪ್ರತಿಮೆ ನಿರ್ಮಿಸಲಾಗಿದೆ ಎಂಬ...
ವಿಟ್ಲ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇದರ ಸಹಭಾಗಿತ್ವದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ
ವಿಟ್ಲ: ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಅಶೋಕ್ ಕುಮಾರ್ ಇವರ ನೇತೃತ್ವದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ವೇದಾವತಿ ಜೆ ಬಳ್ಳಾಲ್ ಇವರ ಉಪಸ್ಥಿತಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ...
ವಿಟ್ಲ: ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದ ಬ್ರಹ್ಮಕಲಶೋತ್ಸವದ ಹಿನ್ನೆಲೆ ವಿಟ್ಲದ ಗುರ್ಮೆ ತರವಾಡ್...
ವಿಟ್ಲ: ಮಾಣಿಲ ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ 2023ರ ಮಾರ್ಚ್ ತಿಂಗಳ 05ರಿಂದ 10ರ ತನಕ ನಡೆಯಲಿರುವ ಬ್ರಹ್ಮಕಲಶೋತ್ಸವದ ಹಿನ್ನೆಲೆಯಲ್ಲಿ ಕ್ಷೇತ್ರದ ಧರ್ಮದರ್ಶಿ ಶ್ರೀಕೃಷ್ಣ ಗುರೂಜಿಯವರ ಮಾರ್ಗದರ್ಶನದಲ್ಲಿ ಕೃಷ್ಣಪ್ಪ ಗೌಡ ಗುರ್ಮೆಯವರ...
ಕುಂದಾಪುರದಲ್ಲಿ ಬೈಕ್ ಅಪಘಾತ; ಕನ್ಯಾನದ ಯುವಕ ಶಿವರಾಮ್ ಮೃತ್ಯು
ಕುಂದಾಪುರ: ಹಸುವಿಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟು ಸವಾರರಿಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕಾಳಾವರ ಗ್ರಾಮದ ರೈಲ್ವೇ ಸೇತುವೆ ಬಳಿ ನಡೆದಿದೆ.
ಮೃತ ಬೈಕ್ ಸವಾರನನ್ನು ಕನ್ಯಾನದ ಸಮೀಪ ಬೇಡಗುಡ್ಡೆ ನಿವಾಸಿ...
ವಿಟ್ಲ ಪಟ್ಟಣ ಪಂಚಾಯತ್ ಪೌರ ಕಾರ್ಮಿಕ ಅಪಘಾತಕ್ಕೆ ಬಲಿ
ವಿಟ್ಲ ಪಟ್ಟಣ ಪಂಚಾಯತ್ ನ ಪೌರ ಕಾರ್ಮಿಕ ಪ್ರಸ್ತುತ ವಿಟ್ಲದ ರಥ ಗದ್ದೆ ಬಳಿ ವಾಸ್ತವ್ಯವಿರುವ ದೊಡ್ಡ ಕುಮಾರ (47) ಮೈಸೂರಿನಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ನಿನ್ನೆ ಅವರ ಹುಟ್ಟೂರು ಮೈಸೂರಿನಲ್ಲಿ ನಡೆದ ದ್ವಿಚಕ್ರ...
ಧರ್ಮಸ್ಥಳ: ವಿಷಕಾರಿ ಅಣಬೆ ಪದಾರ್ಥ ಸೇವಿಸಿ ತಂದೆ-ಮಗ ಸಾವು
ಪುದುವೆಟ್ಟು: ಧರ್ಮಸ್ಥಳ ಸಮೀಪದ ಪುದುವೆಟ್ಟು ಗ್ರಾಮ ಕೇರಿಮಾರು ಎಂಬಲ್ಲಿ ತಂದೆ- ಮಗ ವಿಷಕಾರಿ ಅಣಬೆ ಪದಾರ್ಥ ಸೇವಿಸಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ಮೃತರನ್ನು ತಂದೆ ಗುರುವ(85) ಮಗ ಓಡಿ (45) ಮೃತಪಟ್ಟ ದುರ್ದೈವಿಗಳು...
















