Monday, November 9, 2026
spot_imgspot_img
spot_imgspot_img
Home Tags Vtv

Tag: vtv

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲು

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಚಿವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆಯೇ ಶಸ್ತ್ರಚಿಕಿತ್ಸೆ ಒಳಗಾಗಿದ್ದು ಇನ್ನೂ 4-5 ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು...

ವಾಮಂಜೂರು: ಆಲ್ಟೋ ಕಾರು ಮತ್ತು ಸ್ಕಾರ್ಪಿಯೋ ನಡುವೆ ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

ಮಂಗಳೂರು: ಆಲ್ಟೋ ಕಾರು ಹಾಗೂ ಸ್ಕಾರ್ಪಿಯೋ ನಡುವೆ ಅಪಘಾತವು ವಾಮಂಜೂರು ಬಳಿ ನಡೆದಿದೆ. ಅಪಘಾತದಿಂದ ಆಲ್ಟೋ ಕಾರು ಚಲಾಯಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸ್ಕಾರ್ಪಿಯೋ ಚಾಲಕನ ಅತೀ ವೇಗದ ಚಾಲನೆ...

ಕೇರಳದಿಂದ ಪರಾರಿಯಾಗಿದ್ದ ವ್ಯಕ್ತಿ ಕಡಬದಲ್ಲಿ ಅಂದರ್

ಕಡಬ: ಪ್ರಕರಣವೊಂದರಲ್ಲಿ ಕೇರಳದ ತಿರುವನಂತಪುರAನಿAದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಬಂಧಿಸಿದ ಘಟನೆ ನಡೆದಿದೆ. ಈತನ ವಿರುದ್ಧ ಕೇರಳದಲ್ಲಿ ಮಚ್ಚಿನಿಂದ ಕಡಿದ ಪ್ರಕರಣಕ್ಕೆ ಸಂಬAಧಿದAತೆ ದೂರು ದಾಖಲಾಗಿತ್ತು. ಆರೋಪಿ...

ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ; ಆರೋಪಿ ನೀರಜ್ ಬಂಧನ

ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಬಾಲಕಿಯರಿಗೆ ಲೈಗಿಂಕ ಕಿರುಕುಳ ನೀಡುತ್ತಿದ್ದ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡೈಕಲ್‌ ನಿವಾಸಿ ನೀರಜ್‌ ಎನ್ನಲಾಗಿದೆ. ನೀರಜ್‌ನನ್ನು ಕೊಲ್ಲಂ ಕಡೈಕಲ್ ಪೊಲೀಸರು ಕಡೈಕಲ್‌ನ ನೆಲ...

ಉಡುಪಿ: ಆಜಾನ್‌ಗೆ ವಿದ್ಯಾರ್ಥಿಗಳಿಂದ ನೃತ್ಯ; ಹಿಂದೂ ಸಂಘಟನೆಯಿಂದ ಆಕ್ಷೇಪ, ಕ್ಷಮೆ ಯಾಚಿಸಿದ ಶಾಲಾ ಆಡಳಿತ...

ಉಡುಪಿ: ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್‌ಗೆ ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ. ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ ವಲಯ...

ಪಂಚಾಯತ್ ಕಟ್ಟಡದ ಗೋಡೆಯಲ್ಲಿ ಅಕ್ಷರ ಸಂತನಿಗೆ ಸಂದ ಗೌರವ

ಉಳ್ಳಾಲ: ಹರೇಕಳ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಪಂಚಾಯಿತಿಯ ನೂತನ ಕಟ್ಟಡದ ಗೋಡೆಗಳಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರ ಚಿತ್ರವನ್ನು ರಚಿಸುವ ಮೂಲಕ ಅಕ್ಷರ ಸಂತನಿಗೆ ಗೌರವ ಸಲ್ಲಿಸಲಾಗಿದೆ. ಸ್ಥಳೀಯ ಶಾಸಕ ಯು.ಟಿ.ಖಾದರ್ ಅವರ ವಿಶೇಷ...

ಮಗುವನ್ನು ಬಿಟ್ಟು ಪ್ರಿಯತಮನ ಜೊತೆ ಶಿಕ್ಷಕಿ ಪರಾರಿ, ಲವ್ ಜಿಹಾದ್ ಆರೋಪ

ರಾಯಚೂರು: ವಿವಾಹಿತ ಶಿಕ್ಷಕಿಯೊಬ್ಬರು 7 ವರ್ಷದ ಮಗುವನ್ನೂ ಬಿಟ್ಟು ನಾಪತ್ತೆಯಾಗಿದ್ದು, ಇದರ ಹಿಂದೆ ಲವ್ ಜಿಹಾದ್ ನಡೆದಿದೆ ಎಂದು ಶಿಕ್ಷಕಿಯ ತಾಯಿ ಹಾಗೂ ಕುಟುಂಬಸ್ಥರು ಆರೋಪಿಸಿದ್ದಾರೆ. ಯರಮರಸ್ ಕ್ಯಾಂಪ್ ನಿವಾಸಿ ಶಿಕ್ಷಕಿ ಸುಹಾಸಿನಿ (29)...

ಶಾಲಾ ದಾಖಲಾತಿ ನಿಯಮಗಳಲ್ಲಿ ಬದಲಾವಣೆ

ಮುಂದಿನ ಶೈಕ್ಷಣಿಕ ವರ್ಷದಿಂದ (2023-24) ಮಗುವಿಗೆ ಆರು ವರ್ಷ ತುಂಬಿದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ ಎಂದು ಶಿಕ್ಷಣ ಇಲಾಖೆ ಇತ್ತೀಚೆಗೆ ಸುತ್ತೋಲೆ ಹೊರಡಿಸಿತ್ತು, ಈಗ ಅದರಲ್ಲಿ ತಿದ್ದುಪಡಿ ಮಾಡಿದ್ದು, ಈ...

ಇಂದಿನಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಆರಂಭ

ಕೊರೋನಾ ಅವಧಿ ಬಳಿಕ ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಾನಕ್ಕೆ ಭೇಟಿ ಕೊಡುವ ಭಕ್ತರ ಸಂಖ್ಯೆ ಕೊರೊನಾ ಪೂರ್ವ ಅವಧಿಗೆ ಸಮವಾಗುತ್ತಿದೆ. ಮಂಗಳವಾರ ಶಬರಿಮಲೆಯಲ್ಲಿ ಧಾರ್ಮಿಕ ವಿಧಿಗಳು ಆರಂಭಗೊಂಡಿದ್ದು, ಬುಧವಾರ ದೇವಸ್ಥಾನದ ಬಾಗಿಲು ತೆರೆಯಲಾಗಿದ್ದು,...

ಬಂಟ್ವಾಳ: ನೂತನ ಸೇತುವೆ ನಿರ್ಮಾಣದ ಕಾಮಗಾರಿ; ನದಿಯ ಮಧ್ಯ ಭಾಗದಲ್ಲೇ ಸಿಲುಕಿದ ಲಾರಿ

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ನೂತನ ಸೇತುವೆ ನಿರ್ಮಾಣದ ಕಾಮಗಾರಿಯಲ್ಲಿ ನಿರತವಾಗಿರುವ ಲಾರಿಯೊಂದು ನದಿಯ ಮಧ್ಯದಲ್ಲಿ ಬಾಕಿಯಾದ ಘಟನೆ ಮಂಗಳವಾರ ಸಂಭವಿಸಿದೆ. ಬಳಿಕ ಜೆಸಿಬಿ ಸಹಾಯದಿಂದ ಲಾರಿಯನ್ನು ಬದಿಗೆ ಸರಿಸಲಾಯಿತು. ಮಳೆಗಾಲಕ್ಕೆ ಮುನ್ನವೇ ಸೇತುವೆಯ ಬಹುತೇಕ ಪಿಲ್ಲರ್‌ಗಳು...
error: Content is protected !!