Tag: vtv
ಮಂಗಳೂರು: ಖಾಸಗಿ ಬಸ್ ಗಳ ನಡುವೆ ಅಪಘಾತ; ಪ್ರಯಾಣಿಕರು ಸೇಫ್
ಮಂಗಳೂರು: ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಜ್ಯೋತಿ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಅಪಘಾತದಲ್ಲಿ ಎರಡು ಬಸ್ಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ನಲ್ಲಿದ್ದ...
ಮಲ್ಪೆ: ಬಂದರಿನ ಹೂಳಿನಲ್ಲಿ ಸಿಲುಕಿ ಮೀನುಗಾರ ಮೃತ್ಯು
ಮಲ್ಪೆ: ಬಂದರಿನಲ್ಲಿ ಮೀನುಗಾರರೊಬ್ಬರು ಕಾಲು ಜಾರಿ ನೀರಿಗೆ ಬಿದ್ದು ಹೂಳಿನಲ್ಲಿ ಸಿಲುಕಿಕೊಂಡು ಮೃತಪಟ್ಟ ಘಟನೆ ನಡೆದಿದೆ.
ಕಟ್ಟಾಡಿ ಮಟ್ಟು ನಿವಾಸಿ ಸಂತೋಷ್ ತಿಂಗಳಾಯ(35) ಮೃತಪಟ್ಟವರು.
ಮೀನುಗಾರರಾಗಿದ್ದ ಇವರು ಬೆಳಿಗ್ಗೆ 7 ಗಂಟೆ ಸುಮಾರಿಗೆ ಮಲ್ಪೆಯ ಜೈಬಲರಾಮ್...
ಉಡುಪಿ: ಒಂದು ವರ್ಷದ ಮಗುವಿನ ಜೊತೆ ತಾಯಿ ನಾಪತ್ತೆ; ಪತ್ತೆಗೆ ಮನವಿ
ಉಡುಪಿ: ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾಹಿತ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಹೆಣ್ಣು ಮಗುವಿನೊಂದಿಗೆ ಮನೆಯಿಂದ ಹೊರಗೆ ಹೋದವರು ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಪಡುತೋನ್ಸ್ ಗ್ರಾಮ ಹೊಡೆಯಲ್ಲಿ ನಡೆದಿದೆ.
ಹೊಡೆಯ...
ವಿಟ್ಲ ಹಾಗೂ ಬಂಟ್ವಾಳದಲ್ಲಿ ಅಕ್ರಮ ಗೋ ಸಾಗಾಟ; ನಾಲ್ವರು ಆರೋಪಿಗಳನ್ನು ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ ಕಾರ್ಯಕರ್ತರು
ವಿಟ್ಲ: ಅಕ್ರಮವಾಗಿ ವಧೆಗೆ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ ಮಾಡಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ಬಂಟ್ವಾಳ ಹಾಗೂ ವಿಟ್ಲದ ಕನ್ಯಾನದಲ್ಲಿ ನಡೆದಿದೆ.
ಗೋಪಾಲ್, ರಫೀಜ್,...
ಟಿ20 ವಿಶ್ವಕಪ್ ಫೈನಲ್ ಕದನ; ಇಂಗ್ಲೆಂಡ್ಗೆ 138 ರನ್ಗಳ ಟಾರ್ಗೆಟ್ ನೀಡಿದ ಬಾಬರ್ ಪಡೆ
ಟಿ20 ವಿಶ್ವಕಪ್ 2022ರಫೈನಲ್ ಕದನದಲ್ಲಿ ಪಾಕಿಸ್ತಾನ ಮತ್ತು ಇಂಗ್ಲೆಂಡ್ ತಂಡಗಳು ಪ್ರಶಸ್ತಿಗಾಗಿ ಕಾದಾಡುತ್ತಿವೆ. ಈಗಾಗಲೇ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇದರಿಂದ ಮೆಲ್ಬೋರ್ನ್ ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ...
ಶರಣಂ ನಾಸಿಕ್ ಬ್ಯಾಂಡ್ ಕುದ್ದುಪದವು – ವಿಟ್ಲ ಶುಭಾರಂಭ..!
ವಿಟ್ಲ: ಶರಣಂ ನಾಸಿಕ್ ಬ್ಯಾಂಡ್ ಕುದ್ದುಪದವು ವಿಟ್ಲ ಇದರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ದಿವ್ಯಶಕ್ತಿ ಯುವಕ ಮಂಡಲ (ರಿ) ಕುದ್ದುಪದವು ಇದರ ವಠಾರದಲ್ಲಿ ಕಾರ್ಯಕ್ರಮ ನಡೆಯಿತು. ಭಾರತೀಯ ಜನತಾ ಪಕ್ಷದ ಕ್ಷೇಮ ಶಕ್ತಿ...
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಟೆಂಪೊ; ಹಲವರಿಗೆ ಗಾಯ
ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಟೆಂಪೊವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಹಲವರು ಮಂದಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಕೌಕ್ರಾಡಿಯಲ್ಲಿ ನಡೆದಿದೆ.
ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತ್ತಿದ್ದ...
ಸಹಕಾರ ರತ್ನ ಪ್ರಶಸ್ತಿಗೆ ಸದಾಶಿವ ರೈ ದಂಬೆಕಾನ ಆಯ್ಕೆ
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಕೊಡಮಾಡುವ ಸಹಕಾರ ರತ್ನ ಪ್ರಶಸ್ತಿಗೆ ಸಾಮಾಜಿಕ ಮುಂದಾಳು ಸದಾಶಿವ ರೈ ದಂಬೆಕಾನ ಇವರು ಆಯ್ಕೆಯಾಗಿದ್ದಾರೆ.
ಈ ಪ್ರಶಸ್ತಿ ಕಾರ್ಯಕ್ರಮವು ದಿನಾಂಕ: 18-11-2022ರಂದು ಕರಾವಳಿ ಉತ್ಸವ ಮೈದಾನ, ಮಂಗಳೂರು...
ಬೆಳ್ತಂಗಡಿ: ಮಹಿಳೆಯ ಕೈ-ಕಾಲು ಕಟ್ಟಿ ಹಾಕಿ ದರೋಡೆ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ
ಬೆಳ್ತಂಗಡಿ: ಒಂಟಿ ಮಹಿಳೆಯ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಅರಸಿಕಟ್ಟೆಯ ಪ್ರಭಾವತಿ ನಾಯ್ಕರ...
ಆನ್ಲೈನ್ ಹೂಡಿಕೆಯಲ್ಲಿ ಮೋಸ ಹೋದ ಉಪನ್ಯಾಸಕಿ ಆತ್ಮಹತ್ಯೆ
ಆನ್ಲೈನ್ನಲ್ಲಿ ಪರಿಚಿತನಾದ ವ್ಯಕ್ತಿಗೆ ಹಣ ಹಾಕಿ ಮೋಸಹೋದ ಉಪನ್ಯಾಸಕಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಬೀದರ್ನ ಬಸವಕಲ್ಯಾಣ ತಾಲೂಕಿನ ಇಸ್ಲಾಂಪೂರ ಗ್ರಾಮದಲ್ಲಿ ನಡೆದಿದೆ. ಆರತಿ ಕನಾಟೆ (28) ಆತ್ಮಹತ್ಯೆಗೆ ಶರಣಾದ ಉಪನ್ಯಾಸಕಿ.
ನಗರದ ಖಾಸಗಿ...















