Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಪತ್ನಿ ಕೋಪಗೊಂಡು ತವರು ಸೇರಿಕೊಂಡಳು; ನೊಂದ ಪತಿರಾಯನಿಂದ ಪೊಲೀಸ್ ಠಾಣೆಗೆ ಹುಸಿ ಬಾಂಬ್ ಕರೆ..!

ಹೈದರಾಬಾದ್: ಪತ್ನಿ ಕೋಪಗೊಂಡು ತವರುಮನೆಗೆ ಹೋಗಿದ್ದಕ್ಕೆ ಮದ್ಯಪಾನ ಮಾಡಿದ ಯುವಕನೊಬ್ಬ ಪೊಲೀಸ್ ಠಾಣೆಗೆ ಹುಸಿಬಾಂಬ್ ಕರೆ ಮಾಡಿ ಜೈಲುಪಾಲಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್ ಸಂತೋಷ್ ನಗರದ ನಿವಾಸಿ ಅಕ್ಬರ್ ಖಾನ್ ಜೈಲು ಪಾಲಾದ...

ಉಡುಪಿ: ಜ್ಯುವೆಲ್ಲರಿ ಶಾಪ್‌ನಲ್ಲಿ ಕಳ್ಳತನ ಮಾಡುತ್ತಿದ್ದ ನಾಲ್ವರು ಅಂತರ್‌ರಾಜ್ಯ ಕಳ್ಳರು ಪೊಲೀಸರ ಬಲೆಗೆ

ಉಡುಪಿ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಶಾಪ್ ಗೆ ತೆರಳಿ ಕಳ್ಳ ತನ ಮಾಡುತ್ತಿದ್ದ ನಾಲ್ವ ರು ಅಂತರ್‌ರಾಜ್ಯ ಕಳ್ಳ ರನ್ನು ಶಿರ್ವ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಶನಾಬೆಲ್ಲಾ ಬಿ.(45), ಮೊಹಮ್ಮ ದ್...

ಬಂಟ್ವಾಳ: ಕೈ ನಾಯಕರೊಳಗೆ ಟಿಕೆಟ್‌ಗಾಗಿ ಪೈಪೋಟಿ; ಬಂಟ್ವಾಳ ಕ್ಷೇತ್ರದಿಂದ ಮಾಜಿ ಸಚಿವ ರಮಾನಾಥ ರೈ...

ಬಂಟ್ವಾಳ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿಯಲ್ಲಿ ತೊಡಗಿಸಿಕೊಂಡ ಕಾಂಗ್ರೇಸ್ ಪಕ್ಷ ರಾಜ್ಯದ ಎಲ್ಲಾ ವಿಧಾನ ಸಭಾ ಕ್ಷೇತ್ರದದಿಂದಲೂ ಟಿಕೆಟ್‌ ಅಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ಈಗಾಗಲೇ ಟಿಕೆಟ್ ಅಕಾಂಕ್ಷಿಗಳ ಅರ್ಜಿ ಸಲ್ಲಿಕೆಯ ಭರಾಟೆ...

ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಐಟಿ ದಾಳಿ

ಚಿಕ್ಕಮಗಳೂರು: ಕಾಂಗ್ರೆಸ್ ನಾಯಕಿ, ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ ನಿವಾಸದ ಮೇಲೆ ಗುರುವಾರ ಮುಂಜಾನೆ ಐಟಿ (TT mid) ದಾಳಿ ನಡೆದಿದೆ. ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಶಾಂತೇಗೌಡ ಅವರ ನಿವಾಸಕ್ಕೆ...

ಕಟೀಲು ಕ್ಷೇತ್ರದ ಅರ್ಚಕರ ಮನೆ ದರೋಡೆ ಪ್ರಕರಣದ ಆರೋಪಿ ಅಪಘಾತದಲ್ಲಿ ಮೃತ್ಯು

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಅವರ ಮನೆ ದರೋಡೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಎಕ್ಕಾರು ನಿವಾಸಿ ಸುಧೀರ್ ಭಟ್ ಮಧ್ಯಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. 2019ರ ಅಕ್ಟೋಬರ್ 4ರಂದು ಮಧ್ಯ...

ಉಳ್ಳಾಲ: ವಿದ್ಯುತ್‌ ಕಂಬಕ್ಕೆ ಮಾರುತಿ ಕಾರು ಡಿಕ್ಕಿ; ರಸ್ತೆಗೆ ಉರುಳಿದ ಕಂಬ, ಚಾಲಕನಿಗೆ ಗಾಯ

ಉಳ್ಳಾಲ: ವಿದ್ಯುತ್ ಕಂಬಕ್ಕೆ ಮಾರುತಿ 800 ಢಿಕ್ಕಿ ಹೊಡೆದು ಕಂಬ ಅಪ್ಪಚ್ಚಿಯಾಗಿ ನೆಲಕ್ಕುರುಳಿದರೂ, ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶವಾಗಿ ಪಾರಾದ ಘಟನೆ ಉಳ್ಳಾಲ ನಾಟೆಕಲ್ ಸಮೀಪದ ಸಂಕೇಶ...

ಉಚ್ಚಿಲ: ಮದುವೆ ನಿಶ್ವಯಗೊಂಡಿದ್ದ ಜೋಡಿಯ ಬೈಕ್‌ ಪ್ರಯಾಣ; ಬೈಕ್‌ಗೆ ಟಿಪ್ಪರ್‌ ಡಿಕ್ಕಿ, ಯುವತಿ ಮೃತ್ಯು...

ಉಚ್ಚಿಲ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸಹ ಸವಾರೆ ಸ್ಥಳದಲ್ಲೇ ಮೃತಪಟ್ಟು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಚ್ಚಿಲದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಕಾಟಿಪಳ್ಳ ನಿವಾಸಿ ನಿಹಾಳ (19) ಮೃತಪಟ್ಟ...

ಬೆಡ್‌ ರೂಮ್‌ನಲ್ಲಿ ವಿದ್ಯಾರ್ಥಿನಿ ಸಜೀವ ದಹನ; ಮಲತಾಯಿಯ ವಿಚಾರಣೆ

ವಿಜಯಪುರ: ಇಂಜಿನಿಯರಿಂಗ್​ ವಿದ್ಯಾರ್ಥಿನಿಯೊಬ್ಬಳು ಸಜೀವ ದಹನವಾಗಿರುವ ಘಟನೆ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿಯ ತಾನುಕು ಮಂಡಲದ ಮುದ್ದಪುರಂ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ನಾಗಹಾರಿಕಾ (19) ಎಂದು ಗುರುತಿಸಲಾಗಿದೆ. ಈಕೆ ದ್ವಿತೀಯ ವರ್ಷದ ಇಂಜಿನಿಯರಿಂಗ್​...

ಗೋಳಗುಮ್ಮಟದ ಕಟ್ಟಡದ ಮೇಲಿನಿಂದ ಜಿಗಿದು ಆತ್ಮಹತ್ಯೆ

ವಿಜಯಪುರ: ಗೋಳಗುಮ್ಮಟ ವೀಕ್ಷಣೆಗೆ ಹೋಗಿದ್ದ ವ್ಯಕ್ತಿಯೊಬ್ಬ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವಿಜಯಪುರದಲ್ಲಿ ನಡೆದಿದೆ. 55 ವರ್ಷದ ವ್ಯಕ್ತಿ ಸಲೀಂ ತಿಕೋಟ್ಕರ್ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಆತ ಎಲ್ಲರೊಂದಿಗೆ ಗೋಲ...

ಶಕುಂತಳಾ ಶೆಟ್ಟಿ ಅವರು “ಈ ಬಾರಿ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ನನಗೆ ನೀಡುವುದಾಗಿ...

ಪುತ್ತೂರು: ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ನಿನಗೇ ಎಂದು ಶಕುಂತಳಾ ಶೆಟ್ಟಿ ಮಹಾಲಿಂಗೇಶ್ವರ ದೇವರಲ್ಲಿ ಪ್ರಮಾಣ ಮಾಡಿ ಹೇಳಿದ್ದಾರೆ' ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ ಕಾವು ಹೇಮನಾಥ...
error: Content is protected !!