Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಮತ್ತೊಂದು ಲವ್‌ಜಿಹಾದ್‌..? ಮತಾಂತರಗೊಳ್ಳುವಂತೆ ಹಿಂದೂ ಮಹಿಳೆಗೆ ಪ್ರತಿನಿತ್ಯ ಚಿತ್ರಹಿಂಸೆ; ಎರಡು ಕಾಲುಗಳು ನಿಷ್ಕ್ರಿಯ

ಅನ್ಯಧರ್ಮಿಯರಾದ ಅವರಿಬ್ಬರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಆದರೆ ಮುಂದೆ ಪ್ರತಿನಿತ್ಯ ಪತ್ನಿಗೆ ಆತ ಚಿತ್ರಹಿಂಸೆ ಕೊಡಲು ಶುರು ಮಾಡಿದ. ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪೀಡಿಸುತ್ತಿದ್ದ ಎಂಬ ಆರೋಪ ಕೇಳಿ...

ವಿಟ್ಲ: ಹಿಂದೂ ರುದ್ರಭೂಮಿ & ಅಗ್ನಿಶಾಮಕ ದಳಕ್ಕೆ ಮೀಸಲಿಟ್ಟ ಸರಕಾರಿ ಜಮೀನು ಅನ್ಯಮತೀಯನಿಂದ ಅತಿಕ್ರಮಣ.!?...

ವಿಟ್ಲ: ಹಿಂದೂ ರುದ್ರಭೂಮಿ ಮತ್ತು ಅಗ್ನಿಶಾಮಕ ದಳಕ್ಕೆ ಮೀಸಲಿಟ್ಟ ಸರಕಾರಿ ಜಮೀನನ್ನು ಅನ್ಯಮತೀಯ ವ್ಯಕ್ತಿಯೋರ್ವ ಅತಿಕ್ರಮಣ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇಷ್ಟು ಮಾತ್ರವಲ್ಲದೆ ಪಂ. ಕುಡಿಯುವ ನೀರಿನ ಕೊಳವೆ ಬಾವಿಯ ಪಕ್ಕದಲ್ಲೇ...

ಪುತ್ತೂರು: ಸೆಮಿನಾರ್ ಸ್ಪರ್ಧೆಯಲ್ಲಿ ವಿಟ್ಲ ಸೈಂಟ್‌ ರೀಟಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಮಾನ್ವಿ...

ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಅಂತರ್ ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭಾ ಉದ್ಘಾಟನೆ ಕಾರ್ಯಕ್ರಮ ಕಾಲೇಜಿನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ನಡೆಯಿತು. ಪ್ರೌಢಶಾಲಾ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಮತ್ತು ಪ್ರತಿಭೆಗೆ ಸೂಕ್ತ...

ಮುಡಿಪು: 39 ಲಕ್ಷ ರೂ. ಮೌಲ್ಯದ ಸಂಸ್ಕರಿಸಿದ ಗಾಂಜಾ ಸಾಗಾಟ-ಇಬ್ಬರು ಆರೋಪಿಗಳು ಅಂದರ್

ಮುಡಿಪು: ಬಳಕೆಗೆ ಸಿದ್ದವಾಗಿದ್ದ 39 ಲಕ್ಷ ರೂ. ಮೌಲ್ಯದ 132 ಸಂಸ್ಕರಿಸಿದ ಗಾಂಜಾ ಹೊಂದಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸೆನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳದ ರಮೀಜ್ ರಾಜಾ ಮತ್ತು ಮಂಜೇಶ್ವರದ ಅಬ್ದುಲ್...

ಬಂಟ್ವಾಳ: ಅಪ್ರಾಪ್ತ ಮಗಳನ್ನು ಗರ್ಭಾವತಿಯನ್ನಾಗಿ ಮಾಡಿದ ಮಲತಂದೆಯ ಬಂಧನ

ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಜೈಲು ಪಾಲಾದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ತುಂಬೆ ಎಂಬಲ್ಲಿ ನಡೆದಿದೆ. ತುಂಬೆ ರಾಮನಿವಾಸ ನಿವಾಸಿ ವೆಂಕಟೇಶ ಕಾರಂತ...

ವಿಟ್ಲ :ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ Inspire-2022/23 ಸಾಂಸ್ಕೃತಿಕ ಸ್ಪರ್ಧೆಗಳು

ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು ತನ್ನ ಶೈಕ್ಷಣಿಕ ಅವಧಿಯ 50ನೇ ವರ್ಷವನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ Inspire-2022/23 (ಸಾಂಸ್ಕೃತಿಕ/ಕ್ರೀಡಾ ಸ್ಪರ್ಧೆಗಳು ) ಇದೇ ಬರುವ ನವೆಂಬರ್ 19...

ಸಹಕಾರ ಕ್ಷೇತ್ರ, ಕೃಷಿ ಕ್ಷೇತ್ರ, ಹೈನುಗಾರಿಕಾ ಕ್ಷೇತ್ರದ ಮಹಾನ್ ದಿಗ್ಗಜ ಕೊಂಕೋಡಿ ಪದ್ಮನಾಭ

ಬಂಟ್ವಾಳ ತಾಲೂಕಿನ ಭತ್ತದ ಕೃಷಿಗಾಗಿ ಪ್ರತಿಷ್ಠಿತ ಚಿನ್ನದ ಪದಕ ವಿಜೇತರು ಇಡ್ಕಿದು ಗ್ರಾಮದ ಹಿರಿಮೆಯನ್ನು ಹೆಚ್ಚಿಸಿದ ಮಹಾನ್ ಸಾಧಕ ಬೆಳೆಯುವ ಕೃಷಿಯಲ್ಲಿ ಪ್ರೀತಿ, ಮಾಡುವ ಕಾಯಕದಲ್ಲಿ ಶ್ರಮ. ದಣಿವರಿಯದ ಅವಿರತ ದುಡಿಮೆ. ಹಲವು ಜವಬ್ಧಾರಿಗಳನ್ನು ಹೊತ್ತು...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯುವ ವೇದಿಕೆ ವತಿಯಿಂದ ತಾಲೂಕು ಮಟ್ಟದ ಗೌಡರ ಕ್ರೀಡೋತ್ಸವ

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯುವ ವೇದಿಕೆ, ವಿಟ್ಲ ಇವರ ನೇತೃತ್ವದಲ್ಲಿ ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘ (ರಿ.) ಮತ್ತು ಬಂಟ್ವಾಳ ತಾಲೂಕು ಗೌಡರ ಮಹಿಳಾ ಘಟಕ ಶಾಂತಿನಗರ, ವಿಟ್ಲ,...

ಭಾರತದ ಮೊದಲ ಖಾಸಗಿ ರಾಕೆಟ್‌ ವಿಕ್ರಮ್-ಎಸ್ ಇಂದು ಉಡಾವಣೆ

ಆಂಧ್ರಪ್ರದೇಶ: ಖಾಸಗಿ ಕಂಪನಿ ತಯಾರಿಸಿದ ರಾಕೆಟ್ ವಿಕ್ರಮ್ ಉಡಾವಣೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ತಯಾರಾಗಿದ್ದು, ಇಂದು ಬೆಳಗ್ಗೆ 11:30ಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಯಾಗಲಿದೆ ಎಂದು ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್...

ನಾಳೆ ಮಂಗಳೂರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ

ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೆಂಬರ್ 19ರ ಶನಿವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಅವರು ಶನಿವಾರ ಬೆಳಿಗ್ಗೆ 9:30ಕ್ಕೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಹೊರಟು 10.30ಕ್ಕೆ ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...
error: Content is protected !!