Tag: vtv
ಮಂಗಳೂರು: ಹೂವಿನ ಅಂಗಡಿಯ ಶಟರ್ ಮುರಿದ ಚೋರರು; 9 ಲಕ್ಷ ನಗದು – ಸಿಸಿಟಿವಿ...
ಮಂಗಳೂರು: ರಾತ್ರೋರಾತ್ರಿ ಹೂವಿನ ಅಂಗಡಿಗೆ ನುಗ್ಗಿದ ಕಳ್ಳರು ಡ್ರವರ್ನಲ್ಲಿದ್ದ ಲಕ್ಷಾಂತರ ಹಣವನ್ನು ಕದ್ದೊಯ್ದ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯ ನಲಪಾಡ್ ಅಪ್ಸರಾ ಚೇಂಬರ್ಸ್ ಕಟ್ಟಡದ ನೆಲ ಮಹಡಿಯಲ್ಲಿರುವ ಹೂವಿನ ಅಂಗಡಿಯಿಂದ...
ಕಿನ್ನಿಗೋಳಿ: ಬೈಕ್ ಮತ್ತು ಆಟೋ ಡಿಕ್ಕಿ; ಬೈಕ್ ಸವಾರ ಮೃತ್ಯು
ಕಿನ್ನಿಗೋಳಿ: ಪೆಟ್ರೋಲ್ ಬಂಕ್ ಬಳಿ ಬೈಕ್ ಸವಾರನೋರ್ವ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಸಾವನ್ನಪ್ಪಿದ ಘಟನೆ ಮಂಗಳೂರಿನ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಕೊಯಿಕುಡೆ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತ...
ಕಾಸರಗೋಡು: ರಸ್ತೆ ಬದಿ ನಿಂತಿದ್ದ ಬಾಲಕಿಯನ್ನು ಎತ್ತಿ ನೆಲಕ್ಕೆಸೆದ ಭೂಪ; ಮಾದಕ ವ್ಯಸನಿಯ ದುಷ್ಕೃತ್ಯ..?
ಕಾಸರಗೋಡು: ರಸ್ತೆ ಬದಿಯಲ್ಲಿ ನಿಂತಿದ್ದ ಬಾಲಕಿಯನ್ನು ಯುವಕನೊಬ್ಬ ಎತ್ತಿ ನೆಲಕ್ಕೆ ಎಸೆದ ಘಟನೆ ನಡೆದಿದೆ. ಮಂಜೇಶ್ವರ ಉದ್ಯಾವರ ಬಳಿ ಈ ಘಟನೆ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ನಡೆದಿದೆ.
ಕುಂಜತ್ತೂರು ಮೂಲದ ಅಬೂಬಕರ್...
ಬಂಟ್ವಾಳ: ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸವಾರ ಮೃತ್ಯು
ಬಂಟ್ವಾಳ: ಬೈಕ್ ಸ್ಕಿಡ್ ಆಗಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿ ಹೊಡೆದು ತಲೆಗೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ.
ಕಳ್ಳಿಗೆ ನಿವಾಸಿ ಮುಜಾಮಿಲ್...
ಶ್ರದ್ದಾ ಕೊಲೆ ಪ್ರಕರಣ; ತಲೆ ಬುರುಡೆ ಸುಟ್ಟ ಸ್ಥಿತಿಯಲ್ಲಿ ಪತ್ತೆ; ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ...
ನವದೆಹಲಿ: ದೇಶಾದಾದ್ಯಂತ ಸಂಚಲನ ಮೂಡಿಸಿದ ಶ್ರದ್ಧಾ ಕೊಲೆ ಪ್ರಕರಣವು ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಅಫ್ತಾಬ್ ಕೊಲೆಯಾದ ಯುವತಿ ದೇಹವನ್ನು 35ಭಾಗಗಳನ್ನಾಗಿ ಕತ್ತರಿಸಿ ಪ್ರಿಡ್ಜ್ನಲ್ಲಿಟ್ಟು ದಿನಕ್ಕೆ 2ಭಾಗವನ್ನು ದೆಹಲಿ ಕಾಡಿನಲ್ಲಿ ಬಿಸಾಕಿದ್ದ....
ಕಬಕ: ಶ್ರೀ ಅಡ್ಯಾಲಯ ಮತ್ತು ಪರಿವಾರ ದೈವಗಳ ಸನ್ನಿಧಿಯಲ್ಲಿ ನಡೆಯುವ ನೇಮೋತ್ಸವದ ಆಮಂತ್ರಣ ಪತ್ರಿಕೆ...
ಕಬಕ: ಶ್ರೀ ಅಡ್ಯಾಲಯ ಮತ್ತು ಪರಿವಾರ ದೈವಗಳ ಸನ್ನಿಧಿಯಲ್ಲಿ ದಶಂಬರ ತಿಂಗಳ 28ರಂದು ನಡೆಯುವ 9ನೇ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಗೊಂಡಿತ್ತು.
ಈ ಸಂದರ್ಭದಲ್ಲಿ ಅರ್ಚಕರಾದ ವೇದಮೂರ್ತಿ ಶ್ರೀಧರ್ ಭಟ್, ಅಧ್ಯಕ್ಷ ಡಿಂಬ್ರಿಗುತ್ತು...
ವಿಟ್ಲ : (ನ. 20) ಜನಪ್ರಸಿದ್ದ ಉತ್ಪನ್ನಗಳ ಸಂಸ್ಕರಣಾ ಕೇಂದ್ರ ಶುಭಾರಂಭ
ವಿಟ್ಲ: ಧರ್ಮಶ್ರೀ ನವೋದಯ ಸ್ವ-ಸಹಾಯ ಗುಂಪು ಕಾರ್ಯಾಡಿ -ಕುಳ ಇದರ ಗೃಹೋದ್ಯಮ ಜನಪ್ರಸಿದ್ದ ಉತ್ಪನ್ನಗಳ ಸಂಸ್ಕರಣಾ ಕೇಂದ್ರವು ನ. 20 ರಂದು ಬೆಳಿಗ್ಗೆ 10.30ಕ್ಕೆ ಕಾರ್ಯಾಡಿ ಎಂಬಲ್ಲಿ ಶುಭಾರಂಭಗೊಳ್ಳಲಿದೆ.
ಇಲ್ಲಿ ಅಂಗಡಿ ವ್ಯಾಪಾರಸ್ಥರಿಗೆ ಹೋಲ್ಸೇಲ್...
72 ಸದಸ್ಯರನ್ನು ಹೊಂದಿ ಕಣ್ಮನ ಸೆಳೆಯುತ್ತಿರುವ ಅವಿಭಕ್ತ ಕುಟುಂಬ; ಪ್ರತಿದಿನ 10 ಲೀಟರ್ ಹಾಲು,...
ಇಡೀ ಜಗತ್ತೇ ವಿಭಕ್ತ ಕುಟುಂಬ ಮಾರ್ಗದತ್ತ ಸಾಗುತ್ತಿರುವಾಗ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಅಪರೂಪದ ಕುಟುಂಬವೊಂದು ಒಂದೇ ಸೂರಿನಡಿ 72 ಸದಸ್ಯರನ್ನು ಹೊಂದಿದ್ದು ಕಣ್ಮನ ಸೆಳೆಯುತ್ತಿದೆ.
ಹಿರಿಯರು, ಪುರುಷರು, ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮಹಾರಾಷ್ಟ್ರದ ಕುಟುಂಬದ...
ಸತ್ಯಸಾಯಿ ಶಾಲೆಯ ಮಕ್ಕಳ ಮೇಲೆ ಮುರಿದು ಬಿದ್ದ ವಿದ್ಯುತ್ ಕಂಬ; ಮೂವರು ವಿದ್ಯಾರ್ಥಿಗಳಿಗೆ ಗಂಭೀರ...
ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಸತ್ಯಸಾಯಿ ಪ್ರೌಢಶಾಲೆಯ ಆವರಣದಲ್ಲಿ ಬುಧವಾರ ಊಟ ಮಾಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ವಿದ್ಯುತ್ ಕಂಬಗಳು ಮುರಿದು ಬಿದ್ದು, ಮೂವರು ವಿದ್ಯಾರ್ಥಿಗಳು ತೀವ್ರವಾಗಿ ಗಾಯಗೊಂಡಿದ್ದಾರೆ.
ಬೆಸ್ಕಾಂ ಸಿಬ್ಬಂದಿ ಶಾಲಾ ಆವರಣದಲ್ಲಿ ವಿದ್ಯುತ್ ಕಂಬಗಳನ್ನು...
ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಬಂಟ್ವಾಳ ತಾಲೂಕಿನ ದೇವಮಾತ ಅಂಗ್ಲ ಮಾಧ್ಯಮ ಶಾಲೆ ರಾಜ್ಯ ಮಟ್ಟಕ್ಕೆ...
ಶ್ರೀ ಆದಿಚುಂಚನಗಿರಿ ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ದ.ಕ ಜಿಲ್ಲೆಯನ್ನು ಪ್ರತಿನಿಧಿಸಿದ 14 ರ ವಯೋಮಾನದ ವಿಭಾಗದಲ್ಲಿ ಬಂಟ್ವಾಳ ತಾಲೂಕಿನ ದೇವ ಮಾತಾ...















